Thursday, 22nd August 2019

4 weeks ago

ರಮೇಶ್ ಜಾರಕಿಹೊಳಿ ವಿರುದ್ಧ ಕಮೆಂಟ್-ಯೋಧನ ವಿರುದ್ಧ ದೂರು

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್‍ನಲ್ಲಿರುವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಕ್ಕೆ ಯೋಧನೊಬ್ಬನ ವಿರುದ್ಧ ದೂರು ದಾಖಲಾಗಿದೆ. ಮೇಘಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಆರ್​ಪಿಎಫ್​  ಯೋಧ ಚರಣ್ ಎಂಬವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ದೂರು ದಾಖಲಿಸಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಕಮೆಂಟ್, ಮಾಡಿದ್ದಾರೆ ಎಂದು ಯೋಧ ಚರಣ್ ವಿರುದ್ಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ರಮೇಶ್ ಜಾರಕಿಹೊಳಿ ಅವರ ಅಭಿಮಾನಿ ವಿವೇಕ್ ಪಾಟೀಲ್ ಎಂಬವರು ಪವರ್ ಆಫ್ […]

1 month ago

ಸೈನ್ಯದ ರಹಸ್ಯ ಮಾಹಿತಿಯನ್ನ ಫೇಸ್‍ಬುಕ್ ಮಹಿಳೆಯೊಂದಿಗೆ ಹಂಚಿಕೊಳ್ಳುತ್ತಿದ್ದ ಯೋಧ ಅರೆಸ್ಟ್

ಚಂಡೀಗಢ: ಭಾರತದ ಸೇನೆಯ ಯೋಧರೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಚಂಡೀಗಢದ ನರ್ನಾರ್ ನಗರದಲ್ಲಿ ನಡೆದಿದೆ. ಸುಮಾರು 2 ವರ್ಷಗಳಿಂದ ಫೇಸ್‍ಬುಕ್ ಮೂಲಕ ಪರಿಚಯವಾದ ವಿದೇಶಿ ಮಹಿಳೆಯೊಂದಿಗೆ ಸೈನ್ಯದ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿರುವ ಆರೋಪದ ಮೇಲೆ ಮೇಲೆ ಯೋಧನ ಬಂಧನವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹರಿಯಾಣದ ಮಹೇಂದರ್‍ಗಢ್ ಜಿಲ್ಲೆಯ ಬಸ್ಸೈ ಗ್ರಾಮದ ರವೀಂದರ್ ಕುಮಾರ್ ಯಾದವ್...

ನಾಪತ್ತೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಹೊರಟ ತಂದೆ

3 months ago

ನವದೆಹಲಿ: ನಾಪತ್ತೆಯಾಗಿರುವ ವಾಯುಸೇನೆ ವಿಮಾನದಲ್ಲಿದ್ದ ಫ್ಲೈಟ್ ಲೆಫ್ಟಿನೆಂಟ್ ಶೀಘ್ರವೇ ಮನೆಗೆ ಮರಳುತ್ತಾನೆ ಎನ್ನುವ ನಿರೀಕ್ಷೆಯಲ್ಲಿ ಕುಟುಂಬದ ಸದಸ್ಯರು ಈಗ ದಿನದೂಡುತ್ತಿದ್ದಾರೆ. 13 ಜನರನ್ನು ಹೊತ್ತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಸೋಮವಾರ ಮಧ್ಯಾಹ್ನ ಕಾಣೆಯಾಗಿತ್ತು. ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಪಂಜಾಬ್‍ನ...

ಪ್ರಿಯತಮೆಯ ತಂದೆಗೆ ಗುಂಡು ಹಾರಿಸಿದ ಯೋಧ!

3 months ago

ದಾವಣಗೆರೆ: ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ...

ಸುಮಲತಾಗೆ ಹಾಕಿದ್ದ ಮೊದಲ ಮತ ಅಸಿಂಧು

3 months ago

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಹಾಕಿದ್ದ ಮೊದಲ ಮತ ಅಸಿಂಧು ಆಗಿದೆ. ಸುಮಲತಾ ಅವರಿಗೆ ಮೊದಲ ಅಂಚೆ ಮತ ಹಾಕಿದ್ದ ಯೋಧನ ಮತವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಮಂಡ್ಯ ಮೂಲದ ಸಿಆರ್‌ಪಿಎಫ್‌ ಯೋಧ ರಾಜನಾಯಕ್ ಮತವನ್ನು ಆಯೋಗ ಅಸಿಂಧುಗೊಳಿಸಿದೆ....

ಕಾದಾಟದ ವೇಳೆ ಪತಿ ಹುತಾತ್ಮ, ನಂತ್ರ ಗರ್ಭಪಾತ – ಪರೀಕ್ಷೆ ಬರೆದು ಸೇನೆ ಸೇರಿದ ಪತ್ನಿ

5 months ago

ಡೆಹಾಡ್ರೂನ್: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಹುತಾತ್ಮರಾಗಿದ್ದ ಯೋಧನ ಪತ್ನಿಯೂ ಈಗ ದೇಶಸೇವೆಗೆ ಸೇರಿದ್ದಾರೆ. ಸಂಗೀತಾ ಮಾಲ್ ಭಾರತೀಯ ಸೇನೆಗೆ ಸೇರಿದ ಯೋಧನ ಪತ್ನಿ. ಇವರು ಚೆನ್ನೈನಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಶನಿವಾರ ಭಾರತೀಯ ಸೈನ್ಯಕ್ಕೆ ಸೇರ್ಪಡೆಗೊಂಡಿದ್ದಾರೆ. ಸಂಗೀತಾ ಮಾಲ್ ಅವರು...

ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

6 months ago

– ಬಿಬಿಎಂಪಿ ವತಿಯಿಂದ 25 ಲಕ್ಷ ರೂ. ಪರಿಹಾರ ಬೆಂಗಳೂರು: ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ ಕರೆತರುತ್ತಿರುವುದು ಸಂತಸ ವಿಷಯ. ನಮ್ಮ ಸಹೋದರರ ನೋವಿನಲ್ಲೂ ಅವರು ವಾಪಸ್ ಬರುತ್ತಿರುವುದು ಸಂತಸ ತಂದಿದೆ ಎಂದು ಯೋಧರ ಗುರು ಅವರ ಪೋಷಕರು ಹೇಳಿದ್ದಾರೆ....

16 ವರ್ಷಗಳ ಕಾಲ ಗಡಿಕಾದ ಯೋಧ- ನಿವೃತ್ತಿ ನಂತರ ಗ್ರಾಮದ ಯುವಕರಿಗೆ ಸೇನಾ ತರಬೇತಿ

6 months ago

ಬಳ್ಳಾರಿ: ನಿಜವಾದ ದೇಶಪ್ರೇಮಿಗಳು ಯಾವತ್ತೂ ದೇಶಕ್ಕಾಗಿ ಒಂದಿಲ್ಲೊಂದು ಸೇವೆ ಮಾಡುತ್ತಲೇ ಇರುತ್ತಾರೆ. ಸೇನೆಯಲ್ಲಿ 16 ವರ್ಷ ದುಡಿದು ನಿವೃತ್ತರಾಗಿರೋ ಬಳ್ಳಾರಿಯ ಮೊಹ್ಮದ್ ರಫಿ ಅವರು ಈಗ ಯುವಕರಿಗೆ ತರಬೇತಿ ನೀಡ್ತಿದ್ದಾರೆ. ಯುವಕರಿಗೆ ತರಬೇತಿ ನೀಡುತ್ತಿರುವ ರಫಿ ದೈಹಿಕ ಶಿಕ್ಷಕರಲ್ಲ. ಬದಲಾಗಿ ನಿವೃತ್ತರಾಗಿರೋ...