ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ
ನವದೆಹಲಿ: ನೀರನ್ನು ಮಿತವಾಗಿ ಬಳಸುವ ಜೊತೆಗೆ ಅದನ್ನು ಉಳಿಸಲು ಮತ್ತು ಸಾಧ್ಯವಾದಲ್ಲೆಲ್ಲಾ ನೀರನ್ನು ಮರುಬಳಕೆ ಮಾಡಲು…
ಕೊಡಗಿನಲ್ಲೇ ಬರಿದಾಗುತ್ತಿದೆ ಕಾವೇರಿ ನೀರು – ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ
ಮಡಿಕೇರಿ: ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಉಂಟುಮಾಡುತ್ತಿದ್ದ ಜೀವನದಿ ಕಾವೇರಿಯಲ್ಲಿ ಇದೀಗ ಮಾರ್ಚ್ ಆರಂಭದಲ್ಲೇ ನೀರಿನ…
ಮುಂದಿನ ವಿಶ್ವಯುದ್ಧ ನಡೆದರೆ ಅದು ನೀರಿಗಾಗಿ: ಡಾ. ಜಗದೀಶ್ ಬಾಳ
ಮಂಗಳೂರು: ಮುಂದಿನ ದಿನಗಳಲ್ಲಿ ವಿಶ್ವಯುದ್ಧ ನಡೆದರೆ ಅದು ನೀರಿಗಾಗಿಯೇ ನಡೆದೀತು. ಯಾಕೆಂದರೆ ಬ್ಲೂ ಪ್ಲಾನೆಟ್ ಎಂದು…
ಬೆಂಗಳೂರಿಗೆ ನೀರು ಒದಗಿಸಲು ಬಿಜೆಪಿ ಸರ್ಕಾರಕ್ಕೆ ಮಾತ್ರ ಸಾಧ್ಯ: ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ನೀರು ಕೊಡುವ ವ್ಯವಸ್ಥೆ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ ಎನ್ನುವ ವಿಶ್ವಾಸ…
ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ
ಬೀದರ್: ಉಕ್ರೇನ್‍ನಲ್ಲಿ ಸಿಲುಕಿರುವ ಗಡಿ ಜಿಲ್ಲೆ ಬೀದರ್‌ನ 6 ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನ್ನ, ನೀರು ಹಾಗೂ…
ಕುಡಿಯುವ ನೀರು ಸದ್ಬಳಕೆಗೆ ಕ್ರಮ: ಗೋವಿಂದ ಕಾರಜೋಳ
ಬೆಂಗಳೂರು: ಕುಡಿಯುವ ನೀರು ಪೂರೈಕೆಗೆ ನಲ್ಲಿ (ನಳ) ಮತ್ತು ಮೀಟರ್ ಅಳವಡಿಕೆ ಮೂಲಕ ನೀರು ವ್ಯರ್ಥವಾಗುವುದನ್ನು…
5 ತಿಂಗಳ ಗರ್ಭಿಣಿ ಪತ್ನಿಯನ್ನು ನೀರಿನಲ್ಲಿ ಮುಳುಗಿಸಿ ಕೊಂದ ಪತಿ
ಮೈಸೂರು: ಪತ್ನಿಯನ್ನು ಪತಿಯೇ ನೀರಿನಲ್ಲಿ ಮುಳುಗಿಸಿ ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ. ದೇವಿ (28) ಗಂಡನಿಂದಲೇ…
ಕುಡಿಯುವ ನೀರಿನ ಟ್ಯಾಂಕಿಯಲ್ಲಿ ಕೊಳೆತ ಶವ ಪತ್ತೆ
ಹೈದರಾಬಾದ್: ತೆಲಂಗಾಣದ ಮುಶೀರಾಬಾದ್ ವಾಟರ್ ಟ್ಯಾಂಕ್‌ನಲ್ಲಿ ಪೇಂಟರ್ ಕಿಶೋರ್ ಎಂಬಾತನ ಶವ ಗುರುವಾರ ಪತ್ತೆಯಾಗಿದೆ. ಮನೆಯಿಂದ…
ಬೆಂಗಳೂರಲ್ಲಿ ಮಳೆ ಅನಾಹುತ – ರಾಜಕಾಲುವೆ ಒಡೆದು ರಸ್ತೆ, ಮನೆಗಳಿಗೆ ನುಗ್ಗಿದ ನೀರು
ಬೆಂಗಳೂರು: ನಗರದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದು ಕಡೆ ಮಳೆ ಸಮಸ್ಯೆಯಾದರೆ…
ತರಿಕೇರೆಯಲ್ಲಿ ಸ್ಕೂಟಿ ಸಮೇತ ಕೊಚ್ಚಿ ಹೋದ ವ್ಯಕ್ತಿ – 100 ಮೀಟರ್ ದೂರದಲ್ಲಿ ಶವ ಪತ್ತೆ
ಚಿಕ್ಕಮಗಳೂರು: ಕಿರು ಸೇತುವೆ ಮೇಲೆ ಸಂಚರಿಸುತ್ತಿದ್ದಾಗ ಸ್ಕೂಟಿ ಸಮೇತ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ…