2 years ago
ಮುಂಬೈ: ಕ್ರಿಕೆಟರ್ ವಿರಾಟ್ ಕೊಹ್ಲಿ ತನ್ನ ಮಡದಿ ಅನುಷ್ಕಾ ಶರ್ಮಾ ಅವರನ್ನ ಹಾಡಿ ಹೊಗಳಿದ್ದಾರೆ. ಇಂದು ಅನುಷ್ಕಾ ಶರ್ಮಾ ಅಭಿನಯದ ಹಾರರ್ ಸಿನಿಮಾ ಪರಿ ಬಿಡುಗಡೆಯಾಗಿದ್ದು, ಕೊಹ್ಲಿ ಚಿತ್ರವನ್ನ ವೀಕ್ಷಿಸಿದ್ದಾಗಿ ತಿಳಿಸಿದ್ದಾರೆ. ಇದು ನನ್ನ ಹೆಂಡತಿ ಮಾಡಿರುವ ಅತ್ಯುತ್ತಮ ಚಿತ್ರ ಎಂದು ಕೊಹ್ಲಿ ಅನುಷ್ಕಾ ಶರ್ಮಾ ಅಭಿನಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರೋ ಕೊಹ್ಲಿ, ಕಳೆದ ರಾತ್ರಿ ಪರಿ ಸಿನಿಮಾ ನೋಡಿದೆ. ಇದು ಈವರೆಗಿನ ನನ್ನ ಹೆಂಡತಿಯ ಅತ್ಯುತ್ತಮ ಚಿತ್ರ. ನಾನು ದೀರ್ಘ ಸಮಯದ […]
2 years ago
ಮುಂಬೈ: ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆಯಾಗಿ ಎರಡು ತಿಂಗಳುಗಳೇ ಕಳೆದಿವೆ. ಇಟಲಿಯಲ್ಲಿ ಮದುವೆ ಮಾಡಿಕೊಂಡ ಜೋಡಿ, ಮುಂಬೈನಲ್ಲಿ ಆರತಕ್ಷತೆಯನ್ನು ಆಯೋಜಿಸಿದ್ರು. ಆರತಕ್ಷತೆಯಲ್ಲಿ ‘ಮೇರೆ ರಶ್ಕೆ ಕಮರ್’ ಹಿಂದಿ ಹಾಡಿಗೆ ವಿರಾಟ್ ಮತ್ತು ಅನುಷ್ಕಾ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿರುವ ವಿಡಿಯೋ ಈಗ ವೈರಲ್ ಆಗಿದೆ. ಇಟಲಿಯಲ್ಲಿ ಆಪ್ತರ ಸಮ್ಮುಖದಲ್ಲಿ...
2 years ago
ಮುಂಬೈ: ವಿರಾಟ್ ಕೊಹ್ಲಿಯ ಮಡದಿ ಅನುಷ್ಕಾ ಶರ್ಮಾ ಮದುವೆ, ಹನಿಮೂನ್ ಲಾಂಗ್ ಹಾಲಿಡೇ ಬಳಿಕ ಸಿನಿಮಾ ಶೂಟಿಂಗ್ನಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಸದ್ಯ ಅನುಷ್ಕಾ ಶರ್ಮಾ ‘ಸೂಯಿ ಧಾಗಾ’ ಚಿತ್ರದ ಚಿತ್ರೀಕರಣದಲ್ಲಿ ಬ್ಯೂಸಿ ಆಗಿದ್ದಾರೆ. ಸಿನಿಮಾದಲ್ಲಿ ಸಾಮಾನ್ಯ ಮಹಿಳೆಯಾಗಿ ಕಾಣಿಸಿಕೊಳ್ಳುವ ಅನುಷ್ಕಾರ ಫೋಟೋಗಳು ಸಾಮಾಜಿಕ...
2 years ago
ನವದೆಹಲಿ: ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ನಾಯಕನಾಗಿ ಅತೀ ಹೆಚ್ಚು ರನ್ ಗಳಿಸಿದ ಹಿರಿಮೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಟೆಸ್ಟ್ ಪಂದ್ಯದ...
2 years ago
ಸೆಂಚೂರಿಯನ್: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು ದಕ್ಷಿಣ ಆಫ್ರಿಕಾ 135 ರನ್ ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. 287 ರನ್ ಗಳ ಗುರಿಯನ್ನು ಪಡೆದ ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 50.2 ಓವರ್...
2 years ago
ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನ ಮೂರನೇ ದಿನ ಅಂಗಳದಲ್ಲಿ ಅನುಚಿತ ವರ್ತನೆ ತೋರಿದ್ದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ವಿಧಿಸಿದೆ. ಆಫ್ರಿಕಾದ ಎರಡನೇ ಇನ್ನಿಂಗ್ಸ್ ಮ 25ನೇ ಓವರ್ ನಲ್ಲಿ ನೀತಿ ಸಂಹಿತೆಯನ್ನು...
2 years ago
ಸೆಂಚೂರಿಯನ್: ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಶತಕ ಸಿಡಿಸಿದ ಎರಡನೇ ಟೀಂ ಇಂಡಿಯಾ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವೇಳೆ 17 ರನ್ ಗಳಿಸಿದ್ದರೆ ಭಾರತದ ಪರ ಆಫ್ರಿಕಾದಲ್ಲಿ ಅತಿ...
2 years ago
ಮುಂಬೈ: ಮದುವೆಗೂ ಮುಂಚೆ ಕದ್ದು-ಮುಚ್ಚಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದ ವಿರಾಟ್ ಮತ್ತು ಅನುಷ್ಕಾ ಶರ್ಮಾ, ಮದುವೆ ಬಳಿಕ ಸದ್ಯ ಕೇಪ್ಟೌನ್ ನಲ್ಲಿ ಸಖತ್ ಜಾಲಿ ಮೂಡ್ ನಲ್ಲಿದ್ದಾರೆ. ಇಟಲಿಯಲ್ಲಿ ಆಪ್ತ ಬಂಧುಗಳ ಸಮ್ಮುಖದಲ್ಲಿ ಮದುವೆಯಾದ ವಿರುಷ್ಕಾ, ನಂತರ ದೆಹಲಿ ಮತ್ತು ಮುಂಬೈನಲ್ಲಿ...