ಚಿಕ್ಕೋಡಿ: ಒಂದೂವರೆ ವರ್ಷದ ಗಂಡು ಮಗುವಿನೊಂದಿಗೆ ಬಾವಿಗೆ ಹಾರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಂಗಟೋಳ್ಳಿ ಗ್ರಾಮದಲ್ಲಿ ನಡೆದಿದೆ. ಕುಂಗಟೋಳ್ಳಿ ಗ್ರಾಮದ ಶಕುಂತಲಾ ಬ್ಯಾಳಿ (31) ಹಾಗೂ ಪುತ್ರ ಭುವನ್...
– ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯಾದಗಿರಿ: ಈಜು ಕಲಿಯಲು ಹೋದ ಯುವಕ ಬಾವಿ ನೀರಲ್ಲಿ ಮುಳುಗಿ ಸಾವನಪ್ಪಿದ ಆಘಾತಕಾರಿ ಘಟನೆ ಜಿಲ್ಲೆಯ ಸುರಪುರದ ಫಕೀರ್ ಮೊಹಲ್ಲಾದಲ್ಲಿನ ತಂಗಿಬಾವಿಯಲ್ಲಿ ನಡೆದಿದೆ. ಫಕೀರ್ ಮೊಹಲ್ಲಾದ ನಿವಾಸಿ ಅಲ್ತಾಫ್...
ಚಾಮರಾಜನಗರ: ವೃದ್ಧೆಯೊಬ್ಬರನ್ನು ಕೊಲೆಗೈದು ಬಳಿಕ ಕಾಲಿಗೆ ಕಲ್ಲು ಕಟ್ಟಿ ಬಾವಿಗೆ ಎಸೆದಿರುವ ಘಟನೆಯೊಂದು ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ನಡೆದಿದೆ. ಶಿವಮ್ಮ ಕೊಲೆಯಾದ ದುರ್ದೈವಿ. ಸಾಲ ವಾಪಸ್ ಕೇಳಿದ್ದಕ್ಕೆ ಈಕೆಯನ್ನು ಕೊಲೆ ಮಾಡಲಾಗಿದೆ. ಆರೋಪಿಗಳನ್ನು ನಂಜ ಮಣಿ...
ಕಲಬುರಗಿ: ಸಹೋದರರಿಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ. ಸುನೀಲ್ (17) ಹಾಗೂ ಶೇಖರ್ (12) ಆತ್ಮಹತ್ಯೆಗೆ ಶರಣಾದ ಸಹೋದರರು. ಇವರಿಬ್ಬರು ಮನೆಯಲ್ಲಿ ತಂದೆ-ತಾಯಿಯೊಂದಿಗೆ ಜಗಳವಾಡಿದ್ದಾರೆ....
– ನಾಲ್ವರ ಶವ ಬಾವಿಯಲ್ಲಿ ಪತ್ತೆ ಜೈಪುರ್: ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಪ್ರಾಣ ಬಿಟ್ಟಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ರಾಮ್ಸರ್ನಲ್ಲಿ ನಡೆದಿದೆ. ಮೃತ ತಾಯಿ ಮತ್ತು ಮಕ್ಕಳು ರಾಮ್ಸರ್ ಗ್ರಾಮದ...
– ಅಚ್ಚರಿಯಿಂದ ನಿಟ್ಟುಸಿರು ಬಿಟ್ಟ ಸ್ಥಳೀಯರು ತಿರುವನಂತಪುರಂ: ಬಟ್ಟೆ ಒಗೆಯುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯೊಬ್ಬರು ಮತ್ತೊಂದು ಬಾವಿಯಲ್ಲಿ ಸುರಕ್ಷಿತವಾಗಿ ಪತ್ತೆಯಾದ ಅಚ್ಚರಿಯ ಘಟನೆ ಕಣ್ಣೂರಿನ ಇರಿಕ್ನೂರಲ್ಲಿ ನಡೆದಿದೆ. ಉಮೇಬಾ(42) ಬಾವಿಗೆ ಬಿದ್ದ...
– ಕಾರ್ ಮೇಲೆತ್ತಿದ್ದಾಗ ಬದುಕಿದ್ದ ಮೂವರು ಆಸ್ಪತ್ರೆಗೆ ಶಿಫ್ಟ್ ಭೋಪಾಲ್: ಮದುವೆಗೆ ಹೊರಟಿದ್ದ ಕಾರ್ ರಸ್ತೆ ಬದಿಯ ಬಾವಿಯೊಳಗೆ ಬಿದ್ದ ಪರಿಣಾಮ ಆರು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಛತರ್ಪುರ ಜಿಲ್ಲೆಯ ಮಹಾರಾಜಪುರ ಪೊಲೀಸ್...
– ತಾಯಿ ಪಾರು, ಮಕ್ಕಳು ಸಾವು ಪಾಲಕ್ಕಾಡ್(ಕೇರಳ): ಮಹಿಳೆಯೊಬ್ಬರು ತನ್ನಿಬ್ಬರು ಪುಟ್ಟ ಕಂದಮ್ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಮಹಿಳೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಈಕೆ ಅಭಿನ್(6) ಹಾಗೂ...
ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ...
ಬೆಂಗಳೂರು: ಆಟ ಆಡುತ್ತಿದ್ದಾಗ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಬಸ್ ಡಿಪೋ ಹಿಂಭಾಗದಲ್ಲಿ ನಡೆದಿದೆ. 6 ವರ್ಷದ ಅಶ್ವಿನ್ ಮೃತ ಬಾಲಕ. ಶುಕ್ರವಾರ ಸಂಜೆ ಆಟ ಆಡುವ ವೇಳೆ ಆಕಸ್ಮಿಕವಾಗಿ ಅಶ್ವಿನ್ ಬಾವಿಗೆ...
ದಾವಣಗೆರೆ: 80 ಅಡಿ ಆಳದ ಬಾವಿಗೆ ಎಮ್ಮೆಯೊಂದು ಬಿದ್ದಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ. ಎತ್ತರದ ಕಟ್ಟೆ ಇದ್ದರೂ ಎಮ್ಮೆ ಬಾವಿಗೆ ಬಿದ್ದಿದ್ದು ಹೇಗೆ ಎಂಬ ಅಚ್ಚರಿ ಎಲ್ಲರಲ್ಲೂ ಮೂಡಿದೆ. ಎಮ್ಮೆ, ಕೋಟ್ರೇಶ್...
– ಒಂದೇ ಕುಟುಂಬದ ನಾಲ್ವರು ಸಾವು – ಮಕ್ಕಳನ್ನ ಕರ್ಕೊಂಡು ಹೋಗಿ ಬಾವಿಗೆ ಹಾರಿದ ತಾಯಿ ಹೈದರಾಬಾದ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು...
– ಪತ್ನಿಗೆ ಅಶ್ಲೀಲ ಮೆಸೇಜ್ ಮಾಡಿ ಪತಿಯಿಂದ ಕಿರುಕುಳ – 10 ಲಕ್ಷ, 20 ತೊಲ ಚಿನ್ನ ಕೊಟ್ಟಿದ್ರೂ ಸಾಕಾಗಿಲ್ಲ ಹೈದರಾಬಾದ್: ವರದಕ್ಷಿಣೆ ಕಿರುಕುಳದಿಂದ ಮದುವೆಯಾದ ನಾಲ್ಕು ತಿಂಗಳಿಗೆ ಸಾಫ್ಟ್ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
– ಮದುವೆಯಾದ 3 ತಿಂಗಳಲ್ಲೇ ಜೋಡಿ ಸಾವು ಮುಂಬೈ: ವ್ಯಕ್ತಿಯೊಬ್ಬ ಪತ್ನಿಯ ಸಾವಿನಿಂದ ನೊಂದು ಆಕೆಯ ಚಿತೆಗೆ ಹಾರಿ ಆತ್ಮಹತ್ಯೆ ಯತ್ನಿಸಿ ಬದುಕಿದ್ದನು. ನಂತರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಚಂದ್ರಪುರ...
– ಇನ್ನೂ ಜೀವಂತವಾಗಿದೆ ವಿಚಿತ್ರ, ಭಯಾನಕ ಪದ್ಧತಿ ಹಾವೇರಿ: ಮಗುವನ್ನು ತೊಟ್ಟಿಲಲ್ಲಿ ಕಟ್ಟಿ ಬಾವಿಯಲ್ಲಿ ಬಿಟ್ಟು ನೀರು ಮುಟ್ಟಿಸಿ ಹರಕೆ ತೀರಿಸುವ ವಿಚಿತ್ರ ಹಾಗೂ ಅಪಾಯಕಾರಿ ಪದ್ಧತಿಯನ್ನು ದರ್ಗಾದಲ್ಲಿ ಅನುಸರಿಸಲಾಗುತ್ತಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ...
– ಆರೋಪಿಗಳನ್ನು ಹುಡುಕಿಕೊಟ್ಟವರಿಗೆ 10 ಸಾವಿರ ನಗದು ಬಹುಮಾನ ಭೂಪಾಲ್: ಕೊರೊನಾ ಮಹಾಮಾರಿಯ ಜಂಜಾಟದ ನಡುವೆಯೂ ಕಾಮುಕರು ತಮ್ಮ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದಕ್ಕೆ ಸಾಕ್ಷಿ ಮಧ್ಯಪ್ರದೇಶದಲ್ಲಿ ನಡೆದ ಘಟನೆ. 4 ವರ್ಷದ ಬಾಲಕಿಯ ಮೇಲೆ ನೀಚರು...