ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ, ನಮ್ಮ ದೇಶಭಕ್ತಿ ಗೆಲ್ಲುತ್ತೆ: ಝೆಲೆನ್ಸ್ಕಿ
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಸಾಮಾಜಿಕ ಜಾಲತಾಣದಲ್ಲಿ ತಾವಿರುವ ಸ್ಥಳದ ವಿಳಾಸವನ್ನು ಹಂಚಿಕೊಂಡು…
ನಿವಾಸದ ಮೇಲೆ ದಾಳಿ – ಉಕ್ರೇನ್ ಅಧ್ಯಕ್ಷ ಎಲ್ಲಿ ಅವಿತಿದ್ದಾರೆ?
ಕೀವ್: ಉಕ್ರೇನ್ ರಷ್ಯಾ ಯುದ್ಧದ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ÷್ಕ ತನ್ನ ದೇಶದಿಂದ ಓಡಿ…
ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು
ಕೀವ್: ಉಕ್ರೇನ್‍ನ ಕೀವ್‍ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ…
ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟಿನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ
ಕೀವ್: ರಷ್ಯಾ, ಉಕ್ರೇನ್ ಮೇಲೆ ದಾಳಿಯನ್ನು ಮುಂದುವರಿಸಿದೆ. ಸಂಧಾನದ ಮಾತುಕತೆಯ ನಿರೀಕ್ಷೆಗಳು ಸಫಲವಾಗುವಂತೆ ತೋರುತ್ತಿಲ್ಲ. ಉಕ್ರೇನ್…
ಖಾರ್ಕಿವ್ ಶೆಲ್ ದಾಳಿ ಯುದ್ಧಾಪರಾಧ: ಉಕ್ರೇನ್ ಅಧ್ಯಕ್ಷ
ಕೀವ್: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಮಂಗಳವಾರ ನಡೆದ ರಷ್ಯಾದ ಶೆಲ್ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ…
ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಅರ್ಜಿ ಹಾಕಿದ ಉಕ್ರೇನ್
ಕೀವ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ…
ಉಕ್ರೇನ್ ಅಧ್ಯಕ್ಷನ ಹತ್ಯೆಗೆ 400 ರಷ್ಯಾ ಸೈನಿಕರು ಸಿದ್ಧತೆ
ಕೀವ್: ರಷ್ಯಾದ 400 ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಹತ್ಯೆ ಮಾಡಲು ಆದೇಶಿಸಿದ್ದು,…
ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ
ಟೋಕಿಯೋ: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ…