2 years ago
ಬೆಂಗಳೂರು: ಹಿಂದಿನ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ಗೆಲವು ಪಡೆದಿದ್ದ ಆರ್ಸಿಬಿ ತಂಡ ಮೋಜು ಮಸ್ತಿಯಲ್ಲಿ ತೊಡಗಿಕೊಂಡಿತ್ತು. ಈ ವೇಳೆ ಆರ್ಸಿಬಿ ಟೀಂ ಉಳಿದುಕೊಂಡಿರುವ ಹೋಟೆಲ್ಗೆ ಬಂದಿದ್ದ ಮಿ.ನಾಗ್ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಗುಡುಗಿದ್ದಾರೆ. ಎಂದಿನಂತೆ ಮೋಜು ಮಸ್ತಿಯಲ್ಲಿ ತೊಡಗಿದ್ದ ನಾಗ್ ಎಲ್ಲ ಆಟಗಾರರೊಂದಿಗೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡುತ್ತಿದ್ರು. ಮಿ.ನಾಗ್ ಪ್ರಶ್ನೆಗಳನ್ನು ಕೇಳಿದ ವಿರಾಟ್ ಕೊಹ್ಲಿ ಕೋಪಗೊಂಡಿದ್ದಾರೆ. ನಾಗ್ ಹೇಳಿದ್ದೇನು?: ಕರ್ನಾಟಕದಲ್ಲಿ ಚುನಾವಣೆ ಬರುತ್ತಿದೆ ಹಾಗಾಗಿ ಎಲ್ಲ ಆಟಗಾರರು ವೋಟರ್ ಐಡಿ ಹಾಗೂ […]
2 years ago
ಕೋಲ್ಕತ್ತಾ: ಆರ್ಸಿಬಿ ಹಾಗೂ ಕೆಕೆಆರ್ ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ್ದ ನಿತೀಶ್ ರಾಣಾ ಅವರಿಗೆ ಕ್ಯಾಪ್ಟನ್ ಕೊಹ್ಲಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಇದೀಗ ರಾಣಾ ಆ ಉಡುಗೊರೆಯ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಣಾ ಒಂದೇ ಓವರಿನಲ್ಲಿ ಎಬಿಡಿ ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಿದ್ದರು. ಯುವ ಆಟಗಾರ...
2 years ago
ಬೆಂಗಳೂರು: ಐಪಿಎಲ್-11ಕ್ಕೆ ಆರ್ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಈ ಬಾರಿ 12 ಸಂಖ್ಯೆಯ ಜರ್ಸಿಯನ್ನು ಅರ್ಪಿಸಿದ್ದಾರೆ. ಆರ್ಸಿಬಿ ಫೇಸ್ಬುಕ್ ಪೇಜ್ನಲ್ಲಿ ವಿರಾಟ್ ಕೊಹ್ಲಿ ಒಂದು ವಿಡಿಯೋವನ್ನು ಹಾಕಿದ್ದಾರೆ. ವಿಡಿಯೋದಲ್ಲಿ ವಿರಾಟ್ ತಮ್ಮ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ 12ರ...
2 years ago
ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಏಪ್ರಿಲ್ 1 ರ ವಿಶೇಷವಾಗಿ ವಿಡಿಯೋವೊಂದನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಏಪ್ರಿಲ್ 1 ಮೂರ್ಖರ ದಿನ ವಿಶೇಷವಾಗಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ನೋಡಿದ ಅಭಿಮಾನಿಗಳು...
2 years ago
ಬೆಂಗಳೂರು: ಜಾಗತಿಕ ಕ್ರಿಕೆಟಿನಲ್ಲಿ ತನ್ನದೇ ಚಾಪು ಮೂಡಿಸಿರುವ ಬಿಸಿಸಿಐ ನ ಕಲರ್ ಫುಲ್ ಹೊಡಿಬಡಿ ಚುಟುಕು ಕ್ರಿಕೆಟ್ ಸಮರಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಕ್ರಿಕೆಟ್ ಜ್ವರ ಹೆಚ್ಚಾಗಿದ್ದು, ಆರ್ಸಿಬಿ ತಂಡ ಜಯಗಳಿಸಲೆಂದು ಅಭಿಮಾನಿಗಳು ಗೋ ಗ್ರೀನ್ ಮ್ಯಾರಥಾನ್...
2 years ago
ಮುಂಬೈ: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ‘ಸುಯಿ ಧಾಗಾ’ ಶೂಟಿಂಗ್ ನಿಂದ ದಿಡೀರ್ ಅಂತಾ ರಜೆ ತೆಗೆದುಕೊಂಡಿದ್ದಾರೆ. ವರುಣ್ ಧವನ್ ಮತ್ತು ಅನುಷ್ಕಾ ನಟನೆಯ ‘ಸುಯಿ ಧಾಗಾ’ ಸಿನಿಮಾದ ಶೂಟಿಂಗ್ ನವದೆಹಲಿ ಯಲ್ಲಿ ನಡೆಯುತ್ತಿದ್ದು, ಅದಕ್ಕೆ ಅನುಷ್ಕಾ ತನ್ನ ಪತಿ ಜೊತೆ...
2 years ago
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ 34 ಕೋಟಿ ರೂ. ನ ಫ್ಲಾಟ್ಗೆ ಮಾಡಿದ್ದ ಬುಕ್ಕಿಂಗ್ ರದ್ದುಗೊಳಿಸಿದ್ದಾರೆಂದು ವರದಿಯಾಗಿದೆ. 2016 ರ ಜೂನ್ ನಲ್ಲಿ ಕೊಹ್ಲಿ ನಗರದ ವರ್ಲಿ ಪ್ರದೇಶದ ಓಂಕಾರ್ 1973 ಅಪಾರ್ಟ್ ಮೆಂಟ್ ನಲ್ಲಿ 7,171...
2 years ago
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ತವರಿಗೆ ಹಿಂದಿರುಗಿದ್ದು, ವಿರಾಟ್ ತಮ್ಮ ಬಿಡುವಿನ ಸಮಯದಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಸಿಕ್ಕಾಪಟ್ಟೆ ಕುಣಿದು ಕುಪ್ಪಳಿಸಿದ್ದಾರೆ. ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪತ್ನಿ...