Friday, 13th December 2019

4 months ago

ಇಂಥ ಅಪ್ಪ ಇನ್ಯಾರಿಗೂ ಸಿಗದಿರಲಿ – ತಾಯಿ ಜೊತೆಗೆ ಇಬ್ಬರು ಮಕ್ಕಳು ಆತ್ಮಹತ್ಯೆ

ಬೆಂಗಳೂರು: ಅಪ್ಪನ ವರ್ತನೆ ಸರಿ ಇಲ್ಲ ಎಂದು ವಾಟ್ಸಾಪ್‍ನಲ್ಲಿ ಸ್ಟೇಟಸ್ ಹಾಕಿ ತಾಯಿ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ರಾಜೇಶ್ವರಿ, ಮಾನಸ ಹಾಗೂ ಭೂಮಿಕ ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಕ್ಕಳು. ಮೂಲತಃ ಮಂಡ್ಯದವರಾದ ರಾಜೇಶ್ವರಿ 18 ವರ್ಷಗಳ ಹಿಂದೆ ಸಿದ್ದಯ್ಯ ಎಂಬವನನ್ನು ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರು. ಸಿದ್ದಯ್ಯನಿಗೆ ಅನುಕಂಪದ ಅಧಾರದಲ್ಲಿ ಕೆಇಬಿಯಲ್ಲಿ ಕೆಲಸ ಸಿಕ್ಕಿತ್ತು. ಆಗ ಸಿದ್ದಯ್ಯನ ಸಂಸಾರದಲ್ಲಿ ಬಿರುಕು ಶುರುವಾಗಿದೆ. ಸಿದ್ದಯ್ಯ […]

6 months ago

ಫೇಕ್ ನ್ಯೂಸ್‍ಗಳಿಗೆ ಕಡಿವಾಣ-ಶೀಘ್ರವೇ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ

ನವದೆಹಲಿ: ಸಾಮಾಜಿಕ ಜಾಲತಾಣಗಲ್ಲಿ ಅನಧಿಕೃತ ಪೋಸ್ಟ್ ಗಳ ಹಾವಳಿ ಹೆಚ್ಚುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದು, ಶೀಘ್ರ ಈ ಕುರಿತು ಅಧಿಸೂಚನೆ ಹೊರಡಿಸಲಿದೆ. ಈ ಮೂಲಕ ಮಸೇಜಿಂಗ್ ಅಪ್ಲಿಕೇಶನ್ ವಾಟ್ಸಪ್,...

ವಯಸ್ಸು ನಂಬರ್ ಅಷ್ಟೇ ಎನ್ನುವಂತೆ ಅಂಕಲ್ ಹಾಕಿದ್ರು ಸಖತ್ ಸ್ಟೆಪ್- ವಿಡಿಯೋ ವೈರಲ್

2 years ago

ಮುಂಬೈ: ವ್ಯಕ್ತಿಯೊಬ್ಬ ಹಿಂದಿ ಚಿತ್ರಗೀತೆಗೆ ಸಖತ್ ಹೆಜ್ಜೆ ಹಾಕುವ ಮೂಲಕ ವಯಸ್ಸು ಕೇವಲ ನಂಬರ್ ಮಾತ್ರ ಎನ್ನುವ ಮಾತನ್ನು ಸಾಬೀತು ಪಡೆಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವ್ಯಕ್ತಿಯೊಬ್ಬ ವಿವಾಹ ಸಮಾರಂಭದಲ್ಲಿ ಸೃಜನಾತ್ಮ ನೃತ್ಯ ಪ್ರದರ್ಶಿಸಿದ್ದಾರೆ. ಇದನ್ನು ಗೌತಮ್...

ರಾಮ್‍ದೇವ್ ಸ್ವದೇಶಿ ಚಾಟ್ ಆ್ಯಪ್ ಗೂಗಲ್ ಪ್ಲೇ ಸ್ಟೋರಿನಲ್ಲಿ ಲಭ್ಯವಿಲ್ಲ!

2 years ago

ನವದೆಹಲಿ: ನಿನ್ನೆ ಒಂದು ದಿನಕ್ಕೆ ಪರೀಕ್ಷಾರ್ಥವಾಗಿ ಬಿಡುಗಡೆ ಮಾಡಿದ್ದ ಬಾಬಾ ರಾಮ್‍ದೇವ್ ಅವರ ಪತಂಜಲಿ ಸ್ವದೇಶಿ ಚಾಟ್ ಅ್ಯಪ್ ಕಿಂಬೊಹೋ ತಾಂತ್ರಿಕ ದೋಷದಿಂದ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿಲ್ಲ ಎಂದು ಪತಂಜಲಿ ವಕ್ತಾರ ಎಸ್ ಕೆ ಟಿಜಾರಾವಾಲಾ ಟ್ವೀಟ್ ಮಾಡಿದ್ದಾರೆ....

ಹಂದಿಯ ಮುಖದಂತೆ ಮೋದಿ ಚಿತ್ರಣ – ವಾಟ್ಸಪ್ ಗ್ರೂಪ್ ವಿರುದ್ಧ ದೂರು ದಾಖಲು

2 years ago

ಮಂಗಳೂರು: ಪ್ರಧಾನಿ ಮೋದಿ ಭಾವಚಿತ್ರವನ್ನು ವಿರೂಪಗೊಳಿಸಿ ವಾಟ್ಸಪ್ ಗ್ರೂಪ್ ಗೆ ಹಾಕಿದ್ದು, ಈಗ ವಾಟ್ಸಪ್ ಗ್ರೂಪ್ ವಿರುದ್ಧ ದೂರು ದಾಖಲಾಗಿದೆ. ಫ್ರೆಂಡ್ಸ್ ಪಡುಬೆಟ್ಟು ಎಂಬ ಗ್ರೂಪ್ ನಲ್ಲಿ ಪ್ರಧಾನಿ ಮೋದಿ ಅವರ ಮುಖವನ್ನು ಹಂದಿಯ ಮುಖದಂತೆ ಚಿತ್ರಿಸಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ...

‘ನಮ್ಮುಡುಗ್ರು’ ವಾಟ್ಸಪ್ ಗ್ರೂಪಿನಿಂದ ಮೂಡಿಗೆರೆಯ ದೇವರಮನೆ ಗುಡ್ಡ ಕ್ಲೀನ್ ಆಯ್ತು!

2 years ago

ಚಿಕ್ಕಮಗಳೂರು: ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಇಂದು ಯುವ ಜನತೆ ಹಾಳಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎನ್ನುವ ಆರೋಪಗಳು ನಡುವೆ ಈ ಮಾಧ್ಯಮಗಳನ್ನು ಬಳಸಿ ಚಿಕ್ಕಮಗಳೂರಿನ ಯುವಕರು ಸಮಾಜ ಮೆಚ್ಚುವ ಕೆಲಸ ಮಾಡಿದ್ದಾರೆ. ಹೌದು. 4 ವರ್ಷದ ಹಿಂದೆ ನಿವಾಸಿ...

ಟ್ಯಾಟೂ, ಹೊಟ್ಟೆ ತೋರಿಸು: ಜಾಬ್ ಇಂಟರ್ವ್ಯೂ ವೇಳೆ ಯುವತಿಗೆ ಸಂದರ್ಶಕನ ಪ್ರಶ್ನೆ

2 years ago

ಚೆನ್ನೈ: ಸಂದರ್ಶನ ಹೆಸರಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದು, ತಮಿಳುನಾಡಿನ ಸಂತ್ರಸ್ತ ಯುವತಿ ತನಗಾದ ಅನ್ಯಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈಗ ಈ ಪೋಸ್ಟ್ ವೈರಲ್ ಆಗಿದೆ. ಇತ್ತೀಚಿಗೆ ನಾನು ಕೆಲಸಕ್ಕಾಗಿ ಅಪ್ಲೈ ಮಾಡಿದೆ ಹಾಗೂ ನನ್ನ ಎಲ್ಲ ಸ್ನೇಹಿತರು ನನ್ನ ಫೋನ್...

ಎಂಜಿನಿಯರ್ ಜೊತೆ ಎಂಗೇಜ್ಮೆಂಟ್ ಮಾಡ್ಕೊಂಡು ಬೇರೊಬ್ಬನ ಮದುವೆಯಾದ್ಳು!

2 years ago

ಹಾಸನ: ಎಂಜಿನಿಯರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು ಮತ್ತೊಬ್ಬನ ಜೊತೆ ಮದುವೆಯಾಗಿರೋ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮದರಂಗಿ ಶಾಸ್ತ್ರ ಮುಗಿಸಿಕೊಂಡು ಬಳಿಕ ಶನಿವಾರ ಮುಂಜಾನೆ ಸಿನಿಮೀಯ ಶೈಲಿಯಲ್ಲಿ ಎಸ್ಕೇಪ್...