Tuesday, 17th September 2019

Recent News

1 year ago

ವಿಶ್ವದ ಅತಿ ವೇಗದ ಸೂಪರ್ ಕಂಪ್ಯೂಟರ್ ಅಮೆರಿಕದಲ್ಲಿ ಅಭಿವೃದ್ಧಿ: ಸ್ಪೀಡ್ ಎಷ್ಟಿದೆ? ಕೂಲ್ ಮಾಡಲು 1 ನಿಮಿಷಕ್ಕೆ ಎಷ್ಟು ನೀರು ಬೇಕು?

ನವದೆಹಲಿ: ಅಮೆರಿಕ ಇಂಧನ ಇಲಾಖೆಯ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ವಿಶ್ವದಲ್ಲೇ ಅತಿ ವೇಗದ ಸೂಪರ್ ಕಂಪ್ಯೂಟರ್ `ಸಮಿತ್’ ಅನ್ನು ಅಭಿವೃದ್ಧಿಪಡಿಸಿದೆ. ವಿಜ್ಞಾನದಲ್ಲಿನ ಆವಿಷ್ಕಾರಗಳಿಗೆ ಅಭೂತಪೂರ್ವ ಸಾಮಥ್ರ್ಯ ಇರುವ ಸೂಪರ್ ಕಂಪ್ಯೂಟರ್ ಗಳ ಅವಶ್ಯಕತೆ ಇದೆ. ಹಾಗಾಗಿ ಓಕ್ ರಿಡ್ಜ್ ನ್ಯಾಷನಲ್ ಲ್ಯಾಬೊರೇಟರಿ ಸಮಿತ್ ಅನ್ನು ಬಿಡುಗಡೆ ಮಾಡಿದೆ. ಈ ಹಿಂದಿನ ಟೈಟಾನ್ ಸೂಪರ್ ಕಂಪ್ಯೂಟರ್ ಗಿಂತ 8 ಪಟ್ಟು ವೇಗವಾಗಿ ಸಮಿತ್ ಕೆಲಸ ನಿರ್ವಹಿಸುತ್ತದೆ. ಸಮಿತ್ ನ ಕಾರ್ಯನಿರ್ವಹಣಾ ಸಾಮರ್ಥ್ಯ 200 ಪೆಟಾ ಫ್ಲಾಪ್ಸ್ ಆಗಿದ್ದು […]

2 years ago

ಬಿಸಿಲಿನ ತಾಪ ಹೆಚ್ಚಾಗಿದ್ದಕ್ಕೆ ವಿಮಾನ ಹಾರಾಟವೇ ರದ್ದಾಯ್ತು!

ವಾಷಿಂಗ್ಟನ್: ನಿಲ್ದಾಣಗಳಲ್ಲಿ ಮಂಜು ಹೆಚ್ಚಿದ್ದರೆ ವಿಮಾನಗಳು ಲ್ಯಾಂಡ್ ಆಗದೇ ಇರುವುದನ್ನು ನೀವು ಈ ಹಿಂದೆ ಓದಿರಬಹುದು. ಆದರೆ ಈಗ ಬಿಸಿಲು ಜಾಸ್ತಿಯಾದ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ಅಮೆರಿಕದಲ್ಲಿ ರದ್ದುಮಾಡಲಾಗಿದೆ. ಹೌದು, ಅಮೆರಿಕ ದೇಶದ ರಾಜ್ಯವಾದ ಅರಿಜೋನಾದ ರಾಜಧಾನಿ ಫೀನಿಕ್ಸ್ ನಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಫಿನಿಕ್ಸ್ ನಲ್ಲಿ ಮಂಗಳವಾರ...