ವಿಶ್ವದ ದೊಡ್ಡಣ್ಣನಿಗೆ ಸೆಡ್ಡು ಹೊಡೆದ ಚೀನಾ: ಅಮೆರಿಕದ ಹೌಸ್ ಆಫ್ ಸ್ಪೀಕರ್‌ಗೆ ನಿರ್ಬಂಧ
ಬೀಜಿಂಗ್/ವಾಷಿಂಗ್ಟನ್: ತೈವಾನ್ ವಿಚಾರದಲ್ಲಿ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿರುವ ಚೀನಾ, ಕಂಡಕಂಡವರ ಮೇಲೆಲ್ಲಾ ಎಗರಾಡುತ್ತಿದೆ. ಜಿ-7 ರಾಷ್ಟ್ರಗಳು…
ತೈವಾನ್ ಸುತ್ತ ಚೀನಾ ಮಿಲಿಟರಿಗೆ ತರಬೇತಿ- ಯುದ್ಧಕ್ಕೆ ಸಿದ್ಧತೆ!
ತೈಪೆ: ಅಮೆರಿಕದ ಸ್ಪೀಕರ್ ನ್ಯಾನ್ಸಿ ಪೆಲೋಸಿ ತೈವಾನ್‌ಗೆ ಭೇಟಿ ನೀಡಿದ ಹಿನ್ನೆಲೆ ಕೆರಳಿರುವ ಚೀನಾ ತನ್ನ…
ಪುಟಿನ್ ಮಹಿಳೆಯಾಗಿದ್ದರೆ, ಯುದ್ಧದ ಹುಚ್ಚು ಆತನಿಗೆ ಬರುತ್ತಿರಲಿಲ್ಲ: ಬೋರಿಸ್ ಜಾನ್ಸನ್
ಬರ್ಲಿನ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಹಿಳೆಯಾಗಿದ್ದರೆ, ಉಕ್ರೇನ್ ಮೇಲೆ ಯುದ್ಧವನ್ನು ಘೊಷಿಸುತ್ತಿರಲಿಲ್ಲ ಎಂದು ಬ್ರಿಟನ್…
ಯುದ್ಧಪೀಡಿತ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್‌ನಲ್ಲಿ ಅಭ್ಯರ್ಥಿ ಸ್ಥಾನ
ಕೀವ್: ರಷ್ಯಾ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್(EU) ಅಭ್ಯರ್ಥಿ ಸ್ಥಾನ ನೀಡಿದೆ. ಯುರೋಪಿಯನ್ ಯೂನಿಯನ್…
ಉಕ್ರೇನ್‌ಗೆ ಲಾಂಗ್ ರೇಂಜ್ ಕ್ಷಿಪಣಿ ಕಳುಹಿಸಿದರೆ ಪರಿಣಾಮ ನೆಟ್ಟಗಿರಲ್ಲ: ಪುಟಿನ್ ಎಚ್ಚರಿಕೆ
ಮಾಸ್ಕೋ: ಉಕ್ರೇನ್‌ಗೆ ಲಾಂಗ್ ರೇಂಜ್ ಕ್ಷಿಪಣಿಗಳನ್ನು ಅಮೆರಿಕ ಪೂರೈಸಿತು ಎಂದಾದರೆ, ನಾವು ಕೂಡಾ ಒಂದು ಸೂಕ್ತ…
ಉಕ್ರೇನ್‌ಗೆ ಸುಧಾರಿತ ಲಾಂಗ್ ರೇಂಜ್ ರಾಕೆಟ್ ಸಿಸ್ಟಮ್ ಕಳುಹಿಸುತ್ತೇವೆ: ಬೈಡನ್
ವಾಷಿಂಗ್ಟನ್: ರಷ್ಯಾದ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್‌ಗೆ ಅಮೆರಿಕ ಸುಧಾರಿತ ರಾಕೆಟ್ ಸಿಸ್ಟಮ್‌ಗಳನ್ನು ಕಳುಹಿಸಲು ಒಪ್ಪಿಕೊಂಡಿದೆ. ಬುಧವಾರ…
ಕಣ್ಣು ಮಂಕಾಗ್ತಿದೆ, ಬೆರಳು ಅಲುಗಾಡ್ತಿದೆ – ಪುಟಿನ್ ಬದುಕಿರೋದು ಇನ್ನೂ ಮೂರೇ ವರ್ಷ!
ಮಾಸ್ಕೋ: ಕಳೆದ 2 ತಿಂಗಳಿಗೂ ಅಧಿಕ ಸಮಯದಿಂದ ಉಕ್ರೇನ್ ವಿರುದ್ಧ ಯುದ್ಧ ಸಾರಿಸುವ ರಷ್ಯಾ ಅಧ್ಯಕ್ಷ…
ರಾಜತಾಂತ್ರಿಕತೆಯಿಂದ ಮಾತ್ರ ಯುದ್ಧ ನಿಲ್ಲಿಸಲು ಸಾಧ್ಯ: ಝೆಲೆನ್ಸ್ಕಿ
ಕೀವ್: ರಾಜತಾಂತ್ರಿಕತೆಯಿಂದ ಮಾತ್ರ ರಷ್ಯಾ - ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಬಹುದು ಎಂದು ಉಕ್ರೇನ್ ಅಧ್ಯಕ್ಷ…
ಮರಿಯುಪೋಲ್ ನಗರವನ್ನು ಸಂಪೂರ್ಣ ಸ್ವಾಧೀನಪಡಿಸಿಕೊಂಡ ರಷ್ಯಾ
ಕೀವ್: ಉಕ್ರೇನ್‌ನೊಂದಿಗಿನ ಯುದ್ಧದಲ್ಲಿ ರಷ್ಯಾ ಇದೀಗ ಒಂದು ಮಹತ್ವದ ಗೆಲುವು ಸಾಧಿಸಿದೆ. ಉಕ್ರೇನ್‌ನ ಪ್ರಮುಖ ನಗರಗಳಲ್ಲಿ…
ಯುದ್ಧಭೂಮಿಯಲ್ಲೂ ನಿಲ್ಲದ ಪ್ರೇಮ – ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟಿನ್ ಪ್ರೇಯಸಿ ಮತ್ತೆ ಗರ್ಭಿಣಿ
ಮಾಸ್ಕೋ: ಪ್ರೀತಿಗೆ ವಯಸ್ಸಿನ ಅಂತರವಿಲ್ಲ. ಅದು ಯಾರಿಗೆ ಯಾವಾಗ ಬೇಕಾದರೂ ಆಗಬಹುದು. ಹಾಗೆಯೇ ಕ್ಯಾನ್ಸರ್ ಕಾಯಿಲೆಯಿಂದ…