Thursday, 19th July 2018

Recent News

3 months ago

ಪ್ರಧಾನಿ ಮೋದಿ ಈಗ ಬಂದಿಲ್ಲ, ಮುಂದೆ ಬರ್ತಾರೆ: ಪೇಜಾವರ ಶ್ರೀ

ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಪ್ರಚಾರ ಭಾಷಣ ಮಾಡಲು ಆಗಮಿಸಲಿರುವ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎನ್ನುವ ಮಾಹಿತಿ ಆರಂಭದಲ್ಲಿ ಲಭ್ಯವಾಗಿತ್ತು. ಆದರೆ ಕೊನೆಯಲ್ಲಿ ಈ ಕಾರ್ಯಕ್ರಮ ರದ್ದಾಗಿದ್ದು ಮುಂದೆ ಮೋದಿ ಕೃಷ್ಣ ಮಠಕ್ಕೆ ಯಾವಾಗ ಭೇಟಿ ನೀಡಲಿದ್ದಾರೆ ಎನ್ನುವ ವಿಚಾರವನ್ನು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಗಳು ತಿಳಿಸಿದ್ದಾರೆ. ಉಡುಪಿಗೆ ಬಂದಾಗ ಮಠಕ್ಕೆ ಬರಬೇಕೆಂದು ಪತ್ರ ಬರೆದಿದ್ದೆ. ಈ ಪತ್ರಕ್ಕೆ ಮೋದಿಯವರ ಆಪ್ತ ಕಾರ್ಯದರ್ಶಿಯವರು ನಮ್ಮ ಕಾರ್ಯದರ್ಶಿಗೆ ಕರೆ ಮಾಡಿ, ರಾಜಕೀಯ ಸಮಾವೇಶದ ನಡುವೆ ಧಾರ್ಮಿಕ ಕಾರ್ಯಕ್ರಮದಲ್ಲಿ […]

7 months ago

ಉಡುಪಿ ಪೇಜಾವರ ಶ್ರೀಯನ್ನು ಭೇಟಿಯಾದ ರವಿಶಂಕರ್ ಗುರೂಜಿ

ಉಡುಪಿ: ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ದಿನದಂದೇ ಆರ್ಟ್ ಆಫ್ ಲಿವಿಂಗ್ ಮುಖ್ಯಸ್ಥ ಶ್ರೀ ರವಿಶಂಕರ್ ಗುರೂಜಿ ಪೇಜಾವರ ಸ್ವಾಮೀಜಿಯನ್ನು ಭೇಟಿಯಾಗಿದ್ದಾರೆ. ಆರ್‍ಎಸ್‍ಎಸ್ ಮತ್ತು ವಿಶ್ವಹಿಂದೂ ಪರಿಷದ್ ನ ರಾಮ ಮಂದಿರ ನಿರ್ಮಾಣ ಕುರಿತಾದ ಏಕಪಕ್ಷೀಯ ನಿರ್ಣಯದಿಂದ ರವಿಶಂಕರ್ ಗುರೂಜಿಗೆ ಮುಖಭಂಗವಾಗಿತ್ತು. ಧರ್ಮ ಸಂಸದ್ ಮುಗಿದ ನಂತರ ಬುಧವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ...