Saturday, 18th August 2018

Recent News

3 weeks ago

ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಹಾರ್ದಿಕ್ ಪಟೇಲ್ ದೋಷಿ ಎಂದು ತೀರ್ಪು ನೀಡಿದೆ. 2015 ರಲ್ಲಿ ಮೀಸಲಾತಿ ಹೋರಾಟದ ಹೆಸರಲ್ಲಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾಗಿದ್ದು ಹಾರ್ದಿಕ್ ಜೊತೆ ಪಟೇಲ್ ಸಮುದಾಯದ ಇಬ್ಬರು ನಾಯಕರಿಗೆ ಸಮಾನ […]

8 months ago

ಪ್ರೀತಿಸಿ ಮದ್ವೆಯಾದ ಪತ್ನಿಯ ಗುಪ್ತಾಂಗವನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟ ಕಿರಾತಕ

ತುಮಕೂರು: ವ್ಯಕ್ತಿಯೊಬ್ಬ ಪ್ರೀತಿಸಿ ಮದುವೆಯಾಗಿ, ಪತ್ನಿಯ ಕೈಕಾಲು ಕಟ್ಟಿ ಆಕೆಯ ಗುಪ್ತಾಂಗವನ್ನು ಇಸ್ತ್ರಿಪೆಟ್ಟಿಗೆಯಿಂದ ಸುಟ್ಟಿರುವ ಹೀನ ಕೃತ್ಯ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಆರೋಪಿ ರಂಗನಾಥ್ ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ ಮಾಡಿ ಈ ಹೀನ ಕೃತ್ಯ ಎಸಗಿದ್ದಾನೆ. ಆರೋಪಿ ಖಾಸಗಿ ಬಸ್ ಡ್ರೈವರ್ ಆಗಿದ್ದು, ವಿವಿಯಲ್ಲಿ ಅರ್ಥಶಾಸ್ತ್ರದಲ್ಲಿ ಎಂ.ಎ ಮಾಡಿರುವ ಮಂಜುಳಾನನ್ನು ಕಳೆದ ನಾಲ್ಕೈದು ವರ್ಷಗಳಿಂದ...

ಬಾಬಾ ಭಕ್ತರಿಂದ ಉಂಟಾದ ನಷ್ಟ ಭರಿಸಲು ಡೇರಾ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ- ಎಷ್ಟಿದೆ ಗೊತ್ತಾ ಈ ಬಾಬಾ ಆಸ್ತಿ?

12 months ago

ನವದೆಹಲಿ: ಸ್ವಯಂಘೋಷಿತ ದೇವಮಾನವ ಗುರುಮೀತ್ ರಾಮ್ ರಹೀಮ್ ಮೇಲಿನ ರೇಪ್ ಆರೋಪ ಸಾಬೀತಾಗುತ್ತಿದ್ದಂತೆ ಶುಕ್ರವಾರದಂದು ಬಾಬಾ ಭಕ್ತರು ಸಾರ್ವಜನಿಕ ಆಸ್ತಿ ಪಾಸ್ತಿಗೆ ಭಾರೀ ಹಾನಿ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪಂಜಾಬ್ ಹರಿಯಾಣ ಹೈಕೋರ್ಟ್, ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾಗಿರುವ ನಷ್ಟವನ್ನ ಭರಿಸಲು...