Monday, 24th February 2020

Recent News

6 months ago

8 ಜನರನ್ನು ಕೊಂದಿದ್ದ ಒಂಟಿ ಸಲಗ ಕೊನೆಗೂ ಸೆರೆ

ಬೆಂಗಳೂರು: ಕರ್ನಾಟಕ ತಮಿಳುನಾಡಿನಲ್ಲಿ ಎಂಟು ಜನರನ್ನು ಬಲಿ ಪಡೆದಿದ್ದ ನರಹಂತಕ ಒಂಟಿ ಸಲಗವನ್ನು ಅರಣ್ಯ ಇಲಾಖೆ ಸಿಬ್ಬಂದಿ ಕುಮ್ಕಿ ಆನೆಗಳ ಸಹಾಯದೊಂದಿಗೆ ಕೊನೆಗೆ ಸೆರೆಹಿಡಿದಿದ್ದಾರೆ. ಈ ಆನೆಯು ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಹಾವಳಿ ಇಡುತ್ತ ಇಬ್ಬರನ್ನು ಬಲಿಪಡೆದಿತ್ತು. ತಮಿಳುನಾಡಿನ ಅರಣದಲ್ಲಿ ಬಿಡು ಬಿಟ್ಟು ಹೊಸೂರು ಸುತ್ತಮುತ್ತ ಕಾದಂಚಿನ ಗ್ರಾಮಗಳಿಗೆ ನುಗ್ಗಿ ಬೆಳೆ ನಾಶ ಮಾಡಿತ್ತು. ಅಷ್ಟೇ ಅಲ್ಲದೇ ಅಲ್ಲಿಯೂ 6 ಜನರನ್ನು ಬಲಿ ಪಡೆದು ಜನರಲ್ಲಿ ಆತಂಕ ಮೂಡಿಸಿತ್ತು. ನರಹಂತಕ ಒಂಟಿ […]

7 months ago

ಒಂಟಿ ಸಲಗದ ದಾಳಿಗೆ ಎರಡನೇ ಬಲಿ

ಹಾಸನ: ಜಿಲ್ಲೆಯಲ್ಲಿ ಒಂಟಿ ಸಲಗದ ದಾಳಿಗೆ ಎರಡನೇ ಬಲಿಯಾಗಿದೆ. ನಾಡಿಗೆ ನುಗ್ಗಿದ್ದ ಆನೆಯನ್ನು ಕಾಡಿಗೆ ಓಡಿಸುತ್ತಿದ್ದಾಗ ಘಟನೆ ನಡೆದಿದೆ. ಅರಣ್ಯ ಇಲಾಖೆ ವಾಚರ್ ಅಣ್ಣೇಗೌಡ (52) ಮೃತ ವ್ಯಕ್ತಿ. ಒಂಟಿ ಸಲಗವು ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಹಾಸನ ನಗರಕ್ಕೆ ಬಂದಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಸತತ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ, ಆನೆಯನ್ನು...

ಕೆಸರಲ್ಲಿ ಸಿಲುಕಿ ಆನೆ ಪರದಾಟ – ಒಂದೆಜ್ಜೆ ಎತ್ತಿಡಲಾಗದೇ ನರಳಾಟ

8 months ago

ಮಂಡ್ಯ: ಕಾಡಿನಿಂದ ನಾಡಿಗೆ ಬಂದ ಆನೆಗಳು ಕೆರೆಯ ಕೆಸರಲ್ಲಿ ಸಿಲುಕಿ ಮೇಲೆ ಬರಲು ಹರಸಾಹಸಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು ನಾಲ್ಕು ಆನೆಗಳ ಹಿಂಡು ಶುಕ್ರವಾರದಿಂದ ಮಳವಳ್ಳಿ ತಾಲೂಕಿನ ಹಲವೆಡೆ ಓಡಾಡುತ್ತಿದ್ದು ಇಂದು ದೋರನಹಳ್ಳಿ...

ಮಂಜಿನ ನಗರಿಯಲ್ಲಿ ಶಾಲಾ ವಿದ್ಯಾರ್ಥಿ ಮೇಲೆ ಕಾಡಾನೆ ದಾಳಿ

8 months ago

ಮಡಿಕೇರಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿ ಓರ್ವನ ಮೇಲೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಚಂದನ್ (13) ಆನೆ ದಾಳಿಗೆ ಒಳಗಾದ ವಿದ್ಯಾರ್ಥಿ. ಬಿಟ್ಟಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ನಾಡಿನತ್ತ ಮುಖ ಮಾಡಿದ ಗಜಪಡೆ

8 months ago

ಬೆಂಗಳೂರು: ಮುಂಗಾರು ಮಳೆ ಸಕಾಲಕ್ಕೆ ಆಗಮಿಸದೇ ಇರುವುದರಿಂದ ಕಾಡಿನಲ್ಲಿ ಆಹಾರದ ಕೊರತೆ ಉಂಟಾಗಿದ್ದು, ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡಿವೆ. ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಚಿನ್ನರದೊಡ್ಡಿ ಗ್ರಾಮಕ್ಕೆ ಇಂದು ಬೆಳಿಗ್ಗೆ 6 ಕಾಡಾನೆಗಳ ಗುಂಪೊಂದು ನುಗ್ಗಿದೆ....

ಕಾಲಿಗೆ ಗಾಯವಾಗಿ ಕಾಡಾನೆ ನರಳಾಟ – ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರ ಆಕ್ರೋಶ

9 months ago

ಹಾಸನ: ಕಾಲಿಗೆ ಗಾಯವಾಗಿರುವ ಕಾಡಾನೆ ನರಳಾಟ ನೋಡಿ ಸೂಕ್ತ ಚಿಕಿತ್ಸೆ ನೀಡದ ಅರಣ್ಯ ಇಲಾಖೆ ವಿರುದ್ಧ ವನ್ಯಜೀವಿ ಪ್ರಿಯರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಒಂಟಿ ಸಲಗದ ಹಿಂಬದಿಯ ಎಡಗಾಲಿಗೆ ಗಾಯವಾಗಿ ನರಳುತ್ತಿದೆ. ಆಲೂರು-ಸಕಲೇಶಪುರ ಭಾಗದ ಜನರು ಈ...

ಸಿನಿಮಾ ಸ್ಟೈಲ್‍ನಲ್ಲಿ ಗಜರಾಜನಿಗೆ ಮುತ್ತು ಕೊಡಲು ಹೋಗಿ ಆಸ್ಪತ್ರೆ ಸೇರಿದ!

10 months ago

ಕೋಲಾರ: ರಾಕಿಂಗ್ ಸ್ಟಾರ್ ಯಶ್ ಗಜಕೇಸರಿ ಸಿನಿಮಾದಲ್ಲಿ ಆನೆಗೆ ಮುತ್ತುಕೊಟ್ಟ ಹಾಗೆ ಕಾಡಾನೆಯೊಂದಕ್ಕೆ ಯುವಕನೊಬ್ಬ ಮುತ್ತಿಡಲು ಹೋಗಿ ಆಸ್ಪತ್ರೆ ಪಾಲಾದ ಘಟನೆ ಜಿಲ್ಲೆಯ ಮಾಲೂರಿನ ಅರಳೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ನುಗ್ಗಿದ್ದ ಕಾಡಾನೆ ಹಿಂಡನ್ನು ಹಿಂಬಾಲಿಸಿ ಸಿನಿಮಾ ಸ್ಟೈಲ್ ಆನೆಗೆ ಮುತ್ತು...

ಕೊಡಗಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

2 years ago

ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಕರಡಿಗೋಡುವಿನಲ್ಲಿ ನಡೆದಿದೆ. ಕರಡಿಗೋಡು ಗ್ರಾಮದ ನಿವಾಸಿ ಬೆಳೆಗಾರ ಕುಕ್ಕುನೂರು ಮೋಹನ್ ದಾಸ್ ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಕರಡಿಗೋಡುವಿನಲ್ಲಿರುವ ತನ್ನ ಕಾಫಿ ತೋಟದಲ್ಲಿ ಕಾರ್ಮಿಕರನ್ನು ಬಿಟ್ಟು ಮಧ್ಯಾಹ್ನ ಮನೆಗೆ...