Wednesday, 19th June 2019

Recent News

3 months ago

ಮಹಿಳಾ ಟೆಕ್ಕಿಗೆ ಕಿರುಕುಳ ನೀಡ್ತಿದ್ದ ಉದ್ಯಮಿ ಅರೆಸ್ಟ್

ಬೆಂಗಳೂರು: ನಾಯಿ ಜೊತೆ ವಾಕಿಂಗ್ ಮಾಡುತ್ತಿದ್ದ ಮಹಿಳಾ ಟೆಕ್ಕಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ವೀರಯ್ಯ (44) ಬಂಧಿತ ಆರೋಪಿ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳಾ ಟೆಕ್ಕಿ ಪ್ರತಿನಿತ್ಯ ನಾಯಿಯ ಜೊತೆ ವಾಕಿಂಗ್ ಹೋಗುತ್ತಿದ್ದರು. ಈ ವೇಳೆ ವೀರಯ್ಯ ಮಹಿಳಾ ಟೆಕ್ಕಿಯನ್ನು ಹಿಂಬಾಲಿಸುತ್ತಿದ್ದನು. ಟೆಕ್ಕಿ ಬರುವ ಜಾಗದಲ್ಲಿಯೇ ವೀರಯ್ಯ ದಿನಾ ಕಾಯುತ್ತಿದ್ದನು. ಅಲ್ಲದೆ ಯುವತಿ ಹತ್ತಿರ ಬರುತ್ತಿದ್ದಂತೆ ವೀರಯ್ಯ ಆಕೆಯನ್ನು ನೋಡಿ ಹಾಡು ಹಾಡುತ್ತಿದ್ದನು. ಪ್ರತಿನಿತ್ಯ ಈತನ ಕಾಟಕ್ಕೆ […]

6 months ago

ಮನೆಯ ಬಾಲ್ಕನಿಯಲ್ಲೇ ನಟ ಶಿವಣ್ಣ ದಂಪತಿ ವಾಕಿಂಗ್

ಬೆಂಗಳೂರು: ಸ್ಯಾಂಡಲ್‍ವುಡ್ ನಟರ ಮನೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಅಧಿಕಾರಿಗಳ ಪರಿಶೀಲನೆ ಕಾರ್ಯಾಚರಣೆ ಮುಂದುವರಿದಿದ್ದು, ಪರಿಣಾಮ ನಟ ಶಿವರಾಜ್‍ಕುಮಾರ್ ದಂಪತಿಯಿಂದ ಮನೆಯ ಬಾಲ್ಕನಿಯಲ್ಲೇ ವಾಕಿಂಗ್ ಮಾಡಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡುವಾಗ ಸದಸ್ಯರು ಮನೆಯಿಂದ ಹೊರಗಡೆ ಹೋಗಲು ಅವಕಾಶ ಇರುವುದಿಲ್ಲ. ಆದರೆ ಶಿವಣ್ಣ ಅವರು ಆರೋಗ್ಯ ದೃಷ್ಟಿಯಿಂದ ಪ್ರತಿನಿತ್ಯ ಮನೆಯ ಸಮೀಪದ...

ಮಹಿಳೆಯರ ಡಬಲ್ ಮರ್ಡರ್ ಪ್ರಕರಣಕ್ಕೆ ಸಿಕ್ತು ಹೊಸ ಟ್ವಿಸ್ಟ್

7 months ago

ಬೀದರ್: ಇಂದು ಜಿಲ್ಲೆಯ ಶಾಹಗಂಜ್ ಪ್ರದೇಶದ ಹನುಮಾನ್ ಮಂದಿರದ ಬಳಿ ನಡೆದ ಮಹಿಳೆಯರ ಡಬಲ್ ಮರ್ಡರ್ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಕೊಲೆ ಮಾಡಿದ ಆರೋಪಿಯನ್ನು ದೇವಪ್ಪ ಎಂದು ಗುರುತಿಸಲಾಗಿದೆ. ಲಲಿತಮ್ಮ (45), ದುರ್ಗಮ್ಮ(60) ಎಂಬ ಇಬ್ಬರನ್ನು ಆರೋಪಿ ದೊಣ್ಣೆಯಿಂದ...

ಬೀದರ್‌ನಲ್ಲಿ ಡಬಲ್ ಮರ್ಡರ್- ವಾಕಿಂಗ್ ಬಂದಿದ್ದ ಮಹಿಳೆಯರ ಭೀಕರ ಹತ್ಯೆ

7 months ago

ಬೀದರ್: ಬೆಳ್ಳಂಬೆಳಗ್ಗೆ ವಾಕಿಂಗ್‍ಗೆಂದು ಬಂದಿದ್ದ ಇಬ್ಬರು ಮಹಿಳೆಯರನ್ನು ದುಷ್ಕರ್ಮಿಯೊಬ್ಬ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಶಾಹಗಂಜ್ ಪ್ರದೇಶದ ಹನುಮಾನ್ ಮಂದಿರ ಬಳಿ ನಡೆದಿದೆ. ಲಲಿತಮ್ಮ (60) ಹಾಗೂ ದುರ್ಗಮ್ಮ (50) ಹತ್ಯೆಯಾದ ದುರ್ದೈವಿಗಳು. ಇಂದು ಬೆಳ್ಳಗ್ಗೆ ಎಂದಿನಂತೆ ಲಲಿತಮ್ಮ ಹಾಗೂ...

ಮೈಸೂರೊಳಗೆ ದಸರಾ ಆನೆ ಟೀಂ ವಾಕಿಂಗ್- ವಿಡಿಯೋ ನೋಡಿ

9 months ago

ಮೈಸೂರು: ನಾಡಹಬ್ಬ ದಸರಾಗೆ ದಿನಗಣನೆ ಶುರುವಾಗಿದೆ. ಹೀಗಾಗಿ ದಸರಾ ಗಜಪಡೆಯ ತಾಲೀಮು ಕೂಡ ಮೈಸೂರಿನಲ್ಲಿ ಆರಂಭವಾಗಿದೆ. ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜಪಡೆ ತಾಲೀಮು ಆರಂಭಿಸಿದೆ. ಮೈಸೂರಿನ ಒಳಗೆ ಇನ್ನು 40 ದಿನ ಗಜಪಡೆಯೂ ವಾಕಿಂಗ್...

ವಾಕಿಂಗ್ ಹೋಗಿದ್ದವರು ಹೆಣವಾಗಿ ರಸ್ತೆಯಲ್ಲಿ ಬಿದ್ದರು!

1 year ago

ಯಾದಗಿರಿ: ಬೆಳಗ್ಗೆ ವಾಕಿಂಗ್ ಹೋಗಿದ್ದ ಇಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ದಾರಿಯಲ್ಲಿಯೇ ಮೃತಪಟ್ಟ ಘಟನೆ ಸುರಪುರ ತಾಲೂಕಿನ ಭಿ.ಗುಡಿ ಬಳಿ ನಡೆದಿದೆ. ಗಂಗಾಧರ್‍ಸ್ವಾಮಿ, ಮೋಹನ್(38) ಮೃತ ದುರ್ದೈವಿಗಳು. ಮದುವೆ ನಿಮಿತ್ತ ಗಂಗಾಧರ್ ಸ್ವಾಮಿ ಹಾಗೂ ಮೋಹನ್ ಭಿ.ಗುಡಿ ಗ್ರಾಮಕ್ಕೆ ಬಂದಿದ್ದರು....