ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್
ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ…
ಹೆರಿಗೆ ವೇಳೆ ಸಾವನ್ನಪ್ಪಿದ ಪತ್ನಿಯನ್ನು ನೆನೆದು ವೇದಿಕೆಯಲ್ಲೇ ಅಪರ ಜಿಲ್ಲಾಧಿಕಾರಿ ಕಣ್ಣೀರು
ಯಾದಗಿರಿ: ಹೆರಿಗೆ ಸಮಯದಲ್ಲಿ ಸಾವನ್ನಪ್ಪಿದ ತನ್ನ ಪತ್ನಿಯನ್ನು ನೆನಪಿಸಿಕೊಂಡು ಯಾದಗಿರಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ…
ಪತ್ನಿಯನ್ನು ಕೊಂದ ಆರೋಪದ ಮೇಲೆ ಯೂಟ್ಯೂಬರ್ ಬಂಧನ
ಮುಂಬೈ: ಪತ್ನಿಯನ್ನು ಕೊಲೆಗೈದ ಆರೋಪದ ಮೇಲೆ ಯೂಟ್ಯೂಬ್ ಆರ್ಟಿಸ್ಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಿತೇಂದ್ರ…
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು
ಹುಬ್ಬಳ್ಳಿ: ಮದುವೆಯಾಗಿ ಎರಡು ಮಕ್ಕಳಿದ್ದರೂ ಪತ್ನಿ ತನ್ನ ಜೊತೆಗೆ ಇಲ್ಲದೇ ಬೇರೆಯವನ ಜೊತೆ ಅಕ್ರಮ ಸಂಬಂಧ…
ಡಿಸ್ಚಾರ್ಜ್ ಆದ ತಾಯಿಯ ಜೊತೆ ಮಗನೂ ಆಸ್ಪತ್ರೆ ಗೇಟ್‍ನಲ್ಲೇ ದುರ್ಮರಣ
ಚಿತ್ರದುರ್ಗ: ಉಸಿರಾಟದ ತೊಂದರೆಯಿಂದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಗುಣಮುಖವಾಗಿ ಊರಿಗೆ ತೆರಳಲು, ಮಗನ…
ಪತಿಯ ಸಮ್ಮುಖದಲ್ಲಿಯೇ ಪ್ರೇಮಿಯ ಜೊತೆ ಪತ್ನಿಯ ಮದುವೆ
- ಮದ್ವೆ ಬಳಿಕ ಇಬ್ಬರದ್ದೂ ಭಿನ್ನ ಹೇಳಿಕೆ ಪಾಟ್ನಾ: ಪತಿಯೇ ತನ್ನ ಪತ್ನಿಯ ಮದುವೆಯನ್ನ ಆಕೆಯ…
ಮೂರು ದಿನಗಳ ಅಂತರದಲ್ಲಿ ಒಂದೇ ಕುಟುಂಬದ ಮೂವರು ಬಲಿ
ಬಳ್ಳಾರಿ: ಕೇವಲ ಮೂರು ದಿನಗಳ ಅಂತರದಲ್ಲಿ ಒಂದೇ ಕುಟುಂಬದ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ…
ಮೃತ ಸೋಂಕಿತನ ಬಳಿ ಇದ್ದ 29 ಸಾವಿರ ಹಣ ಕಳ್ಳತನ
ಮಡಿಕೇರಿ : ಕೋವಿಡ್ ಸೋಂಕಿನಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದರೆ, ಮೃತಪಟ್ಟವರಿಂದ ನಗ, ನಾಣ್ಯ ದೋಚುವ ಅಮಾನವೀಯ…
ಮದ್ವೆಯಾಗಿ ಮನೆಗೆ ಬಂದ ಗಂಡ – ಮೊದಲ ಹೆಂಡತಿಯಿಂದ ಚಪ್ಪಲಿ ಏಟು
- ಇತ್ತ 2ನೇ ಪತ್ನಿಯಿಂದಲೂ ಪೊರಕೆ ಸೇವೆ ಪಾಟ್ನಾ: ಎರಡನೇ ಮದುವೆಯಾಗಿ ಮನೆಗೆ ಬಂದ ಗಂಡನಿಗೆ…
ಕೊರೊನಾ ಸೋಂಕಿಗೆ ದಂಪತಿ ಬಲಿ – ಪತಿಯ ಅಂತ್ಯ ಸಂಸ್ಕಾರ ಮುಗಿಸಿ ಬರುವಷ್ಟರಲ್ಲಿ ಪತ್ನಿಯೂ ಸಾವು
ಚಾಮರಾಜನಗರ: ಕೊರೊನಾ ಸೋಂಕಿಗೆ ದಂಪತಿಗಳಿಬ್ಬರು ಬಲಿಯಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ…
