ಮಡಿಕೇರಿ: ಕೊಡಗು ಜಿಲ್ಲೆ ಮಹಾಮಳೆಗೆ ನಲುಗಿದ್ದು ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ. ಇನ್ನೂ ಎರಡ್ಮೂರು ತಿಂಗಳಿನಲ್ಲಿ ಕೊಡಗಿನ ವ್ಯವಸ್ಥೆ ಸರಿಯಾಗುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಹೇಳಿದ್ದಾರೆ. ಮಡಿಕೇರಿಗೆ ಭೇಟಿ ನೀಡಿ ಮಾತನಾಡಿದ...
ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಚೇತರಿಸಿಕೊಂಡಿದ್ದಾರೆ. ಕೈಗೆ ಬ್ಯಾಂಡೇಜ್ ಸುತ್ತಿಕೊಂಡು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಎಲ್ಲರೂ...
ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲಿನ ಇರಿತ ಪ್ರಕರಣದವಾದ ಬಳಿಕ ಎಚ್ಚೆತ್ತು ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಸಂಬಂಧ ಭದ್ರತೆಯನ್ನು ಬಿಗಿಗೊಳಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ...
ಉಡುಪಿ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿಗೆ ಚೂರಿ ಇರಿತಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಉಪ್ಪೂರಿನವರಾದ ವಿಶ್ವನಾಥ ಶೆಟ್ಟಿಯವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವಿಶ್ವನಾಥ ಶೆಟ್ಟಿ ತಮ್ಮನ...
ಬೆಂಗಳೂರು: ಲೋಕಾಯಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಇರಿದ ತುಮಕೂರು ಮೂಲದ ತೇಜಸ್ ಶರ್ಮಾ ಈ ಹಿಂದೆ ಅಧಿಕಾರಿಗಳು ಭ್ರಷ್ಟಚಾರ ಎಸಗಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತದಲ್ಲಿ ದೂರು ನೀಡಿದ್ದ. ಇದನ್ನೂ ಓದಿ: ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ...
ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಆರೋಪಿಯಿಂದ ಇರಿತಕ್ಕೆ ಒಳಗಾದ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ತುಮಕೂರು ಮೂಲದ ತೇಜ ರಾಜ ಶರ್ಮಾ ಎಂಬಾತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ...
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮಧ್ಯಾಹ್ನ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವಿಶ್ವನಾಥ್ ಶೆಟ್ಟಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮೇಲ್ನೋಟಕ್ಕೆ...
ಬೆಂಗಳೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಪ್ರಕರಣ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲೋಕಾಯುಕ್ತ ಕಚೇರಿಗೆ ಒಬ್ಬ ವ್ಯಕ್ತಿ ಚಾಕು...
ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ...