Wednesday, 23rd October 2019

5 months ago

ನಾಳೆಯಿಂದ ಕರ್ನಾಟಕ ರಾಜಕಾರಣ ಕುರುಕ್ಷೇತ್ರ ಆಗುತ್ತೆ: ಬಚ್ಚೇಗೌಡ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜಕಾರಣ ನಾಳೆಯಿಂದ ಕುರುಕ್ಷೇತ್ರ ಆಗುತ್ತೆ. ಮೂರು-ನಾಲ್ಕು ದಿನದಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಸಿಎಂ ಆಗ್ತಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಬಿ.ಎನ್ ಬಚ್ಚೇಗೌಡ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು, ಎರಡು, ಮೂರು, ನಾಲ್ಕು ಅಂತ ಎಣಿಸಿ ನೋಡಿ. ನಾಳೆಯಿಂದ ಕರ್ನಾಟಕ ರಾಜಕಾರಣ ಕುರುಕ್ಷೇತ್ರ ಆಗುತ್ತೆ. ಯಡಿಯೂರಪ್ಪ ಈ ಕುರುಕ್ಷೇತ್ರದಲ್ಲಿ ಗೆಲ್ಲುತ್ತಾರೆ. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ಪ್ರಧಾನಿ ಆಗಬೇಕು […]

5 months ago

ಕರ್ನಾಟಕದಲ್ಲಿ ಈ ಬಾರಿ ಇತಿಹಾಸ ಸೃಷ್ಟಿ – ಜನತೆಗೆ ಬಿಎಸ್‍ವೈ ಧನ್ಯವಾದ

ಬೆಂಗಳೂರು: ರಾಜ್ಯದ ಜನತೆ ಬಿಜೆಪಿಗೆ ಬೆಂಬಲ ಸೂಚಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿಗೆ ಬೆಂಬಲ ನೀಡಿರುವ ಜನರಿಗೆ ಅಭಿನಂದನೆಗಳು. ಬಿಜೆಪಿ ರಾಜ್ಯದಲ್ಲಿ ಮುನ್ನಡೆ ಸಾಧಿಸುತ್ತಿರುವುದು ಖುಷಿಯ ವಿಚಾರ. ಜೊತೆಗೆ ಮಾಜಿ ಪ್ರಧಾನಿ ದೇವೇಗೌಡರು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆ.ಎಚ್...

ಮತದಾನದ ಹಕ್ಕು ಚಲಾಯಿಸಿದ ವಿಶ್ವದ ಅತ್ಯಂತ ಕುಬ್ಜ ಮಹಿಳೆ

6 months ago

– ಎಲ್ಲರೂ ಮತದಾನ ಮಾಡುವಂತೆ ಜ್ಯೋತಿ ಆಮ್ಗೆ ಮನವಿ ಮುಂಬೈ: ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ ಅವರು ಇಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ಮತ ಚಲಾಯಿಸಿದ್ದು, ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ...

ಮತಕ್ಕಾಗಿ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಹತ್ಯೆ: ರಾಮ್ ಗೋಪಾಲ್ ಯಾದವ್

7 months ago

ಲಕ್ನೋ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ವಿಚಾರವಾಗಿ ಸಮಾಜವಾದಿ ಪಕ್ಷದ ಮುಖಂಡ, ರಾಜ್ಯಸಭಾ ಸದಸ್ಯ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಮತಕ್ಕಾಗಿ ಯೋಧರನ್ನು ಬಲಿ ತೆಗೆದುಕೊಂಡಿದೆ. ಹೀಗಾಗಿ ಅರೇ ಸೇನಾಪಡೆಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿವೆ ಎಂದ...