Friday, 19th July 2019

2 months ago

ಗುರುವಾರ ‘ಮಹಾಭಾರತ’ದ ಮಹಾ ತೀರ್ಪು

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಮತ ಎಣಿಕೆಗೆ ರಾಜ್ಯಗಳ ಜಿಲ್ಲಾ ಕೇಂದ್ರಗಳು ಸಜ್ಜಾಗಿವೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್‍ಗಳು ಓಪನ್ ಆಗಲಿವೆ. ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ ಎಣಿಕೆ ಶುರುವಾಗಲಿದೆ. ಮತ ಎಣಿಕೆಗೆ ಮುನ್ನ ವಿವಿಪ್ಯಾಟ್ ತಾಳೆ ಮಾಡಬೇಕೆಂಬ 22 ವಿಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಆದರೆ, […]

7 months ago

ಮಧ್ಯಪ್ರದೇಶ ಚುನಾವಣಾ ಫಲಿತಾಂಶ ತಡವಾಗುತ್ತಿರುವುದು ಯಾಕೆ?

ಭೋಪಾಲ್: ಮಧ್ಯಪ್ರದೇಶ ಚುನಾವಣೆಯ ಸಂಪೂರ್ಣ ಫಲಿತಾಂಶ ಸಂಜೆಯ ವೇಳೆಗೆ ಪ್ರಕಟವಾಗುವ ಸಾಧ್ಯತೆಯಿದೆ. ಪ್ರತಿ ಸುತ್ತಿನ ಮತ ಎಣಿಕೆಯ ಬಳಿಕ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಇದೆ. ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಅಲ್ಪ ಅಂತರ ಇರುವ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಏಜೆಂಟ್ ಆಕ್ಷೇಪಣೆ ಸಲ್ಲಿಸುತ್ತಿದ್ದಾರೆ. ಆಕ್ಷೇಪಣೆ ಸಲ್ಲಿಕೆಯಾಗದೇ ಇದ್ದರೆ ನಂತರದ ಸುತ್ತು ಎಣಿಕೆಯಾಗುತ್ತದೆ. ಒಂದು ವೇಳೆ ಆಕ್ಷೇಪಣೆ...