Thursday, 17th January 2019

Recent News

3 weeks ago

ಕಪಿಲ್ ದಾಖಲೆ ಮುರಿದ ಬುಮ್ರಾರನ್ನ ಹಾಡಿ ಹೊಗಳಿದ ಕೊಹ್ಲಿ

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆದ ಇಂದಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಂದ್ಯದ ಕೇಂದ್ರ ಬಿಂದುವಾಗಿದ್ದರು. ಬುಮ್ರಾ ಓರ್ವ ವಿಶ್ವದ ಶ್ರೇಷ್ಠ ಬೌಲರ್ ಆಗಿದ್ದು, ಸ್ಪೀಡ್ ಪಿಚ್ ನಲ್ಲಿ ಅವರನ್ನು ಎದುರಿಸೋದು ತುಂಬಾನೇ ಕಷ್ಟ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಮೆಲ್ಬರ್ನ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬುಮ್ರಾ 86 ರನ್ ನೀಡಿ 9 ವಿಕೆಟ್ ಪಡೆದಿದ್ದರಿಂದ ಮ್ಯಾನ್ ಆಫ್ ದಿ ಮ್ಯಾಚ್ ಅವಾರ್ಡ್ ನೀಡಲಾಯ್ತು. ಬುಮ್ರಾ […]

3 weeks ago

ಗಂಗೂಲಿ ದಾಖಲೆ ಟೈ, ಧೋನಿಗೆ ಸಮನಾಗಲು ಕೊಹ್ಲಿಗೆ ಬೇಕು 1 ಗೆಲುವು!

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಕೊನೆಯ ದಿನವಾದ ಇಂದು ಟೀಂ ಇಂಡಿಯಾ ದಾಖಲೆಗಳ ಮೇಲೆ ದಾಖಲೆ ಮಾಡಿತು. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಟೀಂ ಇಂಡಿಯಾ ಇದುವರೆಗೆ ಆಡಿದ 45 ಟೆಸ್ಟ್ ಗಳಲ್ಲಿ 26ನೇ ಗೆಲುವು ಸಾಧಿಸಿದೆ. ಈ ಮೂಲಕ ಧೋನಿ ನಂತರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿದ ಕ್ಯಾಪ್ಟನ್ ಎಂಬ ಕೀರ್ತಿಗೆ...

16 ವರ್ಷಗಳ ಹಿಂದಿನ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ

3 weeks ago

ಮೆಲ್ಬರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿ ಶತಕ ಸಿಡಿಸಲು ವಿಫಲರಾದರು, ಆದರೆ 82 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ಆಟಗಾರ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯಲು ಯಶಸ್ವಿಯಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ...

ಬಾಕ್ಸಿಂಗ್ ಡೇ ಟೆಸ್ಟ್: ಟೀಂ ಇಂಡಿಯಾ 443 ರನ್ ಗಳಿಗೆ ಡಿಕ್ಲೇರ್ – ಗಂಗೂಲಿ, ವಿವಿಎಸ್ ಲಕ್ಷ್ಮಣ್ ಹಿಂದಿಕ್ಕಿದ ಪೂಜಾರ

3 weeks ago

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ 443 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ಪಂದ್ಯದ 2ನೇ ದಿನದಾಟದ ಮುಕ್ತಾಯಕ್ಕೆ ಕೆಲವೇ ಓವರ್ ಗಳು ಬಾಕಿ ಇರುವ ವೇಳೆ ಅಚ್ಚರಿ ಎಂಬಂತೆ...

16ನೇ ವರ್ಷಕ್ಕೆ ಕೋಟ್ಯಾಧಿಪತಿಯಾದ ಪ್ರಯಾಸ್ – ಆರ್‌ಸಿಬಿ ಖರೀದಿ ಮಾಡಿದ್ದು ಯಾಕೆ?

4 weeks ago

ಜೈಪುರ: 2019ರ ಐಪಿಎಲ್ ಆವೃತ್ತಿಯಲ್ಲಿ ಭಾರತದ ಯುವ ಆಟಗಾರರು ಹೆಚ್ಚಿನ ಅವಕಾಶಗಳನ್ನು ಪಡೆದಿದ್ದು, 20 ಲಕ್ಷ ರೂ. ಮೂಲ ಬೆಲೆ ಹೊಂದಿದ್ದ 16 ವರ್ಷದ ಪ್ರಯಾಸ್ ರೇ ಬರ್ಮನ್ ಬರೋಬ್ಬರಿ 1.5 ಕೋಟಿ ರೂ.ಗೆ ಹರಾಜು ಆಗುವ ಮೂಲಕ ದಾಖಲೆ ಬರೆದಿದ್ದಾರೆ....

ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್, ಅತಿ ಕೆಟ್ಟ ವರ್ತನೆಯ ಆಟಗಾರ: ನಟ ನಾಸಿರುದ್ದೀನ್ ಶಾ

1 month ago

ಮುಂಬೈ: ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್. ಆದರೆ, ವಿಶ್ವದ ಅತೀ ಕೆಟ್ಟ ದುರ್ವರ್ತನೆಯ ಆಟಗಾರನೆಂದು ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ಕಿಡಿಕಾರಿದ್ದಾರೆ. ಆಸ್ಟ್ರೇಲಿಯಾದ ಟೆಸ್ಟ್ ಪಂದ್ಯದಲ್ಲಿ ಕಿತ್ತಾಡಿಕೊಂಡಿದ್ದ ಕ್ಯಾಪ್ಟನ್ ಕೊಹ್ಲಿಯವರ ವರ್ತನೆ ಹಾಗೂ ಅಭಿಮಾನಿಯೊಬ್ಬರಿಗೆ...

ಕೊಹ್ಲಿ, ಟಿಮ್ ಪೈನೆ ನಡುವೆ ಮಾತಿನ ಕಾಳಗ – ವಿಡಿಯೋ ವೈರಲ್

1 month ago

ಪರ್ತ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದ ವೇಳೆ ಇತ್ತಂಡ ನಾಯಕರು ಪರಸ್ಪರ ಎದುರಾಗಿ ಮಾತಿನ ಕಾಳಗ ನಡೆಸಿದ್ದಾರೆ. ದಿನದಾಟದ ಆರಂಭ ಮೊದಲ ಅವಧಿಯಲ್ಲಿ ಆಸೀಸ್ ತಂಡ ಬ್ಯಾಟಿಂಗ್ ನಡೆಸುತ್ತಿದ್ದ ಸಮಯದಲ್ಲಿ ಘಟನೆ ನಡೆದಿದೆ. ಬುಮ್ರಾ ಬೌಲ್...

ಪರ್ತ್ ಟೆಸ್ಟ್: 287 ರನ್ ಗುರಿ ಪಡೆದ ಟೀಂ ಇಂಡಿಯಾಗೆ ಆರಂಭಿಕ ಆಘಾತ

1 month ago

ಪರ್ತ್: ಆಸ್ಟೇಲಿಯಾ ವಿರುದ್ಧ 2ನೇ  ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲ್ಲಲು 287 ರನ್ ಗಳ ಗುರಿ ಪಡೆದಿದ್ದು, ಕೆಎಲ್ ರಾಹುಲ್, ಪೂಜಾರ ವಿಕೆಟ್ ಕಳೆದು ಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿದೆ. ಪಂದ್ಯದ 4ನೇ ದಿನದಾಟವನ್ನ 4 ವಿಕೆಟ್ ಕಳೆದುಕೊಂಡು 134 ರನ್...