Wednesday, 16th October 2019

Recent News

3 months ago

ಶಾಲಾ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ದುಷ್ಕರ್ಮಿಗಳು – 11 ಮಕ್ಕಳು ಅಸ್ವಸ್ಥ

ಮಂಡ್ಯ: ಶಾಲೆಯೊಂದರ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು, ವಿಷ ಮಿಶ್ರಿತ ನೀರು ಕುಡಿದು 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ತಾಲ್ಲೂಕಿನ ಎ.ಹುಲ್ಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದಾರೆ. ಈ ಬಗ್ಗೆ ಅರಿವಿಲ್ಲದ ವಿದ್ಯಾರ್ಥಿಗಳು ಟ್ಯಾಂಕ್ ನೀರನ್ನು ಸೇವಿಸಿ ಅಸ್ವಸ್ಥ ಗೊಂಡಿದ್ದಾರೆ. ಈ ವೇಳೆ ತಕ್ಷಣ ಅಸ್ವಸ್ಥ ಮಕ್ಕಳನ್ನು ಕೊತ್ತತ್ತಿ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ಹೆಚ್ಚಿನ […]

3 months ago

ಗುತ್ತಿಗೆದಾರನ ನಿರ್ಲಕ್ಷ್ಯ- ಬೃಹತ್ ಟ್ಯಾಂಕ್ ಕುಸಿದು ಕೂಲಿ ಕಾರ್ಮಿಕ ಸಾವು

ಯಾದಗಿರಿ: ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಕುಡಿಯುವ ನೀರಿನ ಬೃಹತ್ ಟ್ಯಾಂಕ್ ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ರಾಜನಕೋಳೂರಿನಲ್ಲಿ ಇಂದು ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಹಮದ್ ಕಬೀರ್ (30) ಸಾವನ್ನಪ್ಪಿದ ಕಾರ್ಮಿಕ. ಇಂದು ಕಬೀರ್ ಮತ್ತು ಆತನ ಸ್ನೇಹಿತ ಟ್ಯಾಂಕ್‍ನನ್ನು ಡೆಮಾಲಿಶ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಟ್ಯಾಂಕ್ ಈ ಇಬ್ಬರೂ...

ಧರೆಗುರುಳಿತು 34 ವರ್ಷಗಳ ಹಿಂದಿನ ಬೃಹತ್ ವಾಟರ್ ಟ್ಯಾಂಕ್

5 months ago

ತುಮಕೂರು: ಹತ್ತಾರು ವರ್ಷಗಳಿಂದ ಶಿಥಿಲಗೊಂಡು ಬೀಳುವ ಸ್ಥಿತಿಯಲಿದ್ದ ನೀರಿನ ಟ್ಯಾಂಕ್‍ವೊಂದು ಕೊನೆಗೂ ಧರೆಗುರುಳಿದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ಆತಂಕ ಸೃಷ್ಟಿ ಮಾಡಿದ್ದ ಓವರ್ ಹೆಡ್ ಟ್ಯಾಂಕ್ ಕೊನೆಗೂ ಧರೆಗುರುಳಿದೆ. ಬೃಹದಾರಾಕಾರದ ಈ ಟ್ಯಾಂಕ್ ಉರುಳಿಸಿವ ದೃಶ್ಯ ಮೈಜುಂ...

ಆಯಸ್ಸು ಕಳೆದುಕೊಂಡ ನೀರಿನ ಟ್ಯಾಂಕ್ – ಭಯದಲ್ಲೇ ಬದುಕುತ್ತಿರುವ ಗ್ರಾಮಸ್ಥರು

10 months ago

ಗದಗ: ಸರ್ಕಾರಿ ಶಾಲಾ ಆವರಣದಲ್ಲಿ ಶಿಥಿಲಾವಸ್ಥೆಯಲ್ಲಿ ನಿಂತಿರೋ ಯಮರೂಪಿ ನೀರಿನ ಟ್ಯಾಂಕ್‍ನಿಂದಾಗಿ ಗ್ರಾಮಸ್ಥರು ಭಯದಿಂದಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿರುವ ನೀರಿನ ಟ್ಯಾಂಕ್ ತನ್ನ ಆಯಸ್ಸು ಕಳೆದುಕೊಂಡಿದ್ದು ಕಬ್ಬಿಣ, ಸಿಮೆಂಟ್ ಉದುರಿ ಬೀಳುತ್ತಿದೆ. ನೀರಿನ ಟ್ಯಾಂಕ್ ಇಂದು ಬೀಳುತ್ತೋ...

ನೀರಿನ ಸಂಪ್‍ಗೆ ಬಿದ್ದು ಮಗು ಸಾವು

1 year ago

ಬೆಂಗಳೂರು: ಮಗುವೊಂದು ಆಟವಾಡುತ್ತಾ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ನಾಗವಾರದ ಮಂಜುನಾಥ ಲೇಔಟ್‍ನಲ್ಲಿ ನಡೆದಿದೆ. ಎರಡೂವರೆ ವರ್ಷದ ಅರ್ಹಾನ್ ಮೃತಪಟ್ಟ ಮಗು. ಇಂದು ಮನೆಯ ಹತ್ತಿರ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದೆ....

ಮುಟ್ಟಿದ್ರೆ, ತಟ್ಟಿದ್ರೆ ಬೀಳುತ್ತೆ ನೀರಿನ ಟ್ಯಾಂಕರ್- ಬೀದರ್ ನಲ್ಲಿ ಅನಾಹುತಕ್ಕಾಗಿ ಕಾಯ್ತಿದ್ಯಾ ಸರ್ಕಾರ..?

1 year ago

ಬೀದರ್: ಭಾಲ್ಕಿ ತಾಲೂಕಿನ ಭಾತಾಂಬ್ರಾ ಗ್ರಾಮದ ನೀರಿನ ಟ್ಯಾಂಕ್ ನಿರ್ಮಾಣದಲ್ಲಿ ಮಾಡಿದ ಕಳಪೆ ಕಾಮಗಾರಿಯಿಂದಾಗಿ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 20 ಲಕ್ಷ ರೂ.ಗೂ ಹೆಚ್ಚು ಅನುದಾನದಲ್ಲಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದು,...

10 ಅಡಿ ಆಳದ ನೀರಿನ ಟ್ಯಾಂಕೊಳಗೆ ಬಿದ್ದ 1 ತಿಂಗ್ಳ ಆನೆಮರಿಯ ರಕ್ಷಣೆ

2 years ago

ಕೊಯಂಬತ್ತೂರು: ನೀರಿನ ಟ್ಯಾಂಕಿನೊಳಗೆ ಬಿದ್ದ ಮರಿಯಾನೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿ ಆನೆಗಳ ಹಿಂಡಿನ ಜೊತೆ ಬಿಟ್ಟ ಘಟನೆ ನಡೆದಿದೆ. ಪೆರಿಯ ತಡಾಗಂನಲ್ಲಿರೋ ಶ್ರೀ ಲಲಿತಾಂಬಿಕ ದೇವಸ್ಥಾನದ ನೀರಿನ ಟ್ಯಾಂಕಿಗೆ ಮರಿಯಾನೆ ಗುರುವಾರ ಸಂಜೆ 4.30ರ ಸುಮಾರಿಗೆ ಬಿದ್ದು, ಒದ್ದಾಡಿದೆ. ಕೂಡಲೇ ಮಾಹಿತಿ...

ಕೋಳಿಫಾರಂನ ಕಲುಷಿತ ನೀರಿನ ಟ್ಯಾಂಕ್ ಶುಚಿಗೊಳಿಸಲು ಹೋಗಿ 7 ಕಾರ್ಮಿಕರು ಬಲಿ!

2 years ago

ಕೋಲಾರ: ಕೋಳಿಫಾರಂನ ಕಲುಷಿತ ನೀರಿನ ಟ್ಯಾಂಕ್ ಶುಚಿ ಮಾಡಲು ಇಳಿದ 7 ಜನ ಕೂಲಿ ಕಾರ್ಮಿಕರು ವಿಷಕಾರಿ ಅನಿಲ ಸೇವನೆಯಿಂದಾಗಿ ಉಸಿರುಗಟ್ಟಿ ಧಾರುಣವಾಗಿ ಸಾವನ್ನಪ್ಪಿ ಒರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರದ ಗಡಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಗಡಿ ಆಂಧ್ರಪ್ರದೇಶದ...