1 month ago

ಡಿಕೆಶಿ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ: ಆರ್ ಅಶೋಕ್

ಹುಬ್ಬಳ್ಳಿ: ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ ಎಂದು ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿಯಲ್ಲ. ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು. […]

4 months ago

ಸ್ಥಳೀಯ ಶಾಸಕರು ಅನರ್ಹ, ಸಚಿವರಿಲ್ಲ – ದಸರಾ ಗಜಪಯಣ ಚಾಲನೆಗೆ ಶುರುವಾಯ್ತು ಗೊಂದಲ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ದಸರಾ ಗಜಪಯಣಕ್ಕೆ ನಾಳೆಯಿಂದ ಚಾಲನೆ ನೀಡಬೇಕಿದೆ. ಆದರೆ ಒಂದೆಡೆ ಜಿಲ್ಲೆಯ ಸ್ಥಳೀಯ ಶಾಸಕರು ಅನರ್ಹಗೊಂಡಿದ್ದಾರೆ, ಇನ್ನೊಂದು ಕಡೆ ಈ ಭಾಗದಲ್ಲಿ ಯಾವ ಸಚಿವರು ಇಲ್ಲ. ಹೀಗಾಗಿ ದಸರಾ ಗಜಪಯಣಕ್ಕೆ ಸ್ವಾಗತ, ಚಾಲನೆ ನೀಡುವವರು ಯಾರು ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ...

ಅಮೆರಿಕದಲ್ಲಿ ಪಾಕ್ ಪ್ರಧಾನಿಗೆ ಭಾರೀ ಮುಖಭಂಗ

5 months ago

ವಾಷಿಂಗ್ಟನ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ಪಟ್ಟಕ್ಕೆ ಏರಿದ ಬಳಿಕ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಆದರೆ ಅಲ್ಲಿ ಟ್ರಂಪ್ ಆಡಳಿತ ಅವರಿಗೆ ಕ್ಯಾರೇ ಅಂದಿಲ್ಲ. ಅವರಿಗೆ ಅದ್ದೂರಿ ಸ್ವಾಗತವಿರಲಿ, ಯುಎಸ್‍ನ ಟಾಪ್ ಯಾವೊಬ್ಬ ಅಧಿಕಾರಿ ಕೂಡ...

ಮೋದಿಗೆ ಕೊಡೆ ಹಿಡಿದ ಕಿರ್ಗಿಸ್ತಾನದ ಅಧ್ಯಕ್ಷ

6 months ago

ನವದೆಹಲಿ: ಪ್ರಧಾನಿ ಮೋದಿ ಅವರನ್ನು ಕಿರ್ಗಿಸ್ತಾನದ ಅಧ್ಯಕ್ಷ ಸೂರನ್ಬೆ ಜೀನ್ಬೆಕುವ್ ಅವರು ಸ್ವತಃ ತಾವೇ ಛತ್ರಿ ಹಿಡಿದು ಸ್ವಾಗತಿಸಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಒಕ್ಕೂಟ (ಎಸ್.ಸಿ.ಒ.) ಶೃಂಗಸಭೆಗಾಗಿ ಕಿರ್ಗಿಸ್ತಾನದ ಬಿಶ್ಕೆಕ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ...

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ – ರಂಗೋಲಿಯಲ್ಲಿ ಅರಳಿದ ಕಮಲ, ಮೋದಿ

6 months ago

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳು ರಂಗೋಲಿ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕಲಿಯುಗದ ಶ್ರೀ ರಾಮಚಂದ್ರನ ಪಟ್ಟಾಭಿಷೇಕ ಎಂದು ಮಹಿಳೆಯರು ರಂಗೋಲಿಯಲ್ಲಿ ಬರೆದಿದ್ದಾರೆ. ಅರಳಿದ ಕಮಲ, ಮೋದಿ, ಶ್ರೀರಾಮ ಹಾಗು ರಾಷ್ಟ್ರ ಧ್ವಜವನ್ನು...

ನಿವೃತ್ತ ಯೋಧನಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ

7 months ago

ಕೊಪ್ಪಳ: ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಬಹುವರ್ಷಗಳ ಬಳಿಕ ಗ್ರಾಮಕ್ಕೆ ಬಂದ ಯೋಧರೊಬ್ಬರಿಗೆ ಗ್ರಾಮಸ್ಥರು ಭರ್ಜರಿ ಮೆರೆವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಕುದರಿಮೋತಿಯಲ್ಲಿ ನಿವೃತ್ತ ಯೋಧ ಗವಿಸಿದಪ್ಪ ದೊಡ್ಡಮನಿಗೆ ಗ್ರಾಮಸ್ಥರು ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಭಾರತೀಯ ಸೇನೆಯಲ್ಲಿ ಸುಮಾರು...

ಹೂ ಮಳೆ ಸುರಿಸಿ ಯೋಧರಿಗೆ ಸ್ವಾಗತ ಕೋರಿದ ಬೆಂಗ್ಳೂರಿಗರು

9 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಭದ್ರತೆಗಾಗಿ ಆಗಮಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಯೋಧರಿಗೆ ಹೂವಿನ ಮಳೆ ಸುರಿಸಿ ಬೆಂಗಳೂರಿನಲ್ಲಿ ಸ್ವಾಗತ ಕೋರಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ ಯಾವುದೇ ಭಯವಿಲ್ಲದೇ ಮತ ಚಲಾಯಿಸುವಂತೆ ಪ್ರೇರಣೆ ನೀಡಲು ಯೋಧರು ನಗರದಲ್ಲಿ...

ಸಾವನ್ನೇ ಗೆದ್ದು ಬಂದ ವೀರಯೋಧನಿಗೆ ಬೀದರ್‌ನಲ್ಲಿ ಅದ್ಧೂರಿ ಸ್ವಾಗತ

9 months ago

ಬೀದರ್: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನೇ ಗೆದ್ದು ಬಂದ ಯೋಧನಿಗೆ ಗಡಿ ಜಿಲ್ಲೆ ಬೀದರ್ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಸಾವನ್ನೇ ಗೆದ್ದು ಬಂದ ಯೋಧ. ಮನೋಹರ್ ರಾಥೋಡ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ್ ತಾಂಡ...