Wednesday, 17th July 2019

Recent News

2 years ago

ವೀಡಿಯೋ: ಹೆಬ್ಬಾವು ನುಂಗಿದ್ದ ಟೆನ್ನಿಸ್ ಬಾಲ್ ಹೊರತೆಗೆದ್ರು!

ಸಿಡ್ನಿ: ಸಾಮಾನ್ಯವಾಗಿ ಹೆಬ್ಬಾವುಗಳು ಮೊಲ, ನಾಯಿ, ಕುರಿಯಂತಹ ಪ್ರಾಣಿಗಳನ್ನ ತಿಂದು ಅವುಗಳ ಹೊಟ್ಟೆ ಊದಿಕೊಂಡಿರೋದನ್ನ ನೋಡಿರ್ತೀರ. ಹಾಗೆ ಕೆಲವೊಮ್ಮೆ ಹೆಬ್ಬಾವುಗಳು ಸಿಕ್ಕ ಸಿಕ್ಕ ವಸ್ತುಗಳನ್ನೆಲ್ಲಾ ನುಂಗಿಬಿಡುತ್ತವೆ ಅನ್ನೋದಕ್ಕೆ ಇಲ್ಲೊಂದು ಉದಾಹರಣೆ ಇದೆ. ಹೆಬ್ಬಾವೊಂದರ ಬಾಯಿಯಿಂದ ಟೆನ್ನಿಸ್ ಬಾಲ್ ಹೊರತೆಗೆಯೋ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು 20 ನಿಮಿಷಗಳ ಕಾಲ ಪ್ರಯತ್ನಿಸಿ ಕೊನೆಗೂ ಹಾವು ನುಂಗಿದ್ದ ಟೆನ್ನಿಸ್ ಬಾಲ್ ಹೊರತೆಗೆಯಲಾಗಿದೆ. ಆಸ್ಟ್ರೇಲಿಯಾದ ಟೌನ್ಸ್ ವಿಲ್ಲೆಯ ಬೆಲ್ಜಿಯನ್ ಗಾಡನ್ಸ್ ನಿವಾಸಿಯೊಬ್ಬರು ತಮ್ಮ ಮನೆಯ ಹಿತ್ತಲಿನಲ್ಲಿ ಈ ಹಾವು […]

2 years ago

ಉತ್ತರಾಖಂಡ್ ಚುನಾವಣೆ: ಬಾಹುಬಲಿ ಅವತಾರದಲ್ಲಿ ಹರೀಶ್ ರಾವತ್- ವೀಡಿಯೋ ವೈರಲ್

ಡೆಹ್ರಾಡೂನ್: 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್‍ರನ್ನು ಬಾಹುಬಲಿಗೆ ಹೋಲಿಸಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಬಾಹುಬಲಿ ಸಿನಿಮಾದಲ್ಲಿ ನಾಯಕ ಪ್ರಭಾಸ್ ಶಿವಲಿಂಗವನ್ನು ಹೊತ್ತು ಸಾಗ್ತಾರೆ. ಆದ್ರೆ ಈ ವೀಡಿಯೋದಲ್ಲಿ ಹರೀಶ್ ರಾವತ್ ಉತ್ತರಾಖಂಡನ್ನು ಹೊತ್ತೊಯ್ಯವಂತೆ ಬಿಂಬಿಸಲಾಗಿದೆ. ಅಲ್ಲದೆ ಪ್ರಧಾನಿ ಮೋದಿ...