Thursday, 17th October 2019

3 months ago

ಮತ್ತೆ ಸದ್ದು ಮಾಡ್ತಿದೆ ನಟಿ ಎದೆ ಪಕ್ಕದಲ್ಲಿ ಪವನ್ ಕಲ್ಯಾಣ್ ಟ್ಯಾಟೋ

ಹೈದರಾಬಾದ್: ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರ ಹೆಸರು ಹಾಗೂ ಅವರ ಭಾವಚಿತ್ರವನ್ನು ತಮ್ಮ ದೇಹದ ಮೇಲೆ ಟ್ಯಾಟೂ ಹಾಕಿಸಿಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಿಳಾ ಅಭಿಮಾನಿ ಮತ್ತು ನಟಿ ತನ್ನ ನೆಚ್ಚಿನ ನಟನ ಹೆಸರನ್ನ ಎದೆಯ ಪಕ್ಕದ ಭಾಗದಲ್ಲಿ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ನಟಿ ಆಶು ರೆಡ್ಡಿ ಪವನ್ ಕಲ್ಯಾಣ್ ಹೆಸರನ್ನು ಟ್ಯಾಟೋ ಹಾಕಿಸಿಕೊಂಡು ಅನೇಕ ದಿನಾಗಳಾಗಿವೆ. ಆದರೆ ಇದೀಗ ಅವರ ಫೋಟೋ ಮತ್ತೆ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗುತ್ತಿದೆ. ಆಶು ರೆಡ್ಡಿ ಅವರ ನೆಚ್ಚಿನ ನಟ ಪವನ್ […]

3 months ago

ಹಸಿ ಮಾಂಸದ ತಟ್ಟೆಯಿಂದ ಬಿತ್ತು ಕೋಳಿ – ವಿಡಿಯೋ ವೈರಲ್

ಬೆಂಗಳೂರು: ಹಸಿ ಮಾಂಸ ಇರುವ ಪ್ಲೇಟಿನಿಂದ ಕೋಳಿ ಎಂದು ಹೇಳಲಾಗುತ್ತಿರುವ ಪ್ರಾಣಿ ತೆವಳುತ್ತಾ ನೆಲಕ್ಕೆ ಬೀಳುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋ ಸತ್ಯವೋ ಸುಳ್ಳೋ ಎನ್ನುವುದರ ಬಗ್ಗೆ ಈಗ ಪ್ರಶ್ನೆ ಎದ್ದಿದೆ. ಕೆಲವರು ಇದು ನಿಜವಾಗಿ ನಡೆದಿದೆ ಎಂದು ಹೇಳಿದರೆ ಮತ್ತೆ ಕೆಲವರು ಎಡಿಟೆಡ್ ವಿಡಿಯೋ ಎಂದು ಹೇಳುತ್ತಿದ್ದಾರೆ....

ಮಾರ್ಕ್ಸ್‌ಗಾಗಿ ವಿದ್ಯಾರ್ಥಿನಿ ಜೊತೆ ಪ್ರಿನ್ಸಿಪಾಲ್ ಕಾಮದಾಟ

3 months ago

ಗದಗ: ಕಾಲೇಜಿನ ಕಾಮುಕ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಕಾಲೇಜಿನ ಪ್ರಾಂಶುಪಾಲ ಬಸವರಾಜ್ ವಿದ್ಯಾರ್ಥಿನಿ ಜೊತೆ ಅಶ್ಲೀಲವಾಗಿ ವರ್ತಿಸಿದ ಕಾಮುಕ. ಈತ ಕಾಲೇಜಿನ ವಿದ್ಯಾರ್ಥಿನಿ ಜೊತೆ ಚಿನ್ನ,...

ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

4 months ago

ಹಾಸನ: ತುಮಕೂರು ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಮಾಡಿದ ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ, ಬಸವರಾಜ್ ಅವರು ಜೊತೆ ಕುಳಿತು ಊಟ ಮಾಡುತ್ತಿರುವ ಫೋಟೋವನ್ನು ಪ್ರಜ್ವಲ್ ರೇವಣ್ಣ ಅಭಿಮಾನಿಗಳು ಟ್ವಿಟ್ಟರ್...

ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಕಾಮುಕರಿಗೆ ಲಾಠಿ ರುಚಿ

4 months ago

ಮಡಿಕೇರಿ: ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಕೇರಳ ಮೂಲದ ಇಬ್ಬರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ. ಕೇರಳದ ಮಲಪುರಂ ಮಹಮ್ಮದ್ ಫುತಾಲಿಕ್ (32),...

ಆಕಾಶದಲ್ಲಿ ಮೂಡಿದ ಮೋಡಗಳ ಅಲೆ: ಫೋಟೋ ವೈರಲ್

4 months ago

ವಾಷಿಂಗ್‍ಟನ್: ಆಕಾಶದಲ್ಲಿ ಮೋಡಗಳ ಅಲೆ ಮೂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ನೋಡಿ ಜನರು ಆಶ್ಚರ್ಯಪಡುತ್ತಿದ್ದಾರೆ. ಮೋಡಗಳ ಫೋಟೋವನ್ನು ಮಂಗಳವಾರ ಸಂಜೆ ವರ್ಜೀನಿಯಾದ ಲೇಕ್ ಸ್ಮಿತ್ ಪರ್ವತದಲ್ಲಿ ಕ್ಲಿಕ್ಕಿಸಲಾಗಿದೆ. ಈ ಅಲೆಗಳ ಮೋಡವನ್ನು ಕೆಲ್ವಿನ್ ಹೆಲ್ಮ್‍ಹೋಲ್ಟ್ಜ್ ವೇವ್...

ಇಂಡೋ-ಪಾಕ್ ಪಂದ್ಯ- ಕೆನಡಾ ದಂಪತಿಗಳ ಜೆರ್ಸಿಗೆ ನೆಟ್ಟಿಗರು ಫಿದಾ

4 months ago

ನವದೆಹಲಿ: ಭಾನುವಾರ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆದ ಭಾರತ ಮತ್ತು ಪಾಕ್ ನಡುವಿನ ಪಂದ್ಯ ನೋಡಲು ಅಭಿಮಾನಿಗಳು ತಮ್ಮದೇ ವಿನೂತನ ಶೈಲಿಯಲ್ಲಿ ಬಂದು ತಮ್ಮ ತಮ್ಮ ತಂಡಗಳನ್ನು ಹುರಿದುಂಬಿಸಿದರು. ಅದರಂತೆ ಕೆನಡಾ ದಂಪತಿ ಧರಿಸಿದ್ದ ವಿನೂತನ ಶೈಲಿಯ ಜೆರ್ಸಿ ಈಗ ಎಲ್ಲರ...

ಮದುಮಗಳಾಗಿ ಮಿಂಚಿದ ಬಾಲಿವುಡ್ ನಟಿ ಕತ್ರಿನಾ

4 months ago

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮದುಮಗಳಾಗಿ ಮಿಂಚಿದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ‘ಭಾರತ್’ ಚಿತ್ರದಲ್ಲಿ ಕತ್ರಿನಾ ಮದುಮಗಳಾಗಿ ಮಿಂಚಿದ್ದರು. ಈ ಫೋಟೋವನ್ನು ಭಾರತ್ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಕತ್ರಿನಾ ಈ ಫೋಟೋಗೆ ಪೋಸ್...