Wednesday, 16th January 2019

6 days ago

1 ಎಸೆತಕ್ಕೆ 6 ರನ್ : ರನ್ ಹೊಡೆಯದೇ ಗೆದ್ದು ಬೀಗಿದ್ರು – ವೈರಲ್ ವಿಡಿಯೋ

ಮುಂಬೈ: ಕ್ರಿಕೆಟ್ ರೋಚಕತೆಯ ಆಟ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದ್ದು, ಪಂದ್ಯದ ಅಂತಿಮ ಎಸೆತದಲ್ಲಿ 6 ರನ್ ಸಿಡಿಸುವ ಒತ್ತಡದಲ್ಲಿದ್ದ ತಂಡ ಯಾವುದೇ ರನ್ ಹೊಡೆಯದೇ ಜಯ ಗಳಿಸಿದ ಘಟನೆ ಮುಂಬೈ ಕ್ಲಬ್ ಕ್ರಿಕೆಟ್ ಪಂದ್ಯದಲ್ಲಿ ನಡೆದಿದೆ. ಆದರ್ಶ್ ಕ್ರಿಕೆಟ್ ಕ್ಲಬ್ 2019 ಟೆನ್ನಿಸ್ ಬಾಲ್ ಟೂರ್ನಿಯ ದೇಸಾಯಿ ಹಾಗೂ ಜೂನೈ ದೊಂಬಿವಿಲಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಘಟನೆ ನಡೆದಿದೆ. ದೇಸಾಯಿ ತಂಡದ 5 ಓವರ್ ಗಳಲ್ಲಿ 76 ರನ್ ಗುರಿಯನ್ನು ಬೆನ್ನಟ್ಟಿತ್ತು. ಪಂದ್ಯ ಅಂತಿಮ […]

2 weeks ago

ದಾಖಲೆಯ ಮತ ಪಡೆದು ಸಂಸತ್‍ಗೆ ಆಯ್ಕೆಯಾದ ಬಾಂಗ್ಲಾ ಕ್ಯಾಪ್ಟನ್!

ಢಾಕಾ: ಬಾಂಗ್ಲಾದೇಶ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಏಕದಿನ ಕ್ರಿಕೆಟ್ ತಂಡದ ನಾಯಕ ಮಷ್ರಫೆ ಮೊರ್ತಜಾ ಎದುರಾಳಿ ವಿರುದ್ಧ ಬಾರಿ ಅಂತರದ ಮತಗಳಲ್ಲಿ ಗೆಲುವು ಪಡೆಯುವ ಮೂಲಕ ಸಂಸತ್‍ಗೆ ಆಯ್ಕೆ ಆಗಿದ್ದಾರೆ. ಬಾಂಗ್ಲಾದೇಶದ 11ನೇ ಸಂಸತ್ ಚುನಾವಣೆಯಲ್ಲಿ ಮೊರ್ತಜಾ, ನರೈಲ್ -2 ಕ್ಷೇತ್ರದಲ್ಲಿ ಆಡಳಿತಾರೂಢ ಅವಾಮಿ ಲೀಗ್‍ನಿಂದ ಸ್ಪರ್ಧೆ ಮಾಡಿದ್ರು. ಈ ಚುನಾವಣೆಯಲ್ಲಿ ಮೊರ್ತಜಾ ಒಟ್ಟು...

ರಣಜಿ ಕ್ರಿಕೆಟ್ – ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಭರ್ಜರಿ ಗೆಲುವು

2 months ago

ಮೈಸೂರು: ಇಲ್ಲಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಟೂರ್ನಿಯ ಮಹಾರಾಷ್ಟ್ರ ವಿರುದ್ಧ ಪಂದ್ಯದಲ್ಲಿ ಕರ್ನಾಟಕ 7 ವಿಕೆಟ್ ಜಯ ಪಡೆದಿದೆ. ಗೆಲ್ಲಲು 184 ರನ್‍ಗಳ ಟಾರ್ಗೆಟ್ ಪಡೆದ ಕರ್ನಾಟಕ 70.2 ಓವರ್ ಗಳಲ್ಲಿ 3 ವಿಕೆಟ್...

ಬಿಸಿಸಿಐ ವಿರುದ್ಧದ ಕಾನೂನು ಸಮರದಲ್ಲಿ ಪಾಕ್‍ಗೆ ಭಾರೀ ಮುಖಭಂಗ

2 months ago

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ಐಸಿಸಿಯಲ್ಲಿ ದಾಖಲಿಸಿದ್ದ ದೂರಿನಲ್ಲಿ ಪಿಸಿಬಿಗೆ ಸೋಲುಂಟಾಗಿದ್ದು, ಭಾರೀ ಮುಖಭಂಗ ಅನುಭವಿಸಿದೆ. ಬಿಸಿಸಿಐ ತಮ್ಮೊಂದಿಗೆ ದ್ವಿಪಕ್ಷೀಯ ಸರಣಿ ಆಡದ ಕಾರಣ ತಮಗೆ ಭಾರೀ ನಷ್ಟ ಉಂಟಾಗಿದ್ದು, ಪರಿಣಾಮವಾಗಿ...

ಮಹಿಳಾ ಟಿ20 ವಿಶ್ವಕಪ್: ಮಿಂಚಿದ ಸ್ಮೃತಿ ಮಂದಾನ – ಆಸೀಸ್ ವಿರುದ್ಧ ಭರ್ಜರಿ ಗೆಲುವು

2 months ago

ಗಯಾನ: ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ಮಹಿಳಾ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 48 ರನ್‍ಗಳ ಅಮೋಘ ಗೆಲುವು ಪಡೆಯಿತು. ಟೀಂ ಇಂಡಿಯಾ ನೀಡಿದ 168 ರನ್‍ಗಳ ಗುರಿ ಬೆನ್ನಟ್ಟಿದ ಆಸೀಸ್ ತಂಡ...

ಬಳ್ಳಾರಿಯಲ್ಲಿ ಶಾಂತವಾಗಿದ್ಯಾಕೆ ಕನಕಪುರ ಬಂಡೆ – ಡಿಕೆಶಿ ಹಿಂದಿದೆಯಾ ಪ್ರೇರಕ ಶಕ್ತಿ?

2 months ago

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದ ಗೆಲುವಿಗೆ ಶ್ರಮಿಸಿ ಪಕ್ಷದ ಅಭ್ಯರ್ಥಿಯ ಭರ್ಜರಿ ಗೆಲುವಿಗೆ ಕಾರಣರಾಗಿದ್ದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಕ್ಷೇತ್ರಕ್ಕೆ ತೆರಳಿ ವಿಜಯೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಸದ್ಯ ಡಿಕೆಶಿ ಅವರ ಈ ನಡೆ ಕುತೂಹಲ ಮೂಡಿಸಿದ್ದು, ಅವರ...

ಜಮಖಂಡಿಯಲ್ಲಿ ಮತ್ತೊಮ್ಮೆ `ಕೈ’ ಹಿಡಿದ ಮತದಾರ- ಯಾರಿಗೆ ಎಷ್ಟು ಮತ?

2 months ago

ಬಾಗಲಕೋಟೆ: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಜಯಗಳಿಸಿದ್ದಾರೆ. ಆನಂದ್ ನ್ಯಾಮಗೌಡ 97,017 ಮತಗಳನ್ನು ಪಡೆದುಕೊಂಡು 39,480 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಒಟ್ಟು...

ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ: ವಿ.ಎಸ್ ಉಗ್ರಪ್ಪ

2 months ago

ಬಳ್ಳಾರಿ: ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಸದ್ಯ ಉಗ್ರಪ್ಪ ಗೆಲುವು ಸಾಧಿಸಿದ ನಂತರ ಜನರಿಗೆ ನನ್ನ ಶರ್ಟ್ ಹಿಡಿದು ಕೇಳುವ ಹಕ್ಕು ಬಳ್ಳಾರಿ ಜನರಿಗಿದೆ ಎಂದು ಹೇಳುತ್ತಾ ತಮ್ಮ ಸಂತಸವನ್ನು ಹೊರಹಾಕಿದ್ದಾರೆ....