Wednesday, 17th July 2019

Recent News

1 year ago

ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ: ಮನವೊಲಿಸಲು ತೆರಳಿದ್ದ ತಹಶೀಲ್ದಾರ್ ಗೆ ತರಾಟೆ

ಮಡಿಕೇರಿ: ಚುನಾವಣೆ ಬಹಿಷ್ಕರಿಸಿದ ಗ್ರಾಮಕ್ಕೆ ಮತದಾನ ಮಾಡುವಂತೆ ಮನವೊಲಿಸಲು ತೆರಳಿದ್ದ ಅಧಿಕಾರಿಗಳನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಡಿಗೋಡು ಗ್ರಾಮದ ಜನರು ಸಿಟ್ಟಾಗಿ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದ್ದಾರೆ. ಬಹಿಷ್ಕಾರ ಯಾಕೆ? ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ನದಿ ದಡದಲ್ಲಿ ವಾಸವಾಗಿರುವ ನೂರಾರು ಕುಟುಂಬಗಳು ಗ್ರಾಮವನ್ನು ಅಭಿವೃದ್ಧಿ ಪಡಿಸುವಂತೆ ಕಳೆದ ಹಲವು ವರ್ಷಗಳಿಂದಲೂ ಜಿಲ್ಲಾಡಳಿತವನ್ನು ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡುತಿದ್ದರು. ಆದರೆ ಗ್ರಾಮಸ್ಥರ ಪ್ರತಿಭಟನೆಗೆ ಯಾರೂ ಕ್ಯಾರೇ ಎಂದಿರಲಿಲ್ಲ. ಪ್ರತಿಭಟನೆ ಮಾಡಿದರೂ ಯಾರು […]

1 year ago

ಕರುನಾಡಿನ ಕಾಶ್ಮೀರದಲ್ಲಿ ಬಿಸಿಯೇರಿಸಿದೆ ಪಾಲಿಟಿಕ್ಸ್..!

ಕಾಫಿ ಘಮದ ನಡುವೆ ಕರಿ ಮೆಣಸಿನ ಘಾಟು. ಮಡಿಕೇರಿಯ ಚಳಿಗೆ ಇವೆರಡು ಡೆಡ್ಲಿ ಕಾಂಬಿನೇಶನ್ನು..! ಅರೆ ಮಲೆನಾಡು ಹಾಗೂ ಮಲೆನಾಡು ಪ್ರದೇಶ ಹೊಂದಿರೋ ಕೂರ್ಗ್ ಪ್ರವಾಸಿಗರ ಎವರ್ ಗ್ರೀನ್ ಹಾಟ್ ಸ್ಪಾಟ್..!ಎತ್ತ ನೋಡಿದ್ರೂ ಸದಾ ಹಿಮದ ಹೊದಿಕೆಯೇ ಆವರಿಸಿ ಶ್ವೇತ ಸುಂದರಿಯಂತೆ ಕಾಣೋ ಕರುನಾಡ ಕಾಶ್ಮೀರ ನಿತ್ಯ ಸುಮಂಗಲೆ. ಚುಮು ಚುಮು ಚಳಿ. ಅದಕ್ಕೆ ಹಿತವಾದ...

ತಾಯಿಯಿಂದ ಬೇರ್ಪಟ್ಟ ಆನೆಮರಿಗೆ ಕೊನೆಗೂ ಸಿಕ್ತು ಆಶ್ರಯ

2 years ago

ಕೊಡಗು: ತಾಯಿಯಿಂದ ಬೇರ್ಪಟ್ಟು ಅಡವಿಯ ಮಡಿಲಲ್ಲಿ ಒಂಟಿಯಾಗಿದ್ದ ಮುದ್ದಾದ ಮರಿಯಾನೆಗೆ ಕೊನೆಗೂ ಆಶ್ರಯ ಸಿಕ್ಕಿದೆ. ಅನಾಥವಾಗಿದ್ದ ಮರಿಯಾನೆಯನ್ನು ನಾಗರಹೊಳೆಯ ಅರಣ್ಯಾಧಿಕಾರಿಗಳು ಹಿಡಿದು ಕೊಡಗಿನ ತಿತಿಮತಿಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ನೀಡಿದ್ದಾರೆ. ಮುದ್ದಾದ ಮರಿಯಾನೆಯನ್ನು ಮಾವುತರು ಪಾಲನೆ ಪೋಷಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ...

1 ಮೆಸೇಜ್‍ನಿಂದ 6 ಜಿಲ್ಲೆಯ ಪೊಲೀಸರು ಹುಡುಕ್ತಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆಯಾದಳು!

2 years ago

ಬೆಂಗಳೂರು: ಕೊಡಗಿನ ವಿರಾಜಪೇಟೆಯಿಂದ ಮನೆಬಿಟ್ಟು ತೆರಳಿದ್ದ ಬಾಲಕಿ ದೀಕ್ಷಿತಾ ಬೆಂಗಳೂರಿನ ಬಾಗಲಕುಂಟೆಯ ಪಿಜಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಎಟಿಎಂ  ಮತ್ತು ಮೊಬೈಲ್ ನಂಬರ್ ಆಧಾರಿಸಿ ವಿರಾಜಪೇಟೆ ಪೊಲೀಸರು ಮತ್ತು ಮಾವ ಹರೀಶ್ ದೀಕ್ಷಿತಾಳನ್ನು ಪತ್ತೆ ಮಾಡಿದ್ದಾರೆ. ಸಿಕ್ಕಿದ್ದು ಹೇಗೆ? ಪ್ರಥಮ ಪಿಯುಸಿ ಫೇಲ್...