Friday, 23rd August 2019

4 days ago

ಬಿಕಿನಿ ಫೋಟೋಗೆ ಹಾರ್ಟ್ ನೀಡಿದ ಕೊಹ್ಲಿ

ಫ್ಲೋರಿಡಾ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರ ಪತಿ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೃದಯದ ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ. ಅನುಷ್ಕಾ ಶರ್ಮಾ ಅವರು ತಮ್ಮ ಪತಿ ವಿರಾಟ್ ಕೊಹ್ಲಿ ಅವರ ಜೊತೆ ಮಿಯಾಮಿಯಲ್ಲಿ ರಜೆ ದಿನಗಳನ್ನು ಕಳೆಯುತ್ತಿದ್ದಾರೆ. ಈ ವೇಳೆ ಅವರು ಬಿಕಿನಿ ಧರಿಸಿರುವ ಹಾಟ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅನುಷ್ಕಾ ಕಿತ್ತಳೆ ಬಣ್ಣದ ಸ್ಟ್ರೈಪ್ ಪ್ರಿಂಟ್ ಬಿಕಿನಿ […]

5 days ago

ಕೊಹ್ಲಿಗೆ ಆಗಸ್ಟ್ 18 ವಿಶೇಷ ದಿನ

ನವದೆಹಲಿ: ಎಲ್ಲರಿಗೂ ಜೀವನದಲ್ಲಿ ಕೆಲವೊಂದು ದಿನಗಳು ವಿಶೇಷವಾಗಿರುತ್ತವೆ. ಹುಟ್ಟಿದ ದಿನ, ಮದುವೆಯಾದ ದಿನ, ತಂದೆಯಾದ ದಿನ ಹೀಗೆ ಹಲವು ವಿಶೇಷತೆಯನ್ನು ಹೊಂದಿರುವ ದಿನಾಂಕ ಜೀವನದಲ್ಲಿ ಸದಾ ನೆನಪಿನಲ್ಲಿರುತ್ತವೆ. ಅಂತೆಯೇ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿಗೆ ಸಹ ಆಗಸ್ಟ್ 18 ಅತ್ಯಂತ ಮಹತ್ವದ ದಿನವಾಗಿದೆ. 11 ವರ್ಷಗಳ ಹಿಂದೆ ಅಂದ್ರೆ 18 ಆಗಸ್ಟ್ 2008ರಂದು ವಿರಾಟ್...

ಕೊಹ್ಲಿಯಿಂದ ಪಾಕ್ ದಿಗ್ಗಜ ಆಟಗಾರನ ದಾಖಲೆ ಉಡೀಸ್

2 weeks ago

– ಗಂಗೂಲಿ ದಾಖಲೆ ಮುರಿದ ವಿರಾಟ್ ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು 26 ವರ್ಷದ ಹಿಂದೆ ಪಾಕಿಸ್ತಾನದ ದಿಗ್ಗಜ ಕ್ರಿಕೆಟರ್ ಜಾವೇದ್ ಮಿಯಾಂದಾದ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಅವರು...

ರವಿಶಾಸ್ತ್ರಿ ಕಾಮೆಂಟ್ರಿಯೊಂದಿಗೆ ಬಾಟಲ್ ಕ್ಯಾಪ್ ತೆಗೆದ ಕೊಹ್ಲಿ: ವಿಡಿಯೋ

2 weeks ago

ನವದೆಹಲಿ: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ತುಂಬ ಸದ್ದು ಮಾಡಿದ ಬಾಟಲ್ ಕ್ಯಾಪ್ ಚಾಲೆಂಜ್‍ನ್ನು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಮಾಡಿದ್ದಾರೆ. ತಡವಾದರೂ ವಿಶೇಷವಾಗಿ ಬಾಟಲ್ ಕ್ಯಾಪ್ ಚಾಲೆಂಜ್ ಮಾಡಿರುವ ಕೊಹ್ಲಿ ಅವರು, ಭಾರತ ತಂಡದ ಮುಖ್ಯ ಕೋಚ್...

26 ವರ್ಷದ ಹಳೆ ದಾಖಲೆ ಮುರಿಯುವ ಸನಿಹದಲ್ಲಿ ಕೊಹ್ಲಿ

2 weeks ago

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಇದ್ದು, ವೆಸ್ಟ್ ಇಂಡೀಸ್ ವಿರುದ್ಧ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಲು 19 ರನ್ ಗಳ ಅಗತ್ಯವಿದೆ. ಕೊಹ್ಲಿ ವೆಸ್ಟ್...

ಧೋನಿ ದಾಖಲೆ ಮುರಿದ ಯುವ ವಿಕೆಟ್ ಕೀಪರ್ ರಿಷಬ್ ಪಂತ್

2 weeks ago

ನವದೆಹಲಿ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ವೆಸ್ಟ್ ಇಂಡೀಸ್ ವಿರುದ್ಧ 3ನೇ ಹಾಗೂ ಅಂತಿಮ ಟಿ20 ಕ್ರಿಕೆಟ್ ಪಂದ್ಯದಲ್ಲಿ 65 ರನ್ ಸಿಡಿಸುವ ಮೂಲಕ ಧೋನಿ ದಾಖಲೆಯನ್ನು ಮುರಿದಿದ್ದಾರೆ. ವಿಂಡೀಸ್ ವಿರುದ್ಧ ಮಂಗಳವಾರ ನಡೆದ ಟಿ20 ಪಂದ್ಯದಲ್ಲಿ...

ಟಿ-20ಯಲ್ಲಿ ದಾಖಲೆ ಬರೆದ ಹಿಟ್‍ಮ್ಯಾನ್ ರೋಹಿತ್ ಶರ್ಮಾ

3 weeks ago

ನವದೆಹಲಿ: ಉತ್ತಮ ಲಯದಲ್ಲಿರುವ ಭಾರತ ತಂಡದ ಉಪನಾಯಕ ಹಿಟ್‍ಮ್ಯಾನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಯಲ್ಲಿ ದಾಖಲೆಯ ವೀರನಾಗಿ ಮಿಂಚುತ್ತಿದ್ದಾರೆ. ಇಂಗ್ಲೆಂಡ್‍ನಲ್ಲಿ ನಡೆದ 2019 ರ ವಿಶ್ವಕಪ್‍ನಲ್ಲಿ 5 ಶತಕಗಳನ್ನು ಬಾರಿಸಿದ ರೋಹಿತ್ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಹೊಡೆದ ಆಟಗಾರ...

ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

3 weeks ago

ಜಮೈಕಾ: ವೆಸ್ಟ್ ಇಂಡೀಸ್ ಟೂರ್ನಿಗೆ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಎಂ.ಎಸ್ ಧೋನಿ ಅವರ ಅನುಪಸ್ಥಿತಿ ಯುವ ಆಟಗಾರ ರಿಷಬ್ ಪಂತ್‍ಗೆ ಉತ್ತಮ ಅವಕಾಶ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ಮತ್ತು...