Recent News

8 months ago

ಪುಲ್ವಾಮಾ ದಾಳಿಯ 3 ದಿನಗಳ ಬಳಿಕ ಪಾಕ್ ಸರ್ಕಾರದ ವೆಬ್‍ಸೈಟ್ ಹ್ಯಾಕ್

-ಭಾರತದ ವಿರುದ್ಧ ಪಾಕ್ ಅಧಿಕಾರಿಗಳ ಆರೋಪ ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವೆಬ್‍ಸೈಟ್ ಹ್ಯಾಕ್ ಆಗಿದ್ದು, ಪಾಕ್ ಅಧಿಕಾರಿಗಳು ಹ್ಯಾಕಿಂಗ್ ಹಿಂದೆ ಭಾರತ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಪಾಕಿಸ್ತಾನದ ಡಾನ್ ಪತ್ರಿಕೆ ಈ ಕುರಿತು ವರದಿ ಮಾಡಿದ್ದು, ಪಾಕ್ ವಿದೇಶಾಂಗ ವಕ್ತಾರ ಡಾ. ಮಿಹಮ್ಮದ್ ಫೈಸಲ್ ನೀಡಿರುವ ಮಾಹಿತಿಯಂತೆ ಆಸ್ಟ್ರೇಲಿಯಾ, ಸೌದಿ ಆರೇಬಿಯಾ, ಬ್ರಿಟನ್, ಹಾಲೆಂಡ್ ದೇಶಗಳಲ್ಲಿ ವೆಬ್‍ಸೈಟ್ ಭೇಟಿ ನೀಡಲು ಸಮಸ್ಯೆ ಆಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾಗಿ ವರದಿ […]

1 year ago

ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

ಮಂಡ್ಯ: ನಗರದ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‍ ಸೈಟ್ ಒಂದು ಅನಾವರಣಗೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು http://www.mandyadistrictpolice.com/ ವೆಬ್‍ ಸೈಟ್ ಅನಾವರಣಗೊಳಿಸಿದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಾರ್ವಜನಿಕರಿಗೆ ಸಿಗಲೆಂದ ಈ ವೆಬ್‍ ಸೈಟನ್ನು ರೂಪಿಸಲಾಗಿದೆ. ಜಿಲ್ಲಾಮಟ್ಟದ ಪೊಲೀಸ್ ಅಧಿಕಾರಿಗಳು, ಕಚೇರಿಗಳು, ದೂರವಾಣಿ ಸಂಖ್ಯೆಗಳ ಮಾಹಿತಿ ಹಾಗೂ ಮಕ್ಕಳು...