ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಮಾರಾಮಾರಿ- ಐವರು ಬಿಜೆಪಿ ಶಾಸಕರು ಅಮಾನತು
ಕೋಲ್ಕತ್ತಾ: ಬೀರ್‌ಭುಮ್‍ನ ಹಿಂಸಾಚಾರಕ್ಕೆ ಸಂಬಂಧಿಸಿ ಇಂದು ಪಶ್ಚಿಮಬಂಗಾಳದ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಶಾಸಕರ…
ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ)…
ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.…
ಬಿರ್ಭೂಮ್ ಹತ್ಯಾ ಪ್ರಕರಣ – ನವದಂಪತಿ ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಂಪುರ್ ಹತ್ಯೆನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ನವ ವಿವಾಹಿತ…
ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನಲ್ಲಿ ಮನೆಗಳಿಗೆ ಬೆಂಕಿ ಹೊತ್ತಿ ಎಂಟು ಮಂದಿ ಸಜೀವ…
ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ನೆನ್ನೆಯಷ್ಟೇ ನಡೆದ ಹಿಂಸಾಚಾರದಿಂದಾಗಿ 8 ಮಂದಿ ಸಜೀವ ದಹನವಾಗಿದ್ದಾರೆ. ಈ…
ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ
ಕೋಲ್ಕತ್ತ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಬಿದ್ದ…
ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ‘ಅಸನಿ’ ಚಂಡಮಾರುತ
ಟುಟಿಕೋರಿನ್: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ 'ಅಸನಿ' ಚಂಡಮಾರುತವಾಗಲಿದೆ ಎಂದು ತಜ್ಞರು ಸೂಚನೆ ಕೊಟ್ಟಿದ್ದಾರೆ. ಮಾರ್ಚ್…
ಮಮತಾ ಬ್ಯಾನರ್ಜಿ ಭಾಷಣದ ವೇಳೆ ʼಮೋದಿ, ಮೋದಿʼ ಎಂದು ಕೂಗಿದ ಬಿಜೆಪಿ ಶಾಸಕರು
ಕೋಲ್ಕತ್ತಾ: ಸದನದಲ್ಲಿ ʼಮೋದಿ, ಮೋದಿʼ ಎಂದು ಬಿಜೆಪಿ ಶಾಸಕರು ಕೂಗುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ…
ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಲು ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: 2024ರಲ್ಲಿ ಬಿಜೆಪಿಯನ್ನು ಬೇರು ಸಮೇತ ಕಿತ್ತೆಸೆಯಬೇಕಾದರೆ ಪ್ರತಿ ಮನೆಯಲ್ಲೂ ಕೋಟೆ ಕಟ್ಟಬೇಕು ಎಂದು ಪಶ್ಚಿಮ…