ಬೆಂಗಳೂರು: ಕತ್ತಲಾದ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯವಾಗುತ್ತದೆ. ಆದರೆ ಇಲ್ಲೊಬ್ಬ ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ ಮಾಡುವುದು...
ಬೆಂಗಳೂರು: ವ್ಹೀಲಿಂಗ್ ಮಾಡಿ, ವಿಡಿಯೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹಗಲು, ರಾತ್ರಿ ಎನ್ನದೆ ವ್ಹೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ ಶೇಖ್ ಸಮೀರ್ ಬಂಧಿತ...
ಬೆಂಗಳೂರು: ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಂದನ್, ಸುಮಂತ್, ಲಿಖಿತ್ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಈ ಯುವಕರನ್ನು ಬ್ಯಾಟರಾಯನಪುರ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣಾ...
ಬೆಂಗಳೂರು: ನೈಸ್ ರಸ್ತೆಯಲ್ಲಿ ವೀಲಿಂಗ್ ಮಾಡಿಕೊಂಡು ಜನರಿಗೆ ತೊಂದರೆ ಕೊಟ್ಟು, ಹಾವಳಿ ಇಡುತ್ತಿದ್ದವರಿಗೆ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವೀಲಿಂಗ್ ಮಾಡಿಕೊಂಡು ತೊಂದರೆ ಕೊಡುತ್ತಿದ್ದ ಒಟ್ಟು 27 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ವೀರೇಶ್...
ಬೆಂಗಳೂರು: ವೀಲಿಂಗ್ ಮಾಡೋದಕ್ಕೆ ಡಿಸ್ಟರ್ಬ್ ಮಾಡ್ತೀಯಾ ಎಂದು ಕೆಎಸ್ಆರ್ಟಿಸಿ ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯೋರ್ವ ಚಾಲಕನಿಗೆ ಅವಾಜ್ ಹಾಕಿ, ಚಾಲಕನ ಸೀಟಿನ ಮೇಲೆ ಹತ್ತಿ ಹಲ್ಲೆಗೆ ಮುಂದಾದ ಘಟನೆ ಕನಕಪುರದಲ್ಲಿ ನಡೆದಿದೆ. ವೀಲಿಂಗ್ ಮಾಡಿ ಕೀಟಲೆ ಕೊಡ್ತಿದ್ದ...
ನೆಲಮಂಗಲ: ಯುವಕರ ವ್ಹೀಲಿಂಗ್ ಪುಂಡಾಟಿಕೆಗೆ ಬ್ರೇಕ್ ಹಾಕಲು ಪೊಲೀಸರು ವಿಫಲರಾಗುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ನೆಲಮಂಗಲ ಟೌನ್ ಮತ್ತು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವ ಮೂಲಕ ಯುವಕರು ಪುಂಡಾಟಿಕೆ...
ಬೆಂಗಳೂರು: ರೋಡ್ಗಳಲ್ಲಿ ವೀಲ್ಹಿಂಗ್ ಮಾಡಬೇಡಿ ಎಂದು ಪೊಲೀಸ್ ಇಲಾಖೆ ಸಾರಿ ಸಾರಿ ಹೇಳಿದರೂ ಯುವ ಪೀಳಿಗೆ ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಹೀಗೆ ಸೋಮವಾರ ಸಿಲಿಕಾನ್ ಸಿಟಿಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ 12 ಮಂದಿ ಬೈಕ್ ಸವಾರರನ್ನು ಬೆಂಗಳೂರು...
ಬಳ್ಳಾರಿ: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಶಾಸಕರೊಬ್ಬರ ಮಗನ ಕಾರು-ಬಾರು ಬಲು ಜೋರಾಗಿದ್ದು, ನಡು ರಸ್ತೆಯಲ್ಲೇ ವ್ಹೀಲಿಂಗ್ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾನೆ. ಸಂಡೂರು, ಹಗರಿಬೊಮ್ಮನಹಳ್ಳಿಯಲ್ಲಿ ವ್ಹೀಲಿಂಗ್ ಕ್ರೇಜ್ ಮಿತಿಮೀರಿದ್ದು, ರಾಜ್ಯದ ಹಲವೆಡೆಯೂ ಕಾರು-ಬೈಕ್ ವ್ಹೀಲಿಂಗ್...
ಬೆಂಗಳೂರು: ಅದೆಷ್ಟು ಬಾರಿ ವೀಲ್ಹಿಂಗ್ ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟರೂ ಸಿಲಿಕಾನ್ ಸಿಟಿಯಲ್ಲಿ ಯುವಕರು ತಮ್ಮ ಹುಚ್ಚಾಟವನ್ನು ಮಾತ್ರ ಬಿಟ್ಟಿಲ್ಲ. ಬೆಂಗಳೂರಿನ ದೇವನಹಳ್ಳಿ ವ್ಯಾಪ್ತಿಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಗರ್ ಬಂಧಿತ ಯುವಕನಾಗಿದ್ದು,...
ಕೋಲಾರ: ಬೈಕ್ ವೀಲಿಂಗ್ ಮಾಡಿಕೊಂಡು ಬಂದ ಯುವಕರ ಬೈಕ್ ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲೂಕಿನ ದಿಂಬ ಗೇಟ್ ಬಳಿ ಶುಕ್ರವಾರ...
ಬೆಂಗಳೂರು: ವೀಲಿಂಗ್ ಮಾಡುತ್ತಿದ್ದ ನಾಲ್ವರಿಗೆ ಗ್ರಾಮಸ್ಥರು ಗೂಸಾ ಕೊಟ್ಟ ಘಟನೆ ಕೆಂಗೇರಿಯ ಹೆಮ್ಮಿಗೆಪುರ ಗ್ರಾಮದಲ್ಲಿ ನಡೆದಿದೆ. ಕೆಎ 01 ಜೆಡಿ 4109 ಹಾಗೂ ಕೆಎ 05 ಕೆಪಿ 4474 ನಂಬರಿನ ಸ್ಕೂಟಿಗಳಲ್ಲಿ ಯುವಕರು ಇಂದು ಮಧ್ಯಾಹ್ನ...
ಬೆಂಗಳೂರು: ಪ್ರೇಯಸಿ ಜೊತೆ ವೀಲ್ಹಿಂಗ್ ಮಾಡಿದ್ದ ಯುವಕನನ್ನು ಹೆಬ್ಬಾಳ ಟ್ರಾಫಿಕ್ ಪೊಲೀಸರು ಬಂಧಿಸಿದ್ದಾರೆ. ನೂರ್ ಅಹಮ್ಮದ್(21) ಬಂಧನಕ್ಕೊಳಗಾದ ಯುವಕ. ನೂರ್ ಅಹಮ್ಮದ್ ಯಲಹಂಕದ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಪೂರ್ಣಗೊಳಿಸಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದನು. ಇತ್ತೀಚೆಗೆ...
ಬೆಂಗಳೂರು: ಲವರ್ ಬೈಕ್ನಲ್ಲಿ ತಬ್ಬಿಕೊಂಡು ಜಾಲಿ ರೈಡ್ ಮಾಡೋದು ಕಾಮನ್. ಆದ್ರೆ ಬೆಂಗಳೂರು ಹೊರವಲಯದಲ್ಲಿ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಸ್ಕೂಟಿ ಹಿಂದೆ ಕೂರಿಸಿಕೊಂಡು ಅಪಾಯಕಾರಿ ವಿಲ್ಹಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೌದು. ಏನೋ...
ಬೆಂಗಳೂರು: ಹೆಬ್ಬಾಳ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ವಿಕೆಂಡ್ ಮಸ್ತಿಯಲ್ಲಿ ವೀಲಿಂಗ್, ಸ್ಟಂಟ್ ಮಾಡುತ್ತಿದ್ದ ಮೂವತ್ತು ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಕೆಂಡ್ ಮಸ್ತಿ ಎಂದು ಯುವಕರು ಹೆಬ್ಬಾಳ, ಏರ್ ಪೊರ್ಟ್ ರೋಡ್ ನಾಗವಾರ ರಿಂಗ್...
ಬೆಂಗಳೂರು:ನಗರದ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕರಿಬ್ಬರು ಟ್ವಿಟ್ಟರ್ ಬಳಕೆದಾರಿಂದಾಗಿ ಅರೆಸ್ಟ್ ಆಗಿದ್ದಾರೆ. ಹೆಗಡೆ ನಗರದಲ್ಲಿ ಇಬ್ಬರು ಯುವಕರು ಡಿಯೋದಲ್ಲಿ ವೀಲಿಂಗ್ ಮಾಡುತ್ತಿದ್ದರು. ಇಬ್ಬರು ವೀಲಿಂಗ್ ಮಾಡುತ್ತಿದ್ದ ದೃಶ್ಯವನ್ನು ನರಸಿಂಹ ಮೂರ್ತಿ ಸೆರೆ ಹಿಡಿದು ಬೆಂಗಳೂರು ಟ್ರಾಫಿಕ್...
ಬೆಂಗಳೂರು: ಪೋಲಿ ಪುಂಡ ಯುವಕರ ವೀಲ್ಹಿಂಗ್ ಕ್ರೇಜ್ಗೆ ಪ್ರತಿನಿತ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಹೈರಾಣಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ಯುವಕರ ಗುಂಪು ಮೋಜು ಮಸ್ತಿಗಾಗಿ ಡೇಂಜರಸ್ ವೀಲ್ಹಿಂಗ್ ಮಾಡುತ್ತಿದ್ದಾರೆ. ಯುವಕರ ಮೋಜು ಮಸ್ತಿಗೆ ಹೆದ್ದಾರಿಯಲ್ಲಿ...