Tuesday, 21st May 2019

Recent News

3 months ago

ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ವಿಪ್‍ನಲ್ಲಿ ಜಾರಿಗೊಳಿಸಿದ್ದಾರೆ. ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು […]

3 months ago

ಶಾಸಕರನ್ನು ಹಿಡಿದಿಡಲು ಮತ್ತೊಂದು ವಿಪ್ ಜಾರಿ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಪಕ್ಷದ ಶಾಸಕರನ್ನು ಹಿಡಿದಿಡಲು ಕಾಂಗ್ರೆಸ್ ನಾಯಕರು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಲಾಪಕ್ಕೆ ಗೈರಾಗಿರುವ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ. ಸದನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಆದೇಶ ಹೊರಡಿಸಿ, ಪಕ್ಷದ ಎಲ್ಲ ಶಾಸಕರ ರೂಮ್‍ಗಳಿಗೆ ನಿನ್ನೆ ಸಿದ್ದರಾಮಯ್ಯ ಆದೇಶದಂತೆ ನೋಟಿಸ್ ಅಂಟಿಸಲಾಗಿತ್ತು. ಅಷ್ಟೇ ಅಲ್ಲದೇ ಪಕ್ಷದ ಸಚೇತಕ ಗಣೇಶ್...

ಬಿಜೆಪಿಯಿಂದ ಗದ್ದಲ – ರಾಜ್ಯಪಾಲರ ಭಾಷಣ ಅರ್ಧಕ್ಕೆ ಮೊಟಕು

3 months ago

ಬೆಂಗಳೂರು: ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ನಿರೀಕ್ಷೆಯಂತೆ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ. ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಭಾವಿಗೆ ಇಳಿದು ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿ...

ಸರ್ಕಾರ ಉರುಳುತ್ತಾ? ಉಳಿಯುತ್ತಾ? – ಇಂದು ವಿಧಾನಸಭೆಯಲ್ಲಿ ಏನಾಗಬಹುದು?

3 months ago

ಬೆಂಗಳೂರು: ಕುಮಾರಣ್ಣನ ಸರ್ಜಿಕಲ್ ಸ್ಟ್ರೈಕೋ? ಯಡಿಯೂರಪ್ಪ ಅವರ ಲೋಟಸ್ ರಾಕೆಟ್ಟೋ? ಸಿದ್ದರಾಮಯ್ಯ ಅವರ ಕೈ ಕಾದಾಟವೋ? ಈ ಕುತೂಹಲ ಪ್ರಶ್ನೆಗಳಿಗೆ ಇಂದು ಉತ್ತರ ಸಿಗಲಿದೆ. ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬೆಳಗ್ಗೆ 11 ಗಂಟೆಗೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ...

ಅತೃಪ್ತ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾನೂನು ಅಸ್ತ್ರ: ಕಾನೂನು ಏನು ಹೇಳುತ್ತೆ? ಸಿಎಲ್‍ಪಿಗೆ ವಿಪ್ ಜಾರಿಗೊಳಿಸಬಹುದೇ?

4 months ago

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಎಲ್ಲ ಹೈಡ್ರಾಮಗಳಿಗೆ ತೆರೆ ಎಳೆಯಲು ಕಾಂಗ್ರೆಸ್ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಇಂದು ಕರೆದಿದೆ. ಈ ಸಭೆಯಲ್ಲಿ ಎಲ್ಲ ಶಾಸಕರು ಭಾಗವಹಿಸುವುದು ಅವಶ್ಯವಿದ್ದು, ಗೈರು ಹಾಜರಿ ಹಾಕಿದವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯ ಅಡಿ ಕ್ರಮ...