Tuesday, 20th August 2019

2 years ago

ಭದ್ರತೆ ಲೆಕ್ಕಿಸದೇ ವೀಲ್ ಚೇರ್‍ನಲ್ಲಿ ಕುಳಿತ್ತಿದ್ದ ಮಕ್ಕಳ ಜೊತೆ ಕೊಹ್ಲಿ ಸೆಲ್ಫಿ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟದ ವೇಳೆ ಗಂಭೀರವಾಗಿ ಇರುವುದು ನಿಮಗೆ ಗೊತ್ತೆ ಇದೆ. ಆದರೆ ಹೊರಗಡೆ ಹೇಗೆ ಇರುತ್ತಾರೆ ಎನ್ನುವುದನ್ನು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ವೈರಲ್ ಆಗಿದೆ. ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕೋಪದಿಂದ ಇರುವುದು ಸಾಮಾನ್ಯ. ಆದರೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರು, ವೀಲ್ ಕುರ್ಚಿ ಮೇಲೆ ಕುಳಿತ್ತಿದ್ದ ಬಾಲಕನೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿ ಮುಗಿದ ಬಳಿಕ ಬಿಸಿಸಿಐ ಬಸ್ […]

2 years ago

ಧೋನಿ ಸುತ್ತಲೂ ಹೊಟ್ಟೆ ಕಿಚ್ಚು ಪಡೋ ಜನರಿದ್ದಾರೆ: ರವಿ ಶಾಸ್ತ್ರಿ

ನವದೆಹಲಿ: ಕೆಲ ದಿನಗಳ ಹಿಂದೆ ಧೋನಿ ಬ್ಯಾಟಿಂಗ್ ಬಗ್ಗೆ ಟೀಕಿಸಿದ್ದ ವ್ಯಕ್ತಿಗಳಿಗೆ ಟೀಂ ಇಂಡಿಯಾ ನಾಯಕ ಕೊಹ್ಲಿ ತಿರುಗೇಟು ನೀಡಿದ್ದರು. ಈಗ ಕೋಚ್ ರವಿಶಾಸ್ತ್ರಿ ಧೋನಿ ಬಗ್ಗೆ ಮೆಚ್ಚುಗೆಯ ಮಾತನ್ನು ಹೇಳಿದ್ದಾರೆ. ಮಾಧ್ಯಮವೊಂದರ ಸಂದರ್ಶನದ ವೇಳೆ ಮಾತನಾಡಿರುವ ರವಿಶಾಸ್ತ್ರಿ, ಧೋನಿ ಒಬ್ಬ ಅಸಾಮಾನ್ಯ ಆಟಗಾರ ಹಾಗೂ ಉತ್ತಮ ನಾಯಕರಾಗಿದ್ದು ಅವರ ಸುತ್ತಲು ಹೊಟ್ಟೆ ಕಿಚ್ಚು ಪಡುವವರೇ...

ಮೊದಲ ಟಿ20ಯಲ್ಲಿ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು

2 years ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಶಿಶ್ ನೆಹ್ರಾ ಕೊನೆಯ ಓವರ್ ಎಸೆದಿದ್ದು ಯಾಕೆ ಎನ್ನುವುದು ರಿವೀಲ್ ಆಗಿದೆ. ಮಾಜಿ ಕ್ರಿಕೆಟ್ ಆಟಗಾರ ಸಂಜಯ್ ಮಂಜ್ರೇಕರ್ ಜೊತೆ ಮಾತನಾಡಿದ ನೆಹ್ರಾ, ಭಾರತದ ತಂಡದಲ್ಲಿ ಅತಿ ಹೆಚ್ಚು ಬಾರಿ ಕೊನೆಯ ಓವರ್...

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಾಕಿ ಟಾಕಿ ಬಳಸಿದ ಕೊಹ್ಲಿ – ಐಸಿಸಿಯಿಂದ ಕ್ಲೀನ್ ಚಿಟ್

2 years ago

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಮೊದಲ ಟಿ20 ಪಂದ್ಯವನ್ನು ನೀವು ನಿನ್ನೆ ನೋಡಿದ್ರಾ..? ನೀವು ನಿನ್ನೆಯ ಮ್ಯಾಚ್ ಕಂಪ್ಲೀಟ್ ಆಗಿ ನೋಡಿದ್ರೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ವಾಕಿ ಟಾಕಿ ಬಳಸಿದ್ದನ್ನು ನೋಡಿರುತ್ತೀರಿ. ಟಿವಿಯಲ್ಲಿ ಈ ದೃಶ್ಯಾವಳಿಗಳು ಬರುತ್ತಿದ್ದಂತೆ...

ನಂಬರ್ ಒನ್ ಸ್ಥಾನಕ್ಕೆ ಏರಿ ಸಚಿನ್ ದಾಖಲೆ ಮುರಿದ ಕೊಹ್ಲಿ

2 years ago

ಮುಂಬೈ: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಬಾರಿಸಿ ಐಸಿಸಿ ಏಕದಿನ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ ಒನ್ ಪಟ್ಟಕ್ಕೆ ಏರಿದ್ದು ಮಾತ್ರವಲ್ಲೇ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದಿದ್ದಾರೆ. ಹೌದು. ಕೊಹ್ಲಿ ಈಗ ಏಕದಿನ ಕ್ರಿಕೆಟ್ ನಲ್ಲಿ...

ಕಾನ್ಪುರದಲ್ಲಿ ನಾಳೆ ನಿರ್ಣಾಯಕ ಏಕದಿನ – ಗೆದ್ದವರಿಗೆ ಸರಣಿ

2 years ago

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟೀಂ ಇಂಡಿಯಾದ ಕೊನೆಯ ಹಾಗೂ ನಿರ್ಣಾಯಕ 3ನೇ ಏಕದಿನ ಪಂದ್ಯಕ್ಕೆ ಕಾನ್ಪುರ ಗ್ರೀನ್ ಪಾರ್ಕ್ ಕ್ರೀಡಾಂಗಣ ಸಜ್ಜಾಗಿದೆ. ಮುಂಬೈನಲ್ಲಿ ನಡೆದ ಮೊದಲ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದರೆ, ಪುಣೆಯಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಗೆದ್ದಿತ್ತು. ಹೀಗಾಗಿ ಇಂದು...

ಡಿಸೆಂಬರ್ ನಲ್ಲಿ ಕೊಹ್ಲಿ-ಅನುಷ್ಕಾ ಮದುವೆ ಆಗ್ತಾರಾ? ಕೊನೆಗೂ ಸಿಕ್ತು ಉತ್ತರ

2 years ago

ಮುಂಬೈ: ಕ್ರಿಕೆಟ್‍ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಬ್ಬರೂ ಡಿಸೆಂಬರ್ ನಲ್ಲಿ ಮದುವೆ ಆಗಲಿದ್ದಾರೆ ಎಂದು ಸುದ್ದಿಯೊಂದು ಬಾಲಿವುಡ್ ಮತ್ತು ಕ್ರಿಕೆಟ್ ಅಂಗಳದಲ್ಲಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಬಾಲಿವುಡ್ ಟಾಪ್ ನಟಿಯಾಗಿರುವ ಅನುಷ್ಕಾ ಶರ್ಮಾ ಬಹು...

ಲೆಯೋನೆಲ್ ಮೆಸ್ಸಿಯನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

2 years ago

ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅರ್ಜೆಂಟೀನಾ ಫುಟ್‍ಬಾಲ್ ಸ್ಟಾರ್ ಆಟಗಾರ ಲಿಯೋನೆಲ್ ಮೆಸ್ಸಿಯನ್ನು ಅವರನ್ನು ಹಿಂದಿಕ್ಕಿದ್ದಾರೆ. ಫೋರ್ಬ್ಸ್ ನಿಯತಕಾಲಿಕೆ ಬುಧವಾರ ವಿಶ್ವದ ಅತ್ಯಂತ ಮೌಲ್ಯಯುತ ಕ್ರೀಡಾಪಟುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಕೊಹ್ಲಿ 7ನೇ ಸ್ಥಾನ ಪಡೆದರೆ, ಮೆಸ್ಸಿ...