40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ
ಮುಂಬೈ: ಬಾಲಿವುಡ್‍ನ ಫೇಮಸ್ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿಯ ಫೋಟೋ ಹಂಚಿಕೊಂಡು ಎಲ್ಲರಿಗೂ ಅಚ್ಚರಿ…
ಮನೆಯ ಹಂಚು ತೆಗೆದು ಚಿನ್ನ, ಟಿವಿ ಕದ್ದೊಯ್ದ ಖತರ್ನಾಕ್ ಕಳ್ಳರು
ಹಾಸನ: ಮನೆಯ ಹಂಚು ತೆಗೆದು ಕೆಳಗಿಳಿದ ಕಳ್ಳರು ಚಿನ್ನ ಮತ್ತು ಟಿವಿ ಕದ್ದೊಯ್ದಿರುವ ಘಟನೆ ಹಾಸನ…
ವಾರಕ್ಕೊಮ್ಮೆ ಕುಡಿತಿದ್ದೋರು ಇನ್ಮೇಲೆ ದಿನಾ ಕುಡಿಯಲು ಆರಂಭಿಸ್ತಾರೆ – ಮಹಿಳೆಯರ ಪ್ರತಿಭಟನೆ
ಚಿಕ್ಕಮಗಳೂರು: ಗಂಡಂದಿರು ವಾರಕ್ಕೆ ಒಮ್ಮೆ ಕುಡಿಯುತ್ತಿದ್ದರು, ಈಗ ದಿನ ಕುಡಿಯಲು ಆರಂಭಿಸುತ್ತಾರೆ. ಹಾಗಾಗಿ ನಮ್ಮ ಹಳ್ಳಿಗೆ…
ಅತ್ತೆ ಮಗನ ಮೆಸೇಜ್‍ನಿಂದ ಆರಂಭವಾದ ಕಲಹ – ದಂಪತಿ ಆತ್ಮಹತ್ಯೆಯಲ್ಲಿ ಅಂತ್ಯ
ಚಿತ್ರದುರ್ಗ: ಅತ್ತೆ ಮಗನೋರ್ವ ವಿವಾಹಿತ ಮಹಿಳೆಗೆ ಮೊಬೈಲ್ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಆರಂಭವಾದ ಕೌಟಂಬಿಕ ಕಲಹ,…
ಪೆಟ್ರೋಲ್ ಸುರಿದು ಪತಿಯನ್ನು ಹತ್ಯೆಗೈದು ಚರಂಡಿಗೆ ಶವ ಎಸೆದ್ಳು
ತುಮಕೂರು: ಮಹಿಳೆಯೊಬ್ಬರು ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಕೊಂದು ಶವವನ್ನು ಚರಂಡಿಗೆ ಎಸೆದ ಘಟನೆ…
ಗಂಡ ಹೆಂಡತಿ ಜಗಳ- ಬಾಮೈದನಿಂದ ಬಾವನ ಮೇಲೆ ಮಾರಣಾಂತಿಕ ಹಲ್ಲೆ
ನೆಲಮಂಗಲ: ಗಂಡ, ಹೆಂಡತಿ ಜಗಳವಾಡಿದನ್ನು ಕಂಡು ರೊಚ್ಚಿಗೆದ್ದ ಬಾಮೈದನೊಬ್ಬ ಬಾವನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ…
ದರ್ಗಾದಲ್ಲಿ ಪ್ರಾರ್ಥನೆ ಮುಗಿಸಿ ಬರುವಾಗ ಪತ್ನಿ ಕೊಂದ ಪತಿ
ಚಿತ್ರದುರ್ಗ: ದರ್ಗಾದಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಘಟನೆ ಜಿಲ್ಲೆಯ ಚಳ್ಳಕೆರೆ…
ತಂದೆ, ತಾಯಿ ಕಿರುಕುಳಕ್ಕೆ ಮಗ ಆತ್ಮಹತ್ಯೆ
ಮಂಡ್ಯ: ಹೆತ್ತವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಮಗ ಆತ್ಮಹತ್ಯೆ ಶರಣಾಗಿರುವ…
ಬಾಗಿನ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡ ಪತ್ನಿ, ಪುತ್ರಿ ಕಣ್ಣೀರು
ಮಂಡ್ಯ: ಜಿಲ್ಲೆಯಲ್ಲಿ ಮಹಿಳೆಯರಿಗೆ ಬಾಗಿನ ಸಮರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡರವರ ಪತ್ನಿ ಹಾಗೂ ಪುತ್ರಿ…
ಹೆಂಡತಿಯೊಂದಿಗೆ ಜಗಳ ವಿಷ ಕುಡಿದೆ ಎಂದು ಪೊಲೀಸರಿಗೆ ಪತಿರಾಯನ ಕರೆ
ಚಾಮರಾಜನಗರ: ಸಾಂಸಾರಿಕ ಜೀವನದಲ್ಲಿ ಕಲಹದಿಂದಾಗಿ ವಿಷ ಕುಡಿದು ವ್ಯಕ್ತಿಯೋರ್ವ ERSS-112 ಕರೆ ಮಾಡಿ ರಕ್ಷಣೆಗೊಳಪಟ್ಟ ಘಟನೆ…
