Bidar3 years ago
ಬೀದರ್ ನಲ್ಲಿ ಮತದಾರರನ್ನು ಸೆಳೆಯಲು ಗಡಿಯಾರ ಹಂಚಿಕೆ
ಬೀದರ್: ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಗಡಿಯಾರಗಳನ್ನ ಹಂಚುತ್ತಿರುವುದು ಬಯಲಿಗೆ ಬಂದಿದೆ. ಸರ್ಕಾರದ ದುಡ್ಡಿನಲ್ಲಿ ಭಾಲ್ಕಿ ಕ್ಷೇತ್ರದ ಮತದಾರ ಪ್ರಭುಗಳಿಗೆ ತಮ್ಮ ಭಾವಚಿತ್ರವಿರುವ ಗಡಿಯಾರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ...