ರಷ್ಯನ್ನರ ವಿರುದ್ಧ ಹೋರಾಡಲು ಸ್ಥಳೀಯರಿಂದ ಪೆಟ್ರೋಲ್ ಬಾಂಬ್ ದಾಳಿ
ಕೀವ್: ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ ಪ್ರಜೆಗಳು ಪೆಟ್ರೋಲ್ ಬಾಂಬ್‍ಗಳ ದಾಳಿ ನಡೆಸುತ್ತಿದ್ದಾರೆ. ಕೀವ್‍ನ ಚೆಕ್‍ಪಾಯಿಂಟ್‍ನಲ್ಲಿ…
ಉಕ್ರೇನ್‍ನಲ್ಲಿ ಸಂಪರ್ಕಕ್ಕೆ ಸಿಗದ ಮುಂಡಗೋಡದ ವಿದ್ಯಾರ್ಥಿನಿ
ಕಾರವಾರ: ರಷ್ಯಾ-ಉಕ್ರೇನ್ ಯುದ್ದ ಪ್ರಾರಂಭವಾಗಿ ಇಂದಿಗೆ ಏಳು ದಿನಗಳಾಗಿದ್ದು, ಇದೀಗ ಹಾವೇರಿಯ ನವೀನ್ ಸಾವಿನ ನಂತರ…
6 ದಿನದಲ್ಲಿ 6 ಸಾವಿರ ರಷ್ಯಾ ಯೋಧರ ಹತ್ಯೆ: ಉಕ್ರೇನ್ ಅಧ್ಯಕ್ಷ
ಕೀವ್: 6 ದಿನದಲ್ಲಿ ರಷ್ಯದ 6 ಸಾವಿರ ಯೋಧರ ಹತ್ಯೆಯಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್…
ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ
ಬೆಂಗಳೂರು: ಯಾವ ಸಮಯದಲ್ಲಿ ಏನು ಮಾತಾಡಬೇಕು ಅನ್ನೋ ಸೂಕ್ಷ್ಮತೆಯನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಉನ್ನತ…
ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ: ನವೀನ್ ಅತ್ತಿಗೆ ಕಣ್ಣೀರು
ಹಾವೇರಿ: ನನ್ನ ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ ಎಂದು ನವೀನ್ ಗ್ಯಾನಗೌಡರ್ ಅತ್ತಿಗೆ ಗೀತಾ ಕಣ್ಣೀರು…
ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ
ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಹಾವೇರಿ ಮೂಲದ ನವೀನ್ ಭಾವಚಿತ್ರಕ್ಕೆ ಜನ ಹೂ…
ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ
ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ…
ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು: ನವೀನ್ ಸಹೋದರ
ಹಾವೇರಿ: ನನ್ನ ತಮ್ಮನಿಗೆ ಬಹಳಷ್ಟು ಕನಸುಗಳಿದ್ದವು. ಆತನ ಜೊತೆಗೆ ಹೋದವರು ಎಲ್ಲರೂ ವಾಪಸ್ ಜೀವಂತವಾಗಿ ಬರುತ್ತಿದ್ದಾರೆ.…
ಕೀವ್‍ಗೆ ಮುನ್ನುಗ್ಗುತ್ತಿದೆ 64 ಕಿ.ಮೀ ಉದ್ದದ ರಷ್ಯಾ ಸೇನೆ
ಕೀವ್: ರಷ್ಯಾದ ಬೃಹತ್ ಸೇನೆ ಉಕ್ರೇನ್ ರಾಜಧಾನಿ ಕೀವ್ ಕಡೆ ಸಾಗುತ್ತಿರುವ ವಿಷಯ ಉಪಗ್ರಹ ಫೋಟೋಗಳಲ್ಲಿ…
ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ
ರಾಯಚೂರು: ಉಕ್ರೇನ್ ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ಒಟ್ಟು 14 ವಿದ್ಯಾರ್ಥಿಗಳು ಕಷ್ಟದ…