Sunday, 16th June 2019

4 months ago

ಶಿವರಾತ್ರಿ ಮುನ್ನವೇ ಬಂತು ಬೇಸಿಗೆ – ಚಳಿಗಾಲವೇ ಮುಗಿದಿಲ್ಲ ಹೆಚ್ಚಾಯ್ತು ಬಿಸಿಲಿನ ತಾಪ

ಬೆಂಗಳೂರು: ಈ ವರ್ಷ ಋತುಗಳ ಬದಲಾವಣೆಯಲ್ಲಿ ಸ್ವಲ್ಪ ಹೆಚ್ಚಾಗಿಯೇ ವೈಪರೀತ್ಯ ಕಂಡು ಬರುತ್ತಿದೆ. ಗಢ ಗಢ ನಡುಗಿಸುವ ಚಳಿ ಮುಗಿವ ಮುನ್ನವೇ ಧಗಧಗ ಬಿಸಿಲು ಜನರನ್ನು ಬೆವರಲ್ಲಿ ಸ್ನಾನ ಮಾಡಿಸುತ್ತಿದೆ. ಶಿವರಾತ್ರಿ ಮುನ್ನವೇ ಎಲ್ಲೆಡೆ ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಹೌದು. ಈಗಿನ್ನೂ ಚಳಿಗಾಲದ ಅವಧಿಯೇ ಮುಗಿದಿಲ್ಲ. ಆಗಲೇ ಬೇಸಿಗೆ ಬಂದು ಬಿಟ್ಟಿದೆ. ಶಿವರಾತ್ರಿ ಇನ್ನೂ 20 ದಿನಗಳು ಇರುವಾಗಲೇ ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನೆತ್ತಿಯ ಮೇಲೆ ಸುಡುವ ಸೂರ್ಯನ ಬಿಸಿಲಿನ ತಾಪದಿಂದ ಜನ […]

5 months ago

ಚಳಿ ಎಫೆಕ್ಟ್‌ಗೆ ದಿಢೀರ್ ಗಗನಕ್ಕೇರಿದೆ ಟೊಮೆಟೋ ಬೆಲೆ..!

ಬೆಂಗಳೂರು: ಗ್ಯಾಸ್ ಇಳಿಕೆಯಾದ ಖುಷಿಯಲ್ಲಿದ್ದ ಗೃಹಿಣಿಯರಿಗೆ ಟೊಮೆಟೋ ಹುಳಿ ಶಾಕ್ ನೀಡಿದೆ. ಕೆಜಿಗೆ 10 ರೂಪಾಯಿ 20 ರೂಪಾಯಿ ಇದ್ದ ಟಮ್ಯಾಟೋ ದರ ಏಕಾಏಕಿ 70 ರೂಪಾಯಿಗೆ ಏರಿಕೆಯಾಗಿದೆ. ಹೌದು, ಈ ಬಾರಿ ಚಳಿಗಾಲ ರೈತ ಮೊಗದಲ್ಲಿ ಮಂದಹಾಸ ತಂದಿದೆ. ಚಳಿ ಹೊಡೆತಕ್ಕೆ ಟೊಮೆಟೋ ಗಿಡಗಳಲ್ಲಿ ಕಾಯಿಗಳು ಬಿಡುತ್ತಿಲ್ಲ. ಆದರಿಂದ ಟೊಮೆಟೊ ಇಳುವರಿ ಶೇ.60 ರಷ್ಟು...

ಬಿಸಿಲನಾಡು ವಿಜಯಪುರದಲ್ಲಿ ಇಬ್ಬನಿಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

6 months ago

ವಿಜಯಪುರ: ಬಿಸಿಲ ನಾಡು ಗುಮ್ಮಟ ನಗರಿ ವಿಜಯಪುರದಲ್ಲಿ ಈಗ ಇಬ್ಬನಿಯ ಅಬ್ಬರ ಶುರುವಾಗಿದೆ. ಗುಮ್ಮಟ ನಗರಿಯಲ್ಲಿ ಮಿತಿಮೀರಿದ ಮೈ ಕೊರೆಯುವ ಚಳಿ ಆರಂಭವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿರುವ ಚಳಿಯಿಂದ ಜನರು ತತ್ತರಿಸಿದ್ದು, ಬುಧವಾರ ಬಿದ್ದ ಭಾರೀ ಪ್ರಮಾಣದ ಇಬ್ಬನಿಯಿಂದಾಗಿ ವಾಹನ...

ಚಳಿಗಾಲದಲ್ಲಿ ಮಗು ಆರೋಗ್ಯವಾಗಿರಲು ಹೀಗೆ ಮಾಡಿ

6 months ago

ಕಿಲಕಿಲ ನಗುವ ಮಗು ಮನೆಯಲ್ಲಿದ್ದರೆ ಯಾರಿಗೆ ತಾನೇ ಇಷ್ಟ ಆಗಲ್ಲ. ಆ ಮಗು ಆರೋಗ್ಯವಾಗಿರಬೇಕೆಂದು ಮನೆಯಲ್ಲಿ ಎಲ್ಲರೂ ಬಯಸುತ್ತಾರೆ. ಆದರೆ ಚಳಿಗಾಲ ಬಂದರೆ ಸಾಕು ಮಕ್ಕಳನ್ನು ಆರೈಕೆ ಮಾಡುವುದು ಕಷ್ಟವಾಗುತ್ತದೆ. ಇಂತಹ ಕಾಲದಲ್ಲಿ ಮಕ್ಕಳನ್ನು ಹೆಚ್ಚಾಗಿ ಕೇರ್ ಮಾಡಬೇಕಾಗುತ್ತದೆ. ಈ ವಿಂಟರ್...

ಚುಮು ಚುಮು ಚಳಿಗೆ ಡ್ರೈ ಸ್ಕಿನ್ ಸಮಸ್ಯೆನಾ? – ಚಳಿಗಾಲದಲ್ಲಿ ಚರ್ಮದ ಆರೈಕೆ ಹೀಗಿರಲಿ

6 months ago

ಚಳಿಗಾಲ ಆರಂಭವಾಗಿದ್ದು, ಜೀವನ ಶೈಲಿ ಬದಲಾವಣೆ ಆಗುತ್ತಾ ಹೋಗುತ್ತೆ. ಬೀರುವಿನಲ್ಲಿದ್ದ ಉಣ್ಣೆಯ ಬಟ್ಟೆಗಳು ಹೊರ ಬರುತ್ತವೆ. ಅಬ್ಬಾ ಎಷ್ಟು ಚಳಿ ಎಂದು ದಿನಕ್ಕೆ ಒಂದೆರೆಡು ಸಾರಿ ಹೆಚ್ಚು ಚಹಾ ಕುಡಿಯುವವರು ಕಾಣಸಿಗುತ್ತಾರೆ. ಚಳಿಗಾಲ ಆರಂಭವಾಗುತ್ತಲೇ ಎಲ್ಲ ವಯೋಮಾನದವರಲ್ಲಿ ಒಣ ತ್ವಚೆ (ಡ್ರೈ...

ರಾಜ್ಯದಲ್ಲಿ ಇನ್ನೆರಡು ದಿನ ಮಳೆ

7 months ago

ಬೆಂಗಳೂರು: ರಾಜ್ಯದ ಜನರು ಇನ್ನೊಂದೆರಡು ದಿನ ಕೈಲಿ ಛತ್ರಿ ಹಿಡ್ಕೊಂಡು ಓಡಾಡೋದೇ ಒಳ್ಳೆಯದು. ಯಾಕಂದ್ರೆ ಇನ್ನೂ ಎರಡು ದಿನ ಮಳೆಯಬ್ಬರ ಜೋರಾಗಿರಲಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿ ಫುಲ್ ಚಿಲ್ಡ್ ಆಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ನಗರದಲ್ಲಿ...

ಚಳಿಗಾಲದಲ್ಲಿ ನಿಮ್ಮ ತ್ವಚೆಯನ್ನು ಹೀಗೆ ಕಾಪಾಡಿಕೊಳ್ಳಿ

7 months ago

ಚಳಿಗಾಲದಲ್ಲಿ ತ್ವಚೆ ಒಣಗುವುದು, ಹಿಮ್ಮಡಿಗಳು ಬಿರುಕು ಬಿಡುವುದು, ಮುಖದಲ್ಲಿ ಕಾಂತಿ ಕಡಿಮೆಯಾಗುವುದು, ಆರೋಗ್ಯದಲ್ಲಿ ಏರುಪೇರಾಗುವುದು ಈ ಎಲ್ಲಾ ಸಮಸ್ಯೆಗಳು ಸಹಜವಾಗಿ ಬಹುತೇಕ ಜನರು ಎದುರಿಸುತ್ತಾರೆ. ನಿಮ್ಮ ದಿನ ನಿತ್ಯದ ಚಟುವಟಿಕೆಗಳಲ್ಲಿ ಈ ಸುಲಭ ಕ್ರಮಗಳನ್ನ ಅನುಸರಿಸಿದರೆ ಚಳಿಗಾಲದ ಸಮಸ್ಯೆಯಿಂದ ದೂರ ಆಗಬಹುದು....

ಚಳಿಗಾಲದ ಕಾಮನ್ ಸಮಸ್ಯೆಗಳ ಪರಿಹಾರಕ್ಕೆ ಇಲ್ಲಿದೆ 5 ಟಿಪ್ಸ್

2 years ago

ಚಳಿಗಾಲ ಬಂತೆದ್ರೆ ಡ್ರೈ ಸ್ಕಿನ್ ಸಮಸ್ಯೆ ಇದ್ದಿದ್ದೇ. ಮುಖ, ಕೈ-ಕಾಲಿನ ತೇವಾಂಶ ಕಡಿಮೆಯಾಗೋದಲ್ಲದೆ ಕಪ್ಪಾಗಿ ಕಾಣುತ್ತದೆ. ಕೂದಲು ಒಣಗಿದಂತಾಗಿ ಹುಲ್ಲಿನಂತೆ ಕಾಣುತ್ತೆ. ಇನ್ನು ಪಾದದ ಬಿರಕುನ ಸಮಸ್ಯೆ ಹೇಳೊದೇ ಬೇಡ. ಈಗಾಗಲೇ ಚಳಿಗಾಲ ಶುರುವಾಗಿರೋದ್ರಿಂದ ಇನ್ನೂ ಮೂರ್ನಾಲ್ಕು ತಿಂಗಳು ಈ ಎಲ್ಲಾ...