Monday, 18th November 2019

Recent News

1 month ago

ಜೆಸಿಬಿ ನುಗ್ಗಿಸಿ ಗೋಡೆ ಒಡೆದು ಎಟಿಎಂ ಯಂತ್ರವನ್ನೇ ಕಾರಿಗೆ ತುಂಬಿಸಿದ್ರು

ಡಬ್ಲಿನ್: ಎಟಿಎಂಗೆ ಕಳ್ಳರು ನುಗ್ಗಿ ಯಂತ್ರವನ್ನು ಹೊತ್ತುಕೊಂಡು ಹೋಗಿರುವುದನ್ನು ನೀವು ಕೇಳಿರಬಹುದು. ಆದರೆ ಈಗ ಕಳ್ಳರು ಮತ್ತಷ್ಟು ಮುಂದುವರಿದಿದ್ದು ಜೆಸಿಬಿಯನ್ನೇ ಎಟಿಎಂಗೆ ನುಗ್ಗಿಸಿ ಕಳ್ಳತನ ಮಾಡಿದ್ದಾರೆ. ಐರ್ಲೆಂಡಿನ ಖತರ್ನಾಕ್ ಕಳ್ಳರು ಜೆಸಿಬಿ, ಕಾರು ಬಳಸಿಕೊಂಡು ಎಟಿಎಂ ಯಂತ್ರವನ್ನು ಕದ್ದಿದ್ದಾರೆ. ಎಟಿಎಂ ಯಂತ್ರವನ್ನು ಕದಿಯುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Masked thieves rip an ATM out of a building with a construction claw pic.twitter.com/ZQiELN1IgZ — RT (@RT_com) October […]

1 month ago

ರಿಯಾಲಿಟಿ ಚೆಕ್ – ಛೋಟಾ ರಾಜನ್ ಜೊತೆಗೆ ಮೋದಿ ಫೋಟೋ ವೈರಲ್

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಪ್ರಧಾನಿ ಮೋದಿ ಅವರ ಜೊತೆ ಭೂಗತ ಪಾತಕಿ ಛೋಟಾ ರಾಜನ್ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋದಲ್ಲಿ ಮೋದಿ ಅವರು ಬಿಳಿ ಬಣ್ಣದ ಶರ್ಟ್ ಹಾಕಿಕೊಂಡಿದ್ದಾರೆ. ಇವರ ಜೊತೆಗೆ ಮೋದಿಯ ಹಿಂಬದಿಯಲ್ಲಿ ಡಾನ್ ಛೋಟಾ ರಾಜನ್ ಕೂಡ ಇರುವುದು ಕಂಡು ಬಂದಿದೆ....

ಹುಲ್ಲು ತಿಂದ ಸಿಂಹ – ಸಸ್ಯಾಹಾರಿ ಲಯನ್ ಎಂದ ಜನರು

3 months ago

ಗಾಂಧಿನಗರ: ಗುಜರಾತಿನ ಗಿರ್ ಕಾಡಿನಲ್ಲಿ ಸಿಂಹವೊಂದು ಹುಲ್ಲು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಅಪ್ಪಟ ಮಾಂಸಹಾರಿಯಾಗಿರುವ ಸಿಂಹ ಪ್ರಾಣಿಗಳನ್ನು ಬೇಟೆಯಾಡಿ ತಿನ್ನುವುದನ್ನು ನಾವು ನೋಡಿದ್ದೇವೆ. ಆದರೆ ಈ ಸಿಂಹ ಕಾಡಿನಲ್ಲಿ ಇರುವ ಗರಿಕೆ ಹುಲ್ಲು ಮತ್ತು...

ವೈರಲ್ ಆಯ್ತು ಐಟಿಬಿಪಿ ಪೇದೆಯ ‘ಸಂದೇಸೆ ಆತೇ ಹೈ’ ಹಾಡು

3 months ago

ನವದೆಹಲಿ: ಇಂಡೋ-ಟಿಬೆಟ್ ಗಡಿ ಪೊಲೀಸ್(ಐಟಿಬಿಪಿ) ಪೇದೆಯೊಬ್ಬರು 73ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ತಮ್ಮ ಸಹೋದ್ಯೋಗಿಗಳಿಗೆ ‘ಸಂದೇಸೆ ಆತೇ ಹೈ’ ಹಾಡನ್ನು ಹೇಳಿ ಶುಭಕೋರಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಇಂದು 73ನೇ ಸ್ವಾತಂತ್ರ್ಯ ದಿನವನ್ನು ದೇಶಾದಂತ ಸಡಗರ, ಸಂಭ್ರಮದಿಂದ...

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ ಈಗ ರಿಯಾಲಿಟಿ ಶೋಗೆ ಎಂಟ್ರಿ

3 months ago

ಕೋಲ್ಕತ್ತಾ: ಕಳೆದ ತಿಂಗಳು ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಹಾಡು ಹಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಹಿಳೆ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ಮೊಂಡಲ್...

‘ನೀನಂದ್ರೆ ನನಗೆ ತುಂಬಾ ಇಷ್ಟ’ -ದೇವರಕೊಂಡಗೆ ಪ್ರಿಯಾ ಫಿದಾ

3 months ago

ಹೈದರಾಬಾದ್: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಕಣ್ಣಿನ ಮೂಲಕ ಸದ್ದು ಮಾಡಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಅರ್ಜನ್ ರೆಡ್ಡಿ ಖ್ಯಾತಿಯ ನಟ ವಿಜಯ್ ದೇವರಕೊಂಡ ಅವರ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಾಕಿದ್ದಾರೆ. ಪ್ರಿಯಾ ವಾರಿಯರ್ ಇತ್ತೀಚಿಗೆ ವಿಜಯ್ ದೇವರಕೊಂಡ ಅವರನ್ನು...

ನಟಿ ಸೋನಾಕ್ಷಿ ಸಿನ್ಹಾ ಅರೆಸ್ಟ್?: ವಿಡಿಯೋ ವೈರಲ್

3 months ago

ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರನ್ನು ಅರೆಸ್ಟ್ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಸೋನಾಕ್ಷಿ ಸಿನ್ಹಾ ಅವರ ಕೈಯಿಗೆ ಕೋಳ ಹಾಕುತ್ತಿದ್ದಾರೆ. ಈ ವೇಳೆ ಸೋನಾಕ್ಷಿ ಸಿನ್ಹಾ ‘ಏನೂ ಮಾಡುತ್ತಿದ್ದೀರಾ? ನೀವು ನನಗೆ...

ಟಿಎಂಸಿ ಸಂಸದೆಯ ಹನಿಮೂನ್ ಫೋಟೋಗಳು ವೈರಲ್

4 months ago

ನವದೆಹಲಿ: ಮೊದಲ ಬಾರಿಗೆ ಸಂಸದೆ ಆಗಿ ಆಯ್ಕೆಯಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ(ಟಿಎಂಸಿ) ನುಸ್ರತ್ ಜಹಾನ್ ಅವರು ಸದಾ ಸುದ್ದಿಯಲ್ಲಿರುತ್ತಾರೆ. ಹಾಗೆಯೇ ಈ ಬಾರಿ ಅವರು ರೊಮ್ಯಾಂಟಿಕ್ ಲುಕ್‍ನಲ್ಲಿ ಪತಿ ಜೊತೆ ಕಾಣಿಸಿಕೊಂಡಿರುವ ಫೋಟೋಗಳ ಮೂಲಕ ಸುದ್ದಿಯಾಗಿದ್ದಾರೆ. ಬಂಗಾಳಿ ನಟಿ ಹಾಗೂ ಸಂಸದೆ...