Saturday, 15th December 2018

1 week ago

ನಿಖಿಲ್ ಕುಮಾರಸ್ವಾಮಿಗೆ ಶೀಘ್ರವೇ ಕಂಕಣ ಭಾಗ್ಯ?

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ಬಗ್ಗೆ ಶೃಂಗೇರಿ ಶ್ರೀಗಳೊಂದಿಗೆ ಚರ್ಚೆ ನಡೆಸುತ್ತೇನೆಂದು ಹೇಳಿದ್ದಾರೆ. ಜಿಲ್ಲೆಯ ಸುಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸಿರುವ ಎಚ್‍ಡಿಕೆ ಮಾಧ್ಯಮಗಳೊಂದಿಗೆ ಮಾತನಾಡಿ, ಗುರುಗಳ ಅಶೀರ್ವಾದ, ಶಾರದಾಂಬೆ ದರ್ಶನ ಪಡೆಯಲು ಬಂದಿದ್ದೇನೆ. ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ, ಗುರುಗಳ ಆಶೀರ್ವಾದದಿಂದ ಹಲವಾರು ರೀತಿಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಂಡಿದ್ದೇನೆ. ಎಲ್ಲಾ ಒಳ್ಳೆಯ ಕಾರ್ಯಕ್ಕೂ ಗುರುಗಳ ಆಶೀರ್ವಾದ ಇರಬೇಕು. ಹೀಗಾಗಿ ಮಗ ನಿಖಿಲ್ ಕುಮಾರಸ್ವಾಮಿಯ ಮದುವೆ ವಿಷಯವನ್ನೂ ಸಹ ಶ್ರೀಗಳ […]

3 weeks ago

ಮೋದಿ ಭೇಟಿ ಮಾಡಿ ಕುತೂಹಲ ಮೂಡಿಸಿದ ಜಡೇಜಾ ದಂಪತಿ

ನವದೆಹಲಿ: ಟೀಂ ಇಂಡಿಯಾ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ಸಮೇತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆಸೀಸ್ ಟೂರ್ನಿಯ ಪ್ರವಾಸದ ಸಿದ್ಧತೆಯಲ್ಲಿರುವ ಜಡೇಜಾ ಮಂಗಳವಾರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕೂಡ ಟ್ವೀಟ್ ಮಾಡಿ ಜಡೇಜಾ ಹಾಗೂ ರಿವಾಬಾ ಸೋಲಂಕಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು...

ಟಾಲಿವುಡ್ ದಿಗ್ಗಜರನ್ನು ಭೇಟಿ ಮಾಡಿದ ಕಿಚ್ಚ!

1 month ago

ಬೆಂಗಳೂರು: ಅಭಿನಯ ಚರ್ಕವರ್ತಿ ಸುದೀಪ್ ಅವರು ಟಾಲಿವುಡ್ ದಿಗ್ಗಜರಾದ ಪುರಿ ಜಗನ್ನಾಥ್ ಸುಕುಮಾರ್, ನಟಿ ಚಾರ್ಮಿ, ಮತ್ತು ನಟ ಶ್ರೀಕಾಂತ್ ಅವರನ್ನು ಭೇಟಿ ಮಾಡಿದ್ದಾರೆ. ಕಿಚ್ಚ ಸುದೀಪ್ ಹೈದರಾಬಾದ್‍ನಲ್ಲಿ ಪೈಲ್ವಾನ್ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಬಹುಭಾಷಾ ನಟರಾಗಿರುವ ಸುದೀಪ್ ಎಲ್ಲ ಚಿತ್ರರಂಗದಲ್ಲಿ...

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ

1 month ago

ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನದ ಹಾಸನಾಂಬೆ ದೇವಿಯ ದರ್ಶನ ಇಂದಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ಇಂದು ಮಧ್ಯಾಹ್ನ 12.30 ರ ನಂತರ...

ದಕ್ಷಿಣ ಭಾರತಕ್ಕಿಂತಲೂ ಪಾಕಿಸ್ತಾನ ಪ್ರವಾಸ ಉತ್ತಮವಾಗಿತ್ತು: ನವಜೋತ್ ಸಿಂಗ್

2 months ago

ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಪದವಿ ಸ್ವೀಕಾರ ಸಮಾರಂಭದಲ್ಲಿ ಪಾಕ್ ರಕ್ಷಣಾ ಮುಖ್ಯಸ್ಥರನ್ನು ತಬ್ಬಿಕೊಂಡಿದ್ದನ್ನು ಸಮರ್ಥಿಸಿಕೊಂಡಿದ್ದ ಟೀಂ ಇಂಡಿಯಾ ಮಾಜಿ ಆಟಗಾರ, ಕಾಂಗ್ರೆಸ್ ಪಕ್ಷದ ಮುಖಂಡ ನವಜೋತ್ ಸಿಂಗ್ ಸಿಧು, ದಕ್ಷಿಣ ಭಾರತದ ಭೇಟಿಗಿಂತ ಪಾಕಿಸ್ತಾನದ ಭೇಟಿ ನನಗೆ ಉತ್ತಮವಾಗಿತ್ತು ಎಂದು...

ಚಾಮುಂಡಿ ತಾಯಿ ಆಶೀರ್ವಾದ ಪಡೆದ ನಟ ದರ್ಶನ್ ದಂಪತಿ

2 months ago

ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದ ನಟ ದರ್ಶನ್ ಇಂದು ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಚಾಮುಂಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ದರ್ಶನ್...

ಕಾರ್ ನಿಲ್ಲಲಿ ಅಂತಾ ಬ್ರೇಕ್ ಹಾಕ್ತೀವಿ, ಕೆಲವೊಮ್ಮೆ ಹೀಗಾಗುತ್ತೆ- ದರ್ಶನ್ ಆರೋಗ್ಯ ವಿಚಾರಿಸಿದ ಕೀರ್ತಿರಾಜ್

3 months ago

ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಈಗ ಹಿರಿಯ ನಟ ಕೀರ್ತಿರಾಜ್ ಹಾಗೂ ಅವರ ಪುತ್ರ ಧರ್ಮ ಕೀರ್ತಿರಾಜ್ ಆಸ್ಪತ್ರೆಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯವನ್ನು ವಿಚಾರಿಸಿದರು. ದರ್ಶನ್ ಅವರ ಆರೋಗ್ಯ ವಿಚಾರಿಸಿದ ಬಳಿಕ...

ಪೊಲೀಸರೇ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಕುಟುಂಬಸ್ಥರಿಂದ ನಟೋರಿಯಸ್ ಕೈದಿಯನ್ನ ಭೇಟಿ ಮಾಡಿಸಿದ್ರು!

4 months ago

ಮಂಗಳೂರು: ಜೈಲಿನಲ್ಲಿರುವ ಕೈದಿಗಳನ್ನು ಭೇಟಿಯಾಗಲು ಕುಟುಂಬಸ್ಥರು ದಿನವಿಡೀ ಕಷ್ಟ ಪಡುತ್ತಾರೆ. ಆದರೆ ಇಲ್ಲೊಬ್ಬ ನಟೋರಿಯಸ್ ಕೈದಿಯನ್ನು ಪೊಲೀಸರೇ ರಸ್ತೆ ಮಧ್ಯೆ ಕುಟುಂಬಸ್ಥರಿಗೆ ಭೇಟಿ ಮಾಡಿಸಿ ಕಾನೂನು ಉಲ್ಲಂಘಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ಮುಂಭಾಗದಲ್ಲಿ ಈ ಘಟನೆ...