Friday, 22nd March 2019

Recent News

3 days ago

ನಕ್ಸಲರ ಅಟ್ಟಹಾಸಕ್ಕೆ ಬೆಳಗಾವಿ ಯೋಧ ಹುತಾತ್ಮ – ಅಂತ್ಯಸಂಸ್ಕಾರದ ವೇಳೆ ಹರಿದುಬಂತು ಜನಸಾಗರ

ಬೆಳಗಾವಿ: ಎರಡು ದಿನದ ಹಿಂದೆ ನಕ್ಸಲರ ಗುಂಡಿನ ದಾಳಿಗೆ ಬಲಿಯಾಗಿದ್ದ ರಾಹುಲ್ ಶಿಂಧೆ ಅವರ ಅಂತ್ಯ ಸಂಸ್ಕಾರ ಇಂದು ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಜಿಲ್ಲೆಯ ನಾವಗಾ ಗ್ರಾಮದ ರಾಹುಲ್ ಶಿಂಧೆ ಬಿಎಸ್‍ಎಫ್ ಯೋಧನಾಗಿ 2012ರಲ್ಲಿ ಭಾರತೀಯ ಸೇನೆಗೆ ಸೇರಿದ್ದರು. 117ನೇ ಬೆಟಾಲಿಯನ್‍ನ ಯೋಧನಾಗಿ ಪಶ್ಚಿಮ ಬಂಗಾಳದಲ್ಲಿ ರಾಹುಲ್ ಸೇವೆ ಸಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ಹುತಾತ್ಮ ಯೋಧನ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಸ್ವಗ್ರಾಮ ನಾವಗಾಕ್ಕೆ ಸೇನಾ ಸಿಬ್ಬಂದಿ ತಂದಿದ್ದರು. ಈ ವೇಳೆ ಪಾರ್ಥಿವ ಶರೀರ […]

5 days ago

ನಕ್ಸಲರ ದಾಳಿಗೆ ಬೆಳಗಾವಿ ಯೋಧ ಹುತಾತ್ಮ

ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ನಕ್ಸಲ ವಿರುದ್ಧ ಕಾರ್ಯಾಚರಣೆಯ ವೇಳೆ ನಕ್ಸಲರ ಗುಂಡು ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಜಿಲ್ಲೆಯ ಬಿಎಸ್‍ಎಫ್ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿ ನಾವಗ ಗ್ರಾಮದ ನಿವಾಸಿ ರಾಹುಲ್ ವಸಂತ ಶಿಂಧೆ (29) ಹುತಾತ್ಮರಾದ ಯೋಧ. ರಾಹುಲ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಹುಟ್ಟೂರಿಗೆ ತರಲಾಗುತ್ತದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆಯೇ...

ಕನಗನಮರಡಿ ಬಸ್ ದುರಂತ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ದುರಂತ

3 weeks ago

– ಪಶ್ಚಿಮ ಬಂಗಾಳದ ಪ್ರವಾಸಿಗರ ಬಸ್ ಪಲ್ಟಿ – 40 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ ಮಂಡ್ಯ: ಕನಗನಮರಡಿ ಬಸ್ ದುರಂತ ಸಂಭವಿಸಿ ನಾಲ್ಕು ತಿಂಗಳು ಕೂಡ ಆಗಿಲ್ಲ. ಮತ್ತೊಂದು ಬಸ್ ಅವಘಡವು ಜಿಲ್ಲೆಯಲ್ಲಿ ಸಂಭವಿಸಿದೆ. ಮದ್ದೂರು ಹೊರವಲಯದ ಐಶ್ವರ್ಯ...

12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

3 weeks ago

ಕೊಪ್ಪಳ: ಬಾಲಕೋಟ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ದೇಶ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇದೇ ಪ್ರಶ್ನೆ ಕೇಳಿ ಸಾರ್ವಜನಿಕರ...

ಐಎಎಫ್ ಅಂದ್ರೆ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್: ಮಮತಾ ಬ್ಯಾನರ್ಜಿ

3 weeks ago

– ವಾಯುಪಡೆಗೆ ದೇಶವ್ಯಾಪಿ ವಂದನೆ ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರವಾಗಿ ಭಾರತ ವಾಯುಪಡೆ ಇಂದು ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂರು ನೆಲೆಗಳ ದಾಳಿ ಮಾಡಿದ್ದಕ್ಕೆ ದೇಶವ್ಯಾಪಿ ಮೆಚ್ಚುಗೆ ವ್ಯಕ್ತವಾಗಿದ್ದು, ರಾಜಕೀಯ ನಾಯಕರು ಟ್ವೀಟ್ ಮಾಡಿ ಯೋಧರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಐಎಎಫ್‍ನ ಮತ್ತೊಂದು...

ಶವ ಪೆಟ್ಟಿಗೆಗಾಗಿ ನಾನು ಕಾಯಲ್ಲ, ಅದೇ ನನಗಾಗಿ ಕಾಯುತ್ತೆ: ಮಮತಾ ಬ್ಯಾನರ್ಜಿ

1 month ago

– ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ ದೀದಿ ನವದೆಹಲಿ: ಶವ ಪೆಟ್ಟಿಗೆಗಾಗಿ ನಾನು ಕಾಯುವುದಿಲ್ಲ, ಶವ ಪೆಟ್ಟಿಗೆಯೇ ನನಗಾಗಿ ಕಾಯುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ನಗರದ ಜಂತರ್‍ಮಂತರ್ ನಡೆದ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವಿರುದ್ಧ...

ವೇದಿಕೆಯಲ್ಲಿ ಕುಳಿತಿದ್ದಾಗಲೇ ಟಿಎಂಸಿ ಶಾಸಕನ ಎದೆಗೆ ಗುಂಡಿಟ್ರು..!

1 month ago

-ಬಿಜೆಪಿಯ ಯೋಜಿತ ಕೊಲೆಯೆಂದು ಟಿಎಂಸಿ ಆರೋಪ ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದಾರೆ. ಕೃಷ್ಣಗಂಜ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸತ್ಯಜಿತ್ ಅವರನ್ನು ಶನಿವಾರ ರಾತ್ರಿ ಮನೆಯ ಸಮೀಪದಲ್ಲಿ ಗುಂಡಿಟ್ಟು ಕೊಲೆಗೈದು...

ಧರಣಿ ನಡೆಸಿ ಪ್ರಜಾಪ್ರಭುತ್ವಕ್ಕೆ ಅವಮಾನ- ದೀದಿಗೆ ಯೋಗಿ ಟಾಂಗ್

1 month ago

– ಟಿಎಂಸಿಯಿಂದ ಭ್ರಷ್ಟ ಅಧಿಕಾರಿಗಳ ರಕ್ಷಣೆ ಕೋಲ್ಕತ್ತಾ: ಸಿಎಂ ಸ್ಥಾನದಲ್ಲಿದ್ದು ಧರಣಿ ನಡೆಸುವುದಕ್ಕಿಂತ ಮತ್ತೊಂದು ಅವಮಾನ ಪ್ರಜಾಪ್ರಭುತ್ವದಲ್ಲಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ. ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಪಶ್ಚಿಮ ಬಂಗಾಳ...