Friday, 17th August 2018

Recent News

4 weeks ago

ಅಮೆರಿಕಾದಲ್ಲಿ ಮುಂದುವರಿದ ಗುಂಡಿನ ದಾಳಿ: ಮಹಿಳೆ ಸಾವು, 14 ಮಂದಿಗೆ ಗಾಯ!

ವಾಷಿಂಗ್ಟನ್: ಅಮೆರಿಕಾದ ಟೊರಾಂಟೋದಲ್ಲಿ ಮತ್ತೆ ಶೂಟೌಟ್ ದಾಳಿ ಮುಂದುವರಿದಿದ್ದು, ಭಾನುವಾರ ರಾತ್ರಿ ಸುಮಾರು 10ಕ್ಕೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಸಾವನ್ನಪ್ಪಿ, 14 ಮಂದಿ ಗಾಯಗೊಂಡಿದ್ದಾರೆ. ಟೊರಾಂಟೋದ ಯಾಂಗ್ ಸ್ಟ್ರೀಟ್ ನಲ್ಲಿರುವ ಖ್ಯಾತ ರೆಸ್ಟೋರೆಂಟ್ ವೊಂದರಲ್ಲಿ ಈ ದಾಳಿ ನಡೆದಿದ್ದು, ರಾತ್ರಿ 10 ಗಂಟೆ ಸುಮಾರಿನಲ್ಲಿ ದುಷ್ಕರ್ಮಿಯೋರ್ವ ದಿಢೀರ್ ಗುಂಡಿನ ದಾಳಿ ನಡೆಸಿದ್ದಾನೆ. ಸುಮಾರು 20 ಕ್ಕೂ ಹೆಚ್ಚು ಬಾರಿ ದಾಳಿಕೋರ ಗುಂಡು ಹಾರಿಸಿದ್ದು, ಈ ವೇಳೆ ಹಲವರಿಗೆ ಗುಂಡೇಟು ತಗುಲಿದೆ. ಪರಿಣಾಮ ಮಹಿಳೆ […]

4 weeks ago

ಯುವತಿಯ ಹಿಂಭಾಗ ಟಚ್ ಮಾಡಿದ ಪುಂಡ

ವಾಷಿಂಗ್ಟನ್: ವ್ಯಕ್ತಿಯೊಬ್ಬ ಯುವತಿಯ ಹಿಂಭಾಗ ಟಚ್ ಮಾಡಿ ಒದೆ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ಅಮೆರಿಕಾದ ರೆಸ್ಟೋರೆಂಟ್‍ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ರೆಸ್ಟೋರೆಂಟ್ ಪ್ರವೇಶ ದ್ವಾರದಲ್ಲಿ ಮಹಿಳಾ ವೇಟರ್ ತನ್ನ ಕೆಲಸದಲ್ಲಿ ತೊಡಗಿದ್ದಳು. ರಾಯನ್ ಚರ್‍ವಿಂಸಕಿ ಹೆಸರಿನ ವ್ಯಕ್ತಿಯೊಬ್ಬ ಯುವತಿಗೆ ಹಿಂಬದಿಗೆ ಹೊಡೆದು ಮುಂದೆ ಹೋಗಿದ್ದಾನೆ. ವ್ಯಕ್ತಿಯ ಈ ಅಸಭ್ಯ ವರ್ತನೆಯನ್ನು...

ಜಗತ್ತಿನ ಅತೀ ಮೂಕ ಕಾನೂನು ನಮ್ಮದು: ಡೊನಾಲ್ಡ್ ಟ್ರಂಪ್

2 months ago

ವಾಷಿಂಗ್ಟನ್: ದೇಶದ ವಲಸೆ ನೀತಿ ವಿರುದ್ಧದ ಪ್ರತಿಭಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇರೆ ಜಗತ್ತಿಗಿಂತ ನಮ್ಮ ಕಾನೂನು ಮೂಕ ಸ್ವರೂಪದ ಕಾನೂನು ಎಂದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಕ್ರಮವಾಗಿ ನಮ್ಮ ರಾಷ್ಟ್ರದೊಳಗೆ ಪ್ರವೇಶಿಸುವ ಜನರನ್ನು ಮರಳಿ ಕಳುಹಿಸುವ...

ಜೀವದ ಹಂಗು ತೊರೆದು ಮಗುವಿನ ಜೀವ ಉಳಿಸಿದ ಪೊಲೀಸ್ ಅಧಿಕಾರಿ- ವೀಡಿಯೊ ನೋಡಿ

2 months ago

ವಾಷಿಂಗ್ಟನ್: ಪೊಲೀಸ್ ಅಧಿಕಾರಿಯೊಬ್ಬರು ತನ್ನ ಪ್ರಾಣವನ್ನು ಲೆಕ್ಕಿಸದೇ ವಾಹನ ದಟ್ಟಣೆ ಇರುವ ಹೆದ್ದಾರಿಯಲ್ಲಿ ಓಡುತ್ತಿದ್ದ ಮಗುವನ್ನು ರಕ್ಷಿಸಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮೆರಿಕದ ಇಲಿನಾಯ್ಸ ಪ್ರದೇಶದ ಹೆದ್ದಾರಿಯೊಂದರಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೋವನ್ನು...

ಯುವತಿಯ ಬಿಯರ್ ಗ್ಲಾಸ್ ಗೆ ಬಿತ್ತು ಬೇಸ್ ಬಾಲ್ – ವಿಡಿಯೋ ವೈರಲ್

2 months ago

ವಾಷಿಂಗ್ಟನ್: ಆಟಗಾರ ಹೊಡೆದ ಬೇಸ್ ಬಾಲ್ ನೇರವಾಗಿ ಯುವತಿಯ ಬಿಯರ್ ಗ್ಲಾಸ್ ಬಿದ್ದಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಟ್ಲಾಂಟಾ ನಗರದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಪಾಡ್ರೆಸ್-ಬ್ರೇವ್ಸ್ ತಂಡಗಳ ನಡುವೆ ಬೇಸ್ ಬಾಲ್ ಆಟ...

ವಿಡಿಯೋ: ಚಿಕನ್ ಜೊತೆ ಕೂಲ್ ಡ್ರಿಂಕ್ಸ್ ನೀಡದ್ದಕ್ಕೆ ರೊಚ್ಚಿಗೆದ್ದ ಯುವತಿ!

4 months ago

ವಾಷಿಂಗ್ಟನ್: ಯುವತಿಯೊಬ್ಬಳು ಚಿಕನ್ ಜೊತೆ ಉಚಿತ ಕೂಲ್ ಡ್ರಿಂಕ್ಸ್ ನೀಡಿಲ್ಲ ಎಂದು ರೊಚ್ಚಿಗೆದ್ದು ರೆಸ್ಟೋರೆಂಟ್‍ನನ್ನು ವಸ್ತುಗಳನ್ನೆಲ್ಲಾ ಎಸೆದು, ಕಿಟಕಿಯ ಗಾಜನ್ನು ಹೊಡೆದ ಘಟನೆ ಭಾನುವಾರ ಅಮೆರಿಕದ ನ್ಯೂಯಾರ್ಕ್‍ನಲ್ಲಿ ನಡೆದಿದೆ. ಯುವತಿ 4 ಡಾಲರ್(266 ರೂ) ಗೆ ಚಿಕನ್ ಖರೀದಿಸಿದ್ದಳು. ಆದರೆ ಅದಕ್ಕೆ...

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ನಾಲ್ವರೂ ಮೃತಪಟ್ಟಿದ್ದಾರೆ: ಸುಷ್ಮಾ ಸ್ವರಾಜ್

4 months ago

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಸೋಮವಾರ ಮೂವರ ಶವ ಮಾತ್ರ ಪತ್ತೆಯಾಗಿತ್ತು. ಈಗ, ನಾಲ್ವರ ಶವವೂ ದೊರೆತಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಗುಜರಾತ್ ರಾಜ್ಯದ ಸೂರತ್ ಮೂಲದ ಸಂದೀಪ್...

ಅಮೆರಿಕದ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಮೂವರ ಶವಪತ್ತೆ

4 months ago

ವಾಷಿಂಗ್ಟನ್: ಅಮೆರಿಕದ ಈಲ್ ನದಿಯಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ಕುಟುಂಬದ 4 ಸದಸ್ಯರಲ್ಲಿ ಮೂವರು ಪತ್ತೆಯಾಗಿದ್ದಾರೆ. ಗುಜರಾತ್ ನ ಸೂರತ್ ಮೂಲದವರಾದ ಸಂದೀಪ್, ಪತ್ನಿ ಸೌಮ್ಯ ಹಾಗೂ ಇಬ್ಬರು ಮಕ್ಕಳು ಈಲ್ ನದಿ ಬಳಿ ಏಪ್ರಿಲ್ 8 ರಂದು ಕಾಣೆಯಾಗಿದ್ದರು. ಕಳೆದ...