Monday, 11th November 2019

Recent News

4 months ago

ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ – ಸಿಜೆಐ ರಂಜನ್ ಗೊಗೋಯ್ ಪ್ರಶ್ನೆ

ನವದೆಹಲಿ: ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಪ್ರಶ್ನಿಸಿದ್ದಾರೆ. ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಕ್ಷೇತರ ಶಾಸಕರ ಪರ ವಕೀಲ ಮುಕುಲ್ ರೋಹಟಗಿ, ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ತಮ್ಮ ಕಿರಿಯ ವಕೀಲರನ್ನು ನ್ಯಾಯಾಲಯಕ್ಕೆ […]

4 months ago

ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ

ನವದೆಹಲಿ: ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ ಕೋರ್ಟ್ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ಇಂದೇ ನಡೆಸಬೇಕೆಂದು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು....

ಇಂದು ಸಿಎಂ ವಿಶ್ವಾಸಮತಯಾಚನೆ ಮಾಡುವ ವಿಶ್ವಾಸ ಇದೆ – ಕರಂದ್ಲಾಜೆ

4 months ago

ಬೆಂಗಳೂರು: ಇಂದು ಸಂಜೆಯೊಳಗೆ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಎನ್ನುವ ವಿಶ್ವಾಸ ನಮಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸದನ ಮುಕ್ತಾಯದ ವೇಳೆ ಸೋಮವಾರ...

ಸೋಮವಾರ ಎಲ್ಲದ್ದಕ್ಕೂ ಇತಿಶ್ರೀ

4 months ago

ಬೆಂಗಳೂರು: ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿದ ರಾಜ್ಯಸರ್ಕಾರ ಸೋಮವಾರಕ್ಕೆ ವಿಶ್ವಾಸ ಮತಯಾಚನೆಯನ್ನು ಮುಂದೂಡಿದಿದೆ. ಈ ಮೂಲಕ ದೋಸ್ತಿ ಸರ್ಕಾರಕ್ಕೆ ಇನ್ನು ಎರಡು ದಿನ ಜೀವದಾನ ಸಿಕ್ಕಿದೆ. ಸೋಮವಾರ 11 ಗಂಟೆಗೆ ಸದನವನ್ನು ಮುಂದೂಡಿದ ಸ್ಪೀಕರ್ ರಮೇಶ್ ಕುಮಾರ್, ಎಲ್ಲದ್ದಕ್ಕೂ ಸೋಮವಾರವೇ ಇತಿಶ್ರೀ ಹಾಡಲಾಗುವುದು...

ಸುಪ್ರೀಂ ಆದೇಶದಲ್ಲಿ ಗೊಂದಲವಿದೆ – ವಿಶ್ವಾಸಮತ ಮುಂದೂಡಿಕೆಗೆ ಸಿದ್ದರಾಮಯ್ಯ ಮನವಿ

4 months ago

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗದ ನಾಯಕ ಸಿದ್ದರಾಮಯ್ಯನವರು ವಿಶ್ವಾಸಮತ ಮುಂದೂಡಿಕೆ ಮಾಡುವಂತೆ ಸ್ಪೀಕರ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಸದನದಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ನಾವು ಸುಪ್ರೀಂಕೋರ್ಟ್ ಆದೇಶ ಪ್ರಶ್ನೆ ಮಾಡುತ್ತಿಲ್ಲ. 15 ಶಾಸಕರು ಸುಪ್ರೀಂಕೋರ್ಟ್ ಆದೇಶದಿಂದ ಪ್ರಭಾವಿತರಾಗಿದ್ದು, ಅವರೆಲ್ಲ ವಿಪ್ ಉಲ್ಲಂಘನೆ ಮಾಡಿದ್ದಾರೆ. ಶೆಡ್ಯೂಲ್...

ಕೋಮಾದಲ್ಲಿ ಸರ್ಕಾರ – ದೋಸ್ತಿಗಳ ತಂತ್ರಕ್ಕೆ ಬಿಜೆಪಿಯಿಂದ ಪ್ರತಿತಂತ್ರ

4 months ago

ಬೆಂಗಳೂರು: ಪತನದ ಅಂಚಿನಲ್ಲಿರುವ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿ ನಾಯಕರು ಕೊನೆ ಕ್ಷಣದ ಕಸರತ್ತು ಮಾಡುತ್ತಿದ್ದಾರೆ. ಇತ್ತ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ತಮ್ಮದೇ ಆದ ದಾಳಗಳನ್ನು ಉರುಳಿಸುತ್ತಿದ್ದಾರೆ. ಇಂದಿನ ವಿಧಾನಸಭೆ ಸದನಕ್ಕೆ ಬಿಜೆಪಿ ಪಡೆ ಪಕ್ಕಾ ಪ್ಲಾನ್ ಸಮೇತ ಬರುತ್ತಿದ್ದು, ವಿಶ್ವಾಸ...