29ನೇ ವಯಸ್ಸಿಗೆ ವಿಂಡೀಸ್‌ನ ದೈತ್ಯ ಬ್ಯಾಟರ್ ನಿಕೋಲಸ್ ಪೂರನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ
ಕಿಂಗ್‌ಸ್ಟನ್: ವೆಸ್ಟ್ ಇಂಡೀಸ್ ತಂಡದ ದೈತ್ಯ ಬ್ಯಾಟರ್ ಎಂದೇ ಗುರುತಿಸಿಕೊಂಡಿದ್ದ ನಿಕೋಲಸ್ ಪೂರನ್ (Nicholas Pooran)…
ಮ್ಯಾಥ್ಯೂ ಫೋರ್ಡ್ ಸ್ಫೋಟಕ ಫಿಫ್ಟಿ – ಎಬಿಡಿ ವಿಶ್ವದಾಖಲೆ ಸರಿಗಟ್ಟಿದ ವಿಂಡೀಸ್ ಬ್ಯಾಟರ್
ಡಬ್ಲಿನ್: ವಿಂಡೀಸ್ ಆಟಗಾರ ಮ್ಯಾಥ್ಯೂ ಫೋರ್ಡ್ (Matthew Forde) 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ 10…
ಉಗಾಂಡಾ ವಿರುದ್ಧ 134 ರನ್‌ಗಳ ಜಯ – T20 ವಿಶ್ವಕಪ್‌ನಲ್ಲಿ ಮತ್ತೊಂದು ಇತಿಹಾಸ ಸೃಷ್ಠಿಸಿದ ವಿಂಡೀಸ್!
ಗಯಾನಾ: ಇಲ್ಲಿನ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ಉಗಾಂಡಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 134 ರನ್‌ಗಳ ಅಂತರದಿಂದ…
ಕಾಂಗರೂಗಳ ಭದ್ರಕೋಟೆ ಛಿದ್ರ ಛಿದ್ರ – 27 ವರ್ಷಗಳ ಬಳಿಕ ವಿಂಡೀಸ್‌ಗೆ ಐತಿಹಾಸಿಕ ಜಯ
- ವೆಸ್ಟ್ ಇಂಡೀಸ್ ವಿರುದ್ಧ ಆಸೀಸ್‌ಗೆ 8 ರನ್‌ಗಳ ವಿರೋಚಿತ ಸೋಲು - ಗಬ್ಬಾ ಮೈದಾನದಲ್ಲಿ…
#HarGharTiranga: ಮೋದಿ ಕರೆಗೆ ಓಗೊಟ್ಟು ಡಿಪಿ ಬದಲಿಸಿ ಟ್ವಿಟ್ಟರ್‌ನಲ್ಲಿ ಬ್ಲೂ ಟಿಕ್ ಕಳೆದುಕೊಂಡ BCCI
ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಬೆನ್ನಲ್ಲೇ ʻಹರ್ ಘರ್ ತಿರಂಗಾʼ (HarGharTiranga) ಅಭಿಯಾನ ಬೆಂಬಲಿಸಿ ಸಾಮಾಜಿಕ…
ಸೋಲುವುದು ಕೂಡ ಒಳ್ಳೆಯದೇ, ಒಂದು ಸರಣಿ ಮ್ಯಾಟರ್ ಅಲ್ವೇ ಅಲ್ಲ – ಪಾಂಡ್ಯ ಸಮರ್ಥನೆ
ಲಾಡರ್ಹಿಲ್: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ (Team india) ವಿರುದ್ಧ ಟಿ20 ಸರಣಿ ಗೆದ್ದಿದ್ದ…
ನಾಟೌಟ್ ಅನ್ನು ಔಟ್ ಅಂತಾ ಬಿಟ್ಟುಕೊಟ್ರಾ? – DRS ತೆಗೆದುಕೊಳ್ಳದೇ ವಿಂಡೀಸ್ ವಿರುದ್ಧ ಮಕ್ಕರ್ ಆದ ಗಿಲ್
ಲಾಡರ್ಹಿಲ್: ವಿಂಡೀಸ್ ವಿರುದ್ಧ ನಡೆದ ನಿರ್ಣಾಯಕ ಪಂದ್ಯದಲ್ಲಿ ಶುಭಮನ್ ಗಿಲ್ (Shubman Gill) ಅವರ ಔಟ್…
7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್
ಲಾಡರ್ಹಿಲ್: 2016ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ವಿರುದ್ಧ ಟಿ20 ಸರಣಿ ಗೆದ್ದಿದ್ದ ವೆಸ್ಟ್ ಇಂಡೀಸ್…
ಭಾರತಕ್ಕೆ 9 ವಿಕೆಟ್‌ಗಳ ಯಶಸ್ವಿ ಜಯ ತಂದ ಗಿಲ್, ಜೈಸ್ವಾಲ್ – ಇಂದು ರೋಚಕ ಹಣಾಹಣಿ
ಲಾಡರ್ಹಿಲ್: ಯುವತಾರೆ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ಶುಭಮನ್ ಗಿಲ್ (Shubman Gill) ಸ್ಫೋಟಕ…
ತಿಲಕ್ ವರ್ಮಾ ಫಿಫ್ಟಿ ತಪ್ಪಿಸಿ ಹಿಗ್ಗಾಮುಗ್ಗ ಟ್ರೋಲ್‌ಗೆ ಗುರಿಯಾದ ಪಾಂಡ್ಯ – ಅಭಿಮಾನಿಗಳು ಕೆಂಡ
-ನಾಯಕನ ಸ್ಥಾನಕ್ಕೆ ಪಾಂಡ್ಯ ಅರ್ಹನಲ್ಲ, ಮಹಿ ಸ್ಥಾನ ತುಂಬೋಕಾಗಲ್ಲ ಅಂತಾ ಟ್ರೋಲ್ ಜಾರ್ಜ್ಟೌನ್ (ಗಯಾನ): ವೆಸ್ಟ್…