Monday, 17th June 2019

5 days ago

ಪಲಿಮಾರು ಶ್ರೀಗಳಿಂದ ಗಂಗಾರತಿ ಆಗುತ್ತಿದ್ದಂತೆ ಧೋ ಎಂದು ಸುರಿದ ಮಳೆ

ಉಡುಪಿ: ಇವತ್ತು ದೇಶಾದ್ಯಂತ ಭಾಗೀರಥಿ ಜಯಂತಿಯನ್ನು ಆಚರಿಸಲಾಗುತ್ತದೆ. ಉಡುಪಿ ಮಠದಲ್ಲಿ ಗಂಗಾರತಿ ಆಗುತ್ತಿದ್ದಂತೆ ಪವಾಡ ಎಂಬಂತೆ ಧೋ ಎಂದು ಮಳೆ ಸುರಿದಿದ್ದು ಎಲ್ಲರು ಅಚ್ಚರಿಗೊಂಡಿದ್ದಾರೆ. ಗಂಗೆ ಶಿವನ ತಲೆಯಿಂದ ಇಳಿದು ಬಂದ ದಿನವನ್ನು ಭಾಗೀರಥಿ ಜಯಂತಿ ಎಂದು ಕರೆಯಲಾಗುತ್ತದೆ. ಉಡುಪಿ ಕೃಷ್ಣಮಠದ ಮಧ್ವ ಸರೋವರದ ತಟದಲ್ಲಿ ಭಾಗೀರಥಿ(ಗಂಗಾದೇವಿ)ಗುಡಿಯಿದೆ. ಪ್ರತಿ ವರ್ಷ ಭಾಗೀರಥಿ ಜನ್ಮದಿನ ಸಂದರ್ಭದಲ್ಲಿ ಮಧ್ವ ಸರೋವರ ತುಂಬಿಕೊಂಡಿರುತ್ತದೆ. ಆದರೆ ಈ ವರ್ಷ ಮುಂಗಾರು ವಿಳಂಬವಾಗಿರುವುದರಿಂದ ಸರೋವರದೊಳಗಿರುವ ಬಾವಿಯಲ್ಲಿ ಮಾತ್ರ ನೀರು ಉಳಿದಿದೆ. ಈ ಬಾರಿಯೂ ಭಾಗೀರಥಿ […]

1 week ago

ಬಿರುಗಾಳಿ ಸಹಿತ ಭಾರೀ ಮಳೆ – ಶಾಲೆಗೆ ಆಗಮಿಸಿದ ವಿದ್ಯಾರ್ಥಿ, ಶಿಕ್ಷಕರು ಶಾಕ್

– ಧರೆಗುರುಳಿತು 160 ವರ್ಷದ ಹಳೆಯ ಬೃಹತ್ ಆಲದ ಮರ ಬೆಂಗಳೂರು/ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು,...

ರಾಜ್ಯದಲ್ಲಿ ಬಿರುಗಾಳಿ ಸಹಿತ ಮಳೆ- ಹಾರಿಹೋದ ಮೇಲ್ಛಾವಣಿ, ಧರೆಗೆ ಉರುಳಿದ ವಿದ್ಯುತ್ ಕಂಬಗಳು

2 months ago

ಹಾವೇರಿ/ಮಂಡ್ಯ/ಕೋಲಾರ: ರಾಜ್ಯದಲ್ಲಿ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹಲವೆಡೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದೆ. ತಾಲೂಕಿನ ಶಿರಬಡಗಿ, ಹತ್ತಿಮತ್ತೂರು, ಜಲ್ಲಾಪುರ, ಕಡಕೋಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿರುಗಾಳಿಗೆ ಮನೆಯ ಮೇಲ್ಛಾವಣಿಗಳು ಹಾರಿ...

ಗಾಳಿ ಬೀಸೋದಕ್ಕೂ ಸರ್ಕಾರಿ ಸಂಬಳ..!

3 months ago

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿ ಕಂಟ್ರೋಲ್ ರೂಂ ಮೇಲ್ವಿಚಾರಕನ ದರ್ಬಾರ್ ಶುರುವಾಗಿದ್ದು, ಇವರಿಗೆ ಗಾಳಿ ಬೀಸೋದಕ್ಕೂ ಸರ್ಕಾರಿ ಸಂಬಳ ಕೊಡಬೇಕಾ ಅನ್ನೋ ಪ್ರಶ್ನೆಯೊಂದು ಎದ್ದಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಕ್ಲಾಸ್ 4 ನೌಕರ ಸುಬ್ರಮಣ್ಯ ಅಂಧ ದರ್ಬಾರ್ ಮಾಡುತ್ತಿದ್ದು, ಇವರು ಬಿಬಿಎಂಪಿಯ...

ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳಿಗೆ ಹಾನಿ

4 months ago

ಚಿತ್ರದುರ್ಗ: ಬಿರುಗಾಳಿ ಸಹಿತ ರಾತ್ರಿ ಸುರಿದ ಭಾರೀ ಮಳೆಗೆ 6 ಮನೆಗಳು ಹಾನಿಗೀಡಾದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಾಲಘಟ್ಟ ಗ್ರಾಮದಲ್ಲಿ ನಡೆದಿದೆ. ರಂಗಪ್ಪ ಎಂಬವರ ಮೇಲೆ ಶೀಟ್ ಬಿದ್ದು ಗಾಯವಾಗಿದೆ. ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿಯ ಶೀಟು ಕುಸಿದಿದೆ. ಅಲ್ಲದೆ...

ತಡೆಗೋಡೆ ಸಮೇತ ಕುಸಿದು ಬಿದ್ದ ರಸ್ತೆ: ಮಡಿಕೇರಿ-ಕೇರಳ ಸಂಪರ್ಕ ಕಟ್

10 months ago

ಮಡಿಕೇರಿ: ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕೊಡಗು ಅಂತಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ 89 ಯನ್ನು ಬಂದ್ ಮಾಡಲಾಗಿದೆ. ವಿರಾಜಪೇಟೆ ತಾಲೂಕಿನ ಗೊಣಿಕೊಪ್ಪ, ಶ್ರಿಮಂಗಲ ಕ್ಯಾಲಿಕಟ್ ಸಂಪರ್ಕ ಕಲ್ಪಿಸುವ ರಸ್ತೆಯ ಪೊಕಳತೊಡು ಎಂಬಲ್ಲಿ...

18 ವರ್ಷಗಳಿಂದ ಅನ್ನ ಆಹಾರ ಸೇವಿಸಿಯೇ ಇಲ್ಲ- ಗಾಳಿ ಬೆಳಕಲ್ಲೇ ಜೀವನ

10 months ago

ಕಾರವಾರ: ಒಂದು ದಿನ ಉಪವಾಸವಿದ್ದರೇ ಪ್ರಾಣ ಹೋದಂತಹ ಅನುಭವವಾಗುತ್ತದೆ. ಆದರೆ ಇಲ್ಲೊಬ್ಬರು ಅನ್ನ ಆಹಾರ ಸೇವಿಸದೇ ಬರೊಬ್ಬರಿ 18 ವರ್ಷಗಳಿಂದ ಗಾಳಿ ಬೆಳಕು ಸೇವಿಸಿ ಬದುಕಿದ್ದಾರೆ. ಎಲಿಟಾಮ್(56) 15 ವರ್ಷದಿಂದ ಆಹಾರ ಸೇವಿಸದೆ ಬದುಕಿರುವ ವ್ಯಕ್ತಿ. ಇವರು ಅಮೆರಿಕಾ ಪ್ರಜೆ. ಉತ್ತರ...

ಗಾಳಿಗೆ ಹಾರಿ ಬಿತ್ತು ಶಾಲೆಯ ಮೇಲ್ಛಾವಣಿ: ತಪ್ಪಿದ ಭಾರೀ ಅನಾಹುತ

11 months ago

ಮೈಸೂರು: ಭಾರೀ ಗಾಳಿಯಿಂದಾಗಿ ಶಾಲೆಯ ಹೊಸ ಕಟ್ಟಡದ ಮೇಲ್ಛಾವಣಿ ಹಾರಿ ಬಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ರತ್ನಾಪುರಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವಿಶ್ವ ಶಾಂತಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಕಾರ್ಯಕ್ರಮ...