ಕೋಲ್ಕತ್ತಾ: ರಾಜಕೀಯ ಗಲಭೆಗಳ ಮೂಲಕ ಬಿಜೆಪಿ, ಬಂಗಾಳವನ್ನು ಗುಜರಾತ್ ಮಾಡಲು ಹೊರಟಿದೆ. ಆದರೆ, ನಾನು ಜೀವಂತವಾಗಿರುವವರೆಗೆ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಬಂಗಾಳದಲ್ಲಿ ಇರಲು ಬಯಸುವವರು ಬಂಗಾಳಿ ಭಾಷೆಯನ್ನು ಕಲಿಯಲೇ ಬೇಕು. ಬೇರೆ ಭಾಷೆಗಳಿಗೆ ಇಲ್ಲಿ ಆಸ್ಪದವಿಲ್ಲ...
ಕೋಲ್ಕತ: ಟಿಎಂಸಿ ಹಾಗೂ ಬಿಜೆಪಿ ನಡುವೆ ದೀದಿ ನಾಡಲ್ಲಿ ರಾಜಕೀಯ ದ್ವೇಷ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೊಂದು ಬಿಜೆಪಿ ಕಾರ್ಯಕರ್ತನ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ...
ಕೊಲ್ಕತ್ತಾ: ಲೋಕಸಭಾ ಚುನಾವಣೆ ಅಂತ್ಯವಾದರು ಪಶ್ಚಿಮಾ ಬಂಗಾಳದಲ್ಲಿ ಹಿಂಸಾಚಾರ ಇನ್ನೂ ನಿಂತಿಲ್ಲ. ಇದರ ಪರಿಣಾಮ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಶನಿವಾರ ರಾತ್ರಿ ಪಶ್ಚಿಮ ಬಂಗಾಳದ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರಕ್ಕೆ ಏರಲು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಭಾರೀ ಹಿನ್ನಡೆ...
– ಬಿಜೆಪಿ, ಟಿಎಂಸಿ ಮಧ್ಯೆ ಪೋಸ್ಟ್ಕಾರ್ಡ್ ವಾರ್ ಕೋಲ್ಕತ್ತಾ: ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಧ್ಯೆ ಅಂಚೆಪತ್ರ ವಾರ್ ಏರ್ಪಟ್ಟಿದೆ. ಬಿಜೆಪಿಯವರು ‘ಜೈ ಶ್ರೀರಾಮ್’ ಬರೆದರೆ, ಮಮತಾ ಬ್ಯಾನರ್ಜಿ ಅಭಿಮಾನಿಗಳು ‘ಜೈ ಹಿಂದ್’, ‘ಜೈ...
ಬೆಂಗಳೂರು: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾದ ಗ್ರೆನೇಡ್ ಕೋಲ್ಕತ್ತಾದಲ್ಲಿ ತಯಾರಾಗಿದ್ದು, ಗ್ರೆನೇಡ್ನ ಮೇಲೆ ಯಾವುದೇ ಮಾರ್ಕ್ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ಬಂಗಾಳದ ಸ್ಥಳೀಯ ಫ್ಯಾಕ್ಟರಿಯಲ್ಲಿ ಈ ಗ್ರೆನೇಡ್ ತಯಾರು ಮಾಡಲಾಗಿದೆ ಎನ್ನುವ ನಿರ್ಧಾರಕ್ಕೆ...
– ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಗ್ರಾಮಸ್ಥರಿಗೆ ಕಾಟ ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತನೀಡಿ ಗೆಲ್ಲಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಇದೇ ಸಿಟ್ಟಿಗೆ ಪಶ್ಚಿಮ ಬಂಗಾಳದ ಪಶ್ಚಿಮ ಬದ್ರ್ವಾನ್ ಮತ್ತು ಬಿರ್ಬುಮ್...
ಕೋಲ್ಕತ್ತಾ: ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿ ಯೂಟರ್ನ್ ಹೊಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಆದರೆ...
ಕೋಲ್ಕತ್ತಾ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರ...
– ಮತ್ತಿಬ್ಬರು ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆ 7 ಹಂತಗಳಲ್ಲಿ ನಡೆದಿದೆ. ಅದೇ ರೀತಿ 7 ಹಂತಗಳಲ್ಲಿ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು...
ನವದೆಹಲಿ: ಪಶ್ಚಿಮ ಬಂಗಾಳದ ಗ್ಯಾರಿಫ್ನ 20 ಜನ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಹಿಳಾ ಕೌನ್ಸಿಲರ್ಗಳು ಹಾಗೂ ಇಬ್ಬರು ಶಾಸಕರು ಬಿಜೆಪಿ ಸೇರಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶದ ಮೂಲಕ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಕೊಲ್ಕತ್ತಾ: ಲೋಕಸಭಾ ಚುನಾವಣೆ ಮುಗಿದರೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇನ್ನು ಕೊನೆಗೊಂಡಿಲ್ಲ. ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಶ್ಚಿಮ ಬಂಗಾಳದ ಪರ್ಗನಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹತ್ಯೆ ಮಾಡಲಾದ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿಯು ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ 90 ದಿನಗಳ ಗಡುವು ನೀಡಿದೆ. ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆಷ್ಟೇ ಪ್ರಕಟವಾಗಿದ್ದು, ಬಿಜೆಪಿಯು ಪಶ್ಚಿಮ...
ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯ ಹಿಂದಿನ ದಿನವೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಭಟ್ಪರಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಟ್ಪರಾ ಪ್ರದೇಶದಲ್ಲಿ ಟಿಎಂಸಿ ಮತ್ತು...
ನವದೆಹಲಿ: ಮೇ 19ರಂದು 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 7ನೇ ಹಂತದ ಮತದಾನಕ್ಕೆ 5 ದಿನ ಬಾಕಿ ಇದೆ. ಪಶ್ಚಿಮ ಬಂಗಾಳದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಮತ್ತೊಂದೆಡೆ ಹಿಂಸಾಚಾರವೂ ಭುಗಿಲೆದ್ದಿದೆ. ಪರಿಣಾಮ ಚುನಾವಣಾ...
ಕೋಲ್ಕತ್ತಾ: ಮಂಗಳವಾರ ಸಂಜೆಯ ರೋಡ್ ಶೋ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬಿಜೆಪಿಯ ಹಲವು ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಹಲವು...