Wednesday, 16th October 2019

Recent News

2 years ago

ಈ ಸ್ಪೆಷಲ್ ರಿಂಗ್ ಗಾಗಿ 3 ತಿಂಗಳು ಅಲೆದಾಡಿದ್ರಂತೆ ಕೊಹ್ಲಿ! ಇದರ ಬೆಲೆ ಎಷ್ಟು ಗೊತ್ತಾ?

ನವದೆಹಲಿ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದು, ಅನುಷ್ಕಾ ಶರ್ಮಾಗೆ ಇಷ್ಟವಾದ ರೀತಿಯ ಡೈಮಂಡ್ ರಿಂಗ್ ನೀಡಿದ್ದಾರೆ. ಈ ಉಂಗುರಕ್ಕಾಗಿ ಬರೋಬ್ಬರಿ 3 ತಿಂಗಳ ಕಾಲ ಹುಡುಕಾಟ ನಡೆಸಿದ್ದರಂತೆ. ಅಂತಿಮವಾಗಿ ಆಸ್ಟ್ರೇಲಿಯಾದ ಖ್ಯಾತ ಜ್ಯುವೆಲ್ಲರಿ ಎಕ್ಕಾ ಡಿಸೈನರ್‍ರಿಂದ ವಿಶೇಷ ರಿಂಗ್ ವಿನ್ಯಾಸ ಮಾಡಿಸಿದ್ದಾರೆ. ಈ […]

2 years ago

ಜಗತ್ತಿನ ಈ ಸುಂದರ ತಾಣಕ್ಕೆ ಹನಿಮೂನ್ ಹೋಗಲಿದ್ದಾರೆ ವಿರುಷ್ಕಾ

ಮುಂಬೈ: ಯಾರಿಗೂ ಹೇಳದಂತೆ ಗುಟ್ಟಾಗಿ ವಿರುಷ್ಕಾ ಜೋಡಿ ಮದುವೆ ಆಗಿದೆ. ಮದುವೆ ನಂತರ ಟ್ವೀಟ್ ಮಾಡುವ ಮೂಲಕ ಸಂತಸದ ಸುದ್ದಿಯನ್ನು ಎಲ್ಲರೊಡನೆ ಅನುಷ್ಕಾ ಮತ್ತು ವಿರಾಟ್ ಹಂಚಿಕೊಂಡಿದ್ರು. ನಂತರ ಇಬ್ಬರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ ತೊಡಗಿದವು. ಈಗ ಅಭಿಮಾನಿಗಳಲ್ಲಿ ವಿರುಷ್ಕಾ ಜೋಡಿ ಹನಿಮೂನ್ ಗೆ ಎಲ್ಲಿ ಹೋಗಲಿದ್ದಾರೆ ಎಂಬ ಪ್ರಶ್ನೆಗಳು ಹುಟ್ಟುಕೊಂಡಿದೆ. ಈ...

ಮದ್ವೆಯಲ್ಲಿ ಕೊಹ್ಲಿಯ ರೊಮ್ಯಾಂಟಿಕ್ ಹಾಡಿಗೆ ಕರಗೋದ್ರು ಅನುಷ್ಕಾ!

2 years ago

ಮಿಲನ್: ರನ್ ಮೆಷಿನ್ ಎಂದೇ ಖ್ಯಾತರಾಗಿರೋ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಸಿರುವ ಮೂಲಕ ಎಲ್ಲಾ ಗಾಸಿಪ್ ಗಳಿಗೆ ತೆರೆ ಎಳೆದಿದ್ದಾರೆ. ಇಟಲಿಯ ದ್ರಾಕ್ಷಿ ತೋಟದ ಮಧ್ಯೆ ಮದುವೆಯಾಗುವ ಮೂಲಕ ಇದೀಗ ವಿರುಷ್ಕಾ...

ದ್ರಾಕ್ಷಿ ತೋಟದ ರೆಸಾರ್ಟ್ ಗೆ ಒಂದು ದಿನಕ್ಕೆ ಇಷ್ಟು ವ್ಯಯಿಸಿದ್ರಂತೆ ವಿರುಷ್ಕಾ!

2 years ago

ಮುಂಬೈ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯ ಖಾಸಗಿ ರೆಸಾರ್ಟ್ ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ಇಟಲಿಯ ಟಸ್ಕನಿ ನಗರದ ‘ಬೋಗೋ ಫಿನೊಕಿಯೆಟೊ’ ಎಂಬ ದುಬಾರಿ ರೆಸಾರ್ಟ್...

ವಿರಾಟ್- ಅನುಷ್ಕಾ ಇಟಲಿಯಲ್ಲಿ ಮದುವೆಯಾಗಿದ್ದು ಏಕೆ? ಇಲ್ಲಿದೆ ಸತ್ಯ

2 years ago

ನವದೆಹಲಿ: ವಿರಾಟ್ ಕೊಹ್ಲಿ- ಅನುಷ್ಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯ ಖಾಸಗಿ ಹೋಟೆಲ್‍ನಲ್ಲಿ ಪಂಜಾಬಿ ಸಂಪ್ರದಾಯದಂತೆ ನಡೆದ ಅದ್ಧೂರಿ ವಿವಾಹದಲ್ಲಿ ಕುಟುಂಬಸ್ಥರು ಮತ್ತು ಗೆಳೆಯರು ಮಾತ್ರ ಭಾಗಿಯಾಗಿದ್ದರು. ಮದುವೆ ಬಳಿಕ ನಾವಿಬ್ಬರೂ ನಮ್ಮ ಪ್ರೀತಿಗೆ ಬದ್ಧರಾಗಿದ್ದು, ಕೊನೆಯವರೆಗೂ ಈ ಪ್ರೀತಿಯನ್ನು...

ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ಕೊಹ್ಲಿ, ಅನುಷ್ಕಾ ಮದುವೆ: ಫೋಟೋಗಳಲ್ಲಿ ನೋಡಿ

2 years ago

ಮಿಲನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. ಇಂದಿನಿಂದ ನಾವು ಜೀವನ ಪರ್ಯಂತ ಒಂದಾಗಿ ಪ್ರೀತಿಯಿಂದ ಇರುತ್ತೇವೆ. ಹೀಗಾಗಿ ಈ ಸಂತೋಷದ ಸುದ್ದಿಯನ್ನು ನಾವು ನಿಮಗೆ ತಿಳಿಸುತ್ತಿದ್ದೇವೆ. ಕುಟುಂಬದ...

ಟೀಂ ಇಂಡಿಯಾ ಸೋತಿದ್ದಕ್ಕೆ ಕೊಹ್ಲಿ ಮದುವೆ ಬಗ್ಗೆ ಟ್ರೋಲ್

2 years ago

ನವದೆಹಲಿ: ಭಾನುವಾರ ಇಂಡಿಯಾ ಹಾಗೂ ಶ್ರೀಲಂಕಾ ನಡುವೆ ನಡೆದ ಏಕದಿನ ಪಂದ್ಯದಲ್ಲಿ ಭಾರತ ಸೋಲನ್ನಪ್ಪಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ರನ್ನು ಟ್ವಿಟ್ಟರಿನಲ್ಲಿ ಟ್ರೋಲ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಮದುವೆ ರದ್ದಾಗಿದೆ, ಈ ಸಂಜೆ ವಿರಾಟ್ ಟೀಂಗೆ ಸೇರ್ಪಡೆ ಆಗುತ್ತಿದ್ದಾರೆಂದು...