ಯುದ್ಧಪೀಡಿತ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್‌ನಲ್ಲಿ ಅಭ್ಯರ್ಥಿ ಸ್ಥಾನ
ಕೀವ್: ರಷ್ಯಾ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್(EU) ಅಭ್ಯರ್ಥಿ ಸ್ಥಾನ ನೀಡಿದೆ. ಯುರೋಪಿಯನ್ ಯೂನಿಯನ್…
ಅಸ್ಸಾಂ ಚಹಾಕ್ಕೆ ಉಕ್ರೇನ್ ಅಧ್ಯಕ್ಷರ ಹೆಸರು
ಡಿಸ್ಪುರ್: ಉಕ್ರೇನ್ ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಹೀಗಿರುವಾಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ…
ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್ ಮೇಯರ್ ಬಿಡುಗಡೆ
ಕೀವ್: ಕಳೆದ ವಾರ ರಷ್ಯಾ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್‍ನ ಮೆಲಿಟೊಪೋಲ್‌ನ ಮೇಯರ್ ಇವಾನ್ ಫೆಡೋರೊವ್…
ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ
ಕೀವ್: ರಷ್ಯಾದ ಆಕ್ರಮಣಕಾರರು ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಆದರೆ ಅವರು ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿಯನ್ನು ರಷ್ಯಾ…
ಉಕ್ರೇನ್ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ ಸೇನೆ
ಕೀವ್: ದಕ್ಷಿಣ ಉಕ್ರೇನ್‌ನ ಮೆಲಿಟೊಪೋಲ್‌ನ ಮೇಯರ್ ಅವರನ್ನು ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ…
ಝೆಲೆನ್ಸ್ಕಿ ನಕಲಿ ಟೆಲಿಗ್ರಾಮ್ ಖಾತೆ – ಉಕ್ರೇನ್ ಯೋಧರು ಶರಣಾಗುವಂತೆ ಸುಳ್ಳು ಮಾಹಿತಿ ಹಂಚಿಕೆ
ಕೀವ್: ರಷ್ಯಾ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಭೀಕರ ಯುದ್ಧ, ರಕ್ತಪಾತದ ನಡುವೆಯೂ ಯಾವೊಬ್ಬ ದೇಶವೂ ಶರಣಾಗುವ…
ಸಾಮಾಜಿಕ ಜಾಲತಾಣದಲ್ಲಿ ಲೊಕೇಶನ್ ಶೇರ್ ಮಾಡಿದ ಝೆಲೆನ್ಸ್ಕಿ
ಕೀವ್: ಯಾರಿಗೂ ಹೆದರಿ ಅಡಗಿಕೊಂಡಿಲ್ಲ ಎಂದು ತಿಳಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಾವು ಇರುವ…
ಮಾತುಕತೆಯ ಮೂಲಕ ಯುದ್ಧ ನಿಲ್ಲಿಸಿ – ಝೆಲೆನ್ಸ್ಕಿಗೆ ಮೋದಿ ಸಲಹೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಸಮಾಲೋಚನೆ…
ಉಕ್ರೇನ್‍ನಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ: ರಾಹುಲ್ ಗಾಂಧಿ
ನವದೆಹಲಿ: ಉಕ್ರೇನ್‍ನಲ್ಲಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ಭಾರತೀಯ ವಿದ್ಯಾರ್ಥಿಗಳಿಗೆ ಆದೇಶಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ…
ಪರಮಾಣು ಘಟಕ ನಾಶಕ್ಕೆ ಉಕ್ರೇನ್ ಅಧ್ಯಕ್ಷರಿಂದ ರಷ್ಯಾ ಪ್ರಚೋದನೆ: ಉಕ್ರೇನ್ ಮಾಜಿ ಪಿಎಂ ಆರೋಪ
ಕೀವ್: ಪರಮಾಣು ವಿದ್ಯುತ್ ಸ್ಥಾವರ ನಾಶಪಡಿಸಲು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ, ರಷ್ಯಾವನ್ನು ಪ್ರಚೋದಿಸುತ್ತಿದ್ದಾರೆ ಎಂದು ಉಕ್ರೇನ್…
