Saturday, 20th July 2019

6 months ago

ಪತ್ನಿಗೆ ಮಾತ್ರ ಸಲಹೆ ನೀಡ್ಬೇಡಿ- ನಿತ್ಯಾನಂದ ವಿಡಿಯೋ ಸಖತ್ ವೈರಲ್

ಬೆಂಗಳೂರು: ಮಾಡರ್ನ್ ಸ್ವಾಮೀಜಿ ಎಂದೇ ಖ್ಯಾತರಾಗಿರೋ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಯ ಭಾಷಣದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ತಾಗಿ ಹರಿದಾಡುತ್ತಿದೆ. ಇತ್ತೀಚೆಗಷ್ಟೇ ನಿತ್ಯಾನಂದ ಅವರು ಹೆಂಡತಿ ಬಗ್ಗೆ ಉಪನ್ಯಾಸ ನೀಡಿದ್ದರು. ಈ ಉಪನ್ಯಾಸದ ವಿಡಿಯೋ ತುಣುಕೊಂದು ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ಶೇರ್ ಆಗುತ್ತಿದೆ. ಹೆಂಡತಿ ಕಾಟಕ್ಕೆ ಬೇಸತ್ತ ಗಂಡಸರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ತಾಣಗಳಲ್ಲಿ ಅಪ್ ಲೋಡ್ ಮಾಡಿಕೊಳ್ಳುತ್ತಿದ್ದಾರೆ. ವಿಡಿಯೋದಲ್ಲೇ ನಿತ್ಯಾನಂದ ಹೇಳಿದ್ದೇನು? ಯಾವುದೇ ಕಾರಣಕ್ಕೂ ಹೆಂಡತಿಗೆ ಸಲಹೆ ಕೊಡಲು ಹೋಗಬೇಡಿ. […]

7 months ago

ಅಮ್ಮನನ್ನು ಕಳೆದುಕೊಂಡ ನಾಯಿ ಮರಿಗಳಿಗೆ ಹಾಲುಣಿಸಿದ ಗೋ ಮಾತೆ

ಕಳೆದ ಕೆಲವು ದಿನಗಳಿಂದ ಹಸುವೊಂದು ನಾಯಿ ಮರಿಗಳಿಗೆ ಹಾಲುಣಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ತಾಯಿಯನ್ನು ಕಳೆದುಕೊಂಡ ನಾಲ್ಕೈದು ನಾಯಿಮರಿಗಳಿಗೆ ಹಸು ತಾನಾಗಿಯೇ ಹಾಲು ನೀಡುತ್ತಿದೆ. ಸಾಮಾನ್ಯವಾಗಿ ಹಸು ನಿಂತಿದ್ದರೆ, ಅದರ ಕರು ಹಾಲು ಕುಡಿಯವಷ್ಟು ಎತ್ತರವಾಗಿರುತ್ತದೆ. ಇಲ್ಲಿ ಪುಟ್ಟ ನಾಯಿ ಮರಿಗಳಿಗೆ...

ಗೂಡ್ಸ್ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ- ವೈರಲ್ ವಿಡಿಯೋ ನೋಡಿ

8 months ago

ಅಮರಾವತಿ: ಗೂಡ್ಸ್ ರೈಲಿನ ಅಡಿ ಮಲಗಿ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನು ಉಳಿಸಿಕೊಂಡ ಘಟನೆ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ನಡೆದಿದೆ. ಶನಿವಾರ ರೈಲು ನಿಲ್ದಾಣದಲ್ಲಿ ಲಕ್ನೋ-ಯಶವಂತಪುರ ಟ್ರೈನ್‍ನಿಂದ ಇಳಿದ ಅಪರಿಚಿತ ವ್ಯಕ್ತಿಯೊಬ್ಬರು, ತಮ್ಮ 2ನೇ ಪ್ಲಾಟ್ ಫಾರಂನಿಂದ 1ನೇ ಪ್ಲಾಟ್ ಫಾರಂಗೆ...

ಫಸ್ಟ್ ಟೈಂ ದೀಪಾವಳಿ ಆಚರಣೆ ವೇಳೆ ದುಬೈನಲ್ಲಿ ಮೊಳಗಿತು ರಾಷ್ಟ್ರಗೀತೆ: ವಿಡಿಯೋ ವೈರಲ್

9 months ago

ದುಬೈ: ಈ ಬಾರಿ ಅದ್ಧೂರಿಯಾಗಿ ದುಬೈನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ದುಬೈ ಸರ್ಕಾರವು ಭಾರತೀಯ ರಾಯಬಾರ ಕಚೇರಿ ಜೊತೆಗೂಡಿ 10 ದಿನಗಳ ದೀಪಾವಳಿ ಉತ್ಸವವನ್ನು ಆಯೋಜಿಸಿದೆ. ದೀಪಾವಳಿಯ ಮೊದಲ ದಿನವಾದ ನವೆಂಬರ್ 1ರಂದು ದುಬೈ ಪೊಲೀಸ್ ಬ್ಯಾಂಡ್...

ಕಾರು ಚಲಿಸಿದ ಕೂಡ್ಲೇ ಉರುಳಿ ಬಿದ್ದು ಧಗಧಗನೇ ಉರಿಯಿತು ಪೆಟ್ರೋಲ್ ಪಂಪ್!- ವಿಡಿಯೋ

9 months ago

ವಾಷಿಂಗ್ಟನ್: ಕಾರು ಚಾಲಕನ ಎಡವಟ್ಟಿನಿಂದಾಗಿ ಪೆಟ್ರೋಲ್ ಬಂಕ್ ಹೊತ್ತಿ ಉರಿದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ಕಾರು ಚಾಲಕ ಬಂಕ್ ಗೆ ಬಂದು ಪೆಟ್ರೋಲ್ ತುಂಬಿಸಿದ್ದಾನೆ. ತುಂಬಿಸಿದ ಬಳಿಕ ಟ್ಯಾಂಕ್‍ನಿಂದ ಪೈಪ್ ತೆಗೆಯಲಾಗಿದೆ ಎಂದು ಭಾವಿಸಿ ಕಾರನ್ನು ಓಡಿಸಿದ್ದಾನೆ. ಆದರೆ ಪೈಪ್...

ಕಳ್ಳತನಗೈದು ಪರಾರಿಯಾಗುವ ವೇಳೆ ಸಿಸಿಟಿವಿ ಕ್ಯಾಮೆರಾ ಮುಂದೆ ಕಳ್ಳನ ಡ್ಯಾನ್ಸ್!

10 months ago

ಗಾಂಧಿನಗರ: ಕಳ್ಳರ ಗುಂಪೊಂದು ಕಳ್ಳತನ ಮಾಡಿ ಪರಾರಿಯಾಗುವ ವೇಳೆ ತಂಡದಲ್ಲಿಯ ಕಳ್ಳನೊಬ್ಬ ಸಿಸಿಟಿವಿ ಕ್ಯಾಮೆರಾ ಮುಂದೆ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಶನಿವಾರ ರಾತ್ರಿ ಗಾಂಧಿ ನಗರ ಜಿಲ್ಲೆಯ ಸರಗಾಸನ ಎಂಬಲ್ಲಿ ಈ ಘಟನೆ ನಡೆದಿದೆ. ಕಳ್ಳರ ಗುಂಪಿನಲ್ಲಿದ್ದ ಓರ್ವ...

ಮುಸ್ಲಿಂ ಯುವಕನ ಜೊತೆಯಲ್ಲಿದ್ದ ಹಿಂದೂ ಯುವತಿಗೆ ಥಳಿಸಿದ ಯುಪಿ ಮಹಿಳಾ ಪೊಲೀಸ್!

10 months ago

ಲಕ್ನೋ: ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಇದ್ದಳು ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ. ಈ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಯುವತಿಗೆ ಥಳಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಗಂಡಸ್ತನದ ಬಗ್ಗೆ ಮಾತಾಡಿ ಸುದ್ದಿಯಾದ್ರು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್

10 months ago

ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವರೊಬ್ಬರು ಗೂಂಡಾ ಪ್ರಚೋದನೆ ನೀಡಿ ಸುದ್ದಿಯಾಗಿದ್ದಾರೆ. ವಿರೋಧ ಪಕ್ಷದವರು 10 ಏಟು ಹೊಡೆದ್ರೆ ನೀವು ಒಂದಾದ್ರು ಹೊಡಿರಿ. ಅದು ಬಿಟ್ಟು ಸುಮ್ಮನೆ ಇರೋದು ಗಂಡಸ್ತನ ಅಲ್ಲಾ ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್...