ಗದಗ: ಪುಲ್ವಾಮಾ ದಾಳಿ ವೇಳೆ ಹುತಾತ್ಮರಾದ ಯೋಧರಿಗಾಗಿ ವಿಭಿನ್ನ ಹಾಗೂ ವಿಶಿಷ್ಟವಾಗಿ ಸ್ಮರಣೋತ್ಸವ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ನಡೆಸಲಾಯಿತು. ಆಟೋ ಚಾಲಕರ ಹಾಗೂ ಮಾಲೀಕರ ಸಂಘದಿಂದ ಹುತಾತ್ಮ ಯೋಧರ ಭಾವಚಿತ್ರಗಳನ್ನು ಆಟೋದಲ್ಲಿ ಮೆರವಣಿಗೆ ಮಾಡುವ ಮೂಲಕ...
ಚಿಕ್ಕಮಗಳೂರು: 21 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ಗ್ರಾಮಕ್ಕೆ ಬಂದ ಬಿಎಸ್ಎಫ್ ಯೋಧರೊಬ್ಬರಿಗೆ ಗ್ರಾಮಸ್ಥರು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದ...
– ನಾಳೆ ಹುಟ್ಟೂರಿಗೆ ಮೃತದೇಹ ಆಗಮನ ಹಾಸನ: ಕರ್ತವ್ಯದಲ್ಲಿರುವಾಗ ಅನಾರೋಗ್ಯದಿಂದ ಹಾಸನ ಜಿಲ್ಲೆಯ ಯೋಧ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲೂಕಿನ ಬಾಣದಹಳ್ಳಿ ಗ್ರಾಮದ ಬಿ.ಆರ್.ರಾಕೇಶ್ (22) ಮೃತ ಯೋಧ. ಅರಕಲಗೂಡು ಪ.ಪಂ.ನೌಕರರಾಗಿರುವ ಶಿವಮ್ಮ, ರಾಜು ದಂಪತಿ ಪುತ್ರ...
– 5 ತಿಂಗಳ ಹಿಂದೆಯಷ್ಟೆ ವರ್ಗಾವಣೆಯಾಗಿ ಬಂದಿದ್ರು ಭುವನೇಶ್ವರ: ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದಾಗ ಮೂರು ಅಂತಸ್ತಿನ ಕಟ್ಟಡದ ಮೇಲ್ಛಾವಣಿಯಿಂದ ಬಿದ್ದು ಯೋಧ ಮೃತಪಟ್ಟಿರುವ ಘಟನೆ ಒಡಿಶಾದ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳವಾರ ಈ ಘಟನೆ ನಡೆದಿದ್ದು,...
ಹಾಸನ: ಸ್ನೇಹಿತನ ಜೊತೆ ಖುಷಿಯಿಂದ ಹೆಜ್ಜೆ ಹಾಕುತ್ತಿದ್ದ ನಿವೃತ್ತ ಯೋಧನ ಮೇಲೆ ಮರದ ರೆಂಬೆ ಬಿದ್ದು ಸಾವನ್ನಪ್ಪಿದ ಮನಕಲಕುವ ಘಟನೆ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಮಂಡ್ಯದ ಮೂಲದ ನಿವೃತ್ತ ಯೋಧ ಆರ್.ಎಲ್.ಪಟೇಲ್ (35) ಸಾವನ್ನಪ್ಪಿದ್ದು, ಘಟನೆಯ...
ಹಾವೇರಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಬಂದಿರುವ ಸೈನಿಕರೊಬ್ಬರು ಗ್ರಾಮದ ಹೊರವಲಯದಲ್ಲಿರೋ ತಗಡಿನ ಶೆಡ್ನಲ್ಲಿ ಹೋಂ ಕ್ವಾರಂಟೈನ್ ಆಗಿದ್ದಾರೆ. ಇದನ್ನೂ ಓದಿ: ವಿಭಿನ್ನವಾಗಿ ಯೋಧ ಕ್ವಾರಂಟೈನ್- ಹಾಡಿ ಹೊಗಳಿದ ಜನ ಹಾವೇರಿ ತಾಲೂಕಿನ ಕೋಡಬಾಳ ಗ್ರಾಮದ...
– ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ ವಿಜಯಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕರ್ತವ್ಯ ನಿರತ ಬಿಎಸ್ಎಫ್ ಯೋಧ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಯೋಧ ಶಿವಾನಂದ ಬಡಿಗೇರ(31) ನಿಧನವಾದ ಯೋಧ. ಜಮ್ಮು...
ಬೆಳಗಾವಿ/ಚಿಕ್ಕೋಡಿ: ಸೇನೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಗ್ರಾಮದ ಯೋಧರೊಬ್ಬರು ನಿಧನರಾಗಿದ್ದಾರೆ. ಕರೋಶಿಯ ಗ್ರಾಮದ ನಿವಾಸಿ ಅನಿಲ ಶಿವಾಜಿ ಶಿಂಗಾಯಿ (23) ಅವರು ದೆಹಲಿಯಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ನಿಧನರಾಗಿದ್ದಾರೆ. ಸಾವಿಗೆ...
– ಸೇನಾ ಅವಧಿ ಮುಗಿದಿದ್ದರೂ ಸೇವೆಯ ಹಂಬಲ – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಹಾಸನ: ಅರುಣಾಚಲ ಪ್ರದೇಶದಲ್ಲಿ ಮಿಲಿಟರಿ ಸಾಮಗ್ರಿ ಸಾಗಿಸುವಾಗ ಗುಡ್ಡ ಕುಸಿದು ಸಾವನ್ನಪ್ಪಿದ ಭಾರತೀಯ ಯೋಧ ಮಲ್ಲೇಶ್ ಅವರ ಪಾರ್ಥಿವ ಶರೀರ...
ಹಾಸನ: ಅರುಣಾಚಲ ಪ್ರದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಅರಕಲಗೂಡು ತಾಲೂಕಿನ ಯೋಧರೊಬ್ಬರು ಗುಡ್ಡ ಕುಸಿದು ಶನಿವಾರ ಮೃತಪಟ್ಟಿದ್ದಾರೆ. ಅತ್ನಿ ಗ್ರಾಮದ 38 ವರ್ಷದ ಮಲ್ಲೇಶ್ ಮೃತ ಯೋಧ. ಮಲ್ಲೇಶ್ ಕಳೆದ 17 ವರ್ಷಗಳಿಂದ ಭಾರತೀಯ...
ಚಿಕ್ಕೋಡಿ: ಹೊಟ್ಟೆನೋವು ತಾಳಲಾರದೆ ಮೃತಪಟ್ಟಿದ್ದ ಕರ್ತವ್ಯ ನಿರತ ಯೋಧನ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆಯುತು. ವೀರಯೋಧ ಸುನೀಲ್ ಖೀಲಾರಿ (35) ಕಳೆದ 17 ವರ್ಷಗಳಿಂದ ಭಾರತೀಯ...
– 647ಕ್ಕೆ ತಲುಪಿದ ಸೋಂಕಿತರ ಸಂಖ್ಯೆ ಬೀದರ್: ಜಿಲ್ಲೆಯಲ್ಲಿ ಇಂದು ಯೋಧ, ಮೂವರು ಪೊಲೀಸರು ಸೇರಿದಂತೆ 32 ಜನರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಆರೋಗ್ಯ ಸಮಸ್ಯೆಯಿಂದ ದೆಹಲಿಯಿಂದ ಬಸವಕಲ್ಯಾಣಕ್ಕೆ ಬಂದಿದ್ದ 35 ವರ್ಷದ ಯೋಧನಿಗೆ ಸೋಂಕು...
– ಕುಟುಂಬಕ್ಕಾಗಿ 18ನೇ ವಯಸ್ಸಿಗೆ ಸೇನೆ ಸೇರಿದ್ರು – ಜೂನ್ 3ರಂದು ಕನಸಿನ ಮನೆಯ ಗೃಹಪ್ರವೇಶ ಚೆನ್ನೈ: ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಅಟ್ಟಹಾಸಕ್ಕೆ ಹುತಾತ್ಮರಾದ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಕಡುಕಲೂರು ಗ್ರಾಮದ 40...
ಹಾಸನ: ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹಾಸನ ತಾಲೂಕಿನ ಈಚಲಹಳ್ಳಿ ಗ್ರಾಮದ ಸಿಆರ್ಪಿಎಫ್ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈಚಲಹಳ್ಳಿಯ ಹೇಮಂತ್ ಕುಮಾರ್ (42) ಮೃತ ಯೋಧ. ಸಿಆರ್ಪಿಎಫ್ 150ನೇ ಬಟಾಲಿಯನ್ನಲ್ಲಿ ಸೇವೆಸಲ್ಲಿಸುತ್ತಿದ್ದ ಹೇಮಂತ್ ಕುಮಾರ್, ಛತ್ತೀಸ್ ಗಢದ ಸುಕ್ಮಾದಲ್ಲಿ...
ಬೆಳಗಾವಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಆರ್ಪಿಎಫ್ ಯೋಧ ಸಚಿನ್ ಸಾವಂತ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಸಚಿನ್ ಸಾವಂತ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ನ್ಯಾಯಾಲಯದ ಆದೇಶ ಪ್ರತಿ ಜೊತೆಗೆ...
– ‘ಐದು ಬಾರಿ’ ಪತ್ನಿಗೆ ಚಾನ್ಸ್ ಕೊಟ್ಟ ಯೋಧ – ನಂಗೂ ಅವಳ ಮೇಲೆ ಹಕ್ಕಿದೆ ಎಂದ ಪ್ರಿಯಕರ ಬೆಂಗಳೂರು: ಜಮ್ಮುಕಾಶ್ಮೀರದ ಮೈ ನಡುಗಿಸುವ ಚಳಿಯಲ್ಲಿ ದೇಶ ಕಾಯುವ ಯೋಧನೊಬ್ಬ ಮದುವೆಯಾದ ಆರೇ ತಿಂಗಳಿಗೆ ಮೋಸಗಾತಿ...