ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ
ಬೆಳಗಾವಿ: ಕೇರಳ (Kerala) ಮಾದರಿಯಲ್ಲಿ ಗ್ರಾಮ ಪಂಚಾಯತಿ (Gram Panchayat) ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಹೆಚ್ಚಳ…
ರಾಜ್ಯಾದ್ಯಂತ ಪಂಚಮಸಾಲಿ ಹೋರಾಟದ ಕಿಚ್ಚು – ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಾಠಿ ಚಾರ್ಜ್…
2ಎ ಮೀಸಲಾತಿ ಕಿಚ್ಚು – ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
- ಲಾಠಿಚಾರ್ಜ್ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಉಗ್ರ ಹೋರಾಟದ ಮಾಡುವುದಾಗಿ…
ಬಿಜೆಪಿಯವ್ರು ಮುಸ್ಲಿಂ ಮೀಸಲಾತಿ ಹಿಂಪಡೆದು ಒಕ್ಕಲಿಗ, ಲಿಂಗಾಯತ ಸಮುದಾಯಗಳಿಗೆ ಹಂಚಿದ್ರು: ಸಿಎಂ
ಬೆಳಗಾವಿ/ಬೆಂಗಳೂರು: ಬಿಜೆಪಿಯವ್ರು (BJP) ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂ ಸಮುದಾಯದ (Muslim Community) ಶೇ.4ರಷ್ಟು ಮೀಸಲಾತಿ…
9 ಕಂಪನಿಗಳಿಗೆ ನೀಡಿರೋ 5,150 ಎಕ್ರೆ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ಕ್ರಮ: ಈಶ್ವರ್ ಖಂಡ್ರೆ
- 9 ಕಂಪನಿಗಳಿಂದ ಒಟ್ಟು 1,492.18 ಕೋಟಿ ರೂ. ಬಡ್ಡಿ, ದಂಡ ಬಾಕಿ ಬೆಂಗಳೂರು: ಬ್ರಿಟಿಷರ…
ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ, ಇದಕ್ಕೆ `ಕೈ’ ಸರ್ಕಾರವೇ ಕಾರಣ – ಛಲವಾದಿ ನಾರಾಯಣಸ್ವಾಮಿ
ಬೆಳಗಾವಿ: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿಯಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು…
ಸರ್ಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾವು : ವಿಜಯೇಂದ್ರ
ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ…
ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳಲ್ಲಿ 17 ಅವಾಂತರ ತೋರಿದ ಸರ್ಕಾರ – ಆರ್.ಅಶೋಕ್ ಕಿಡಿ
ಬೆಳಗಾವಿ: ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 12 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು…
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ ಇಲ್ಲ: ಬಿವೈವಿ
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ (Winter Session) ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಎಂಬ ನಂಬಿಕೆ…
ಸೋಮವಾರದಿಂದ ಬೆಳಗಾವಿಯಲ್ಲಿ ಅಧಿವೇಶನ – ವಿಪಕ್ಷಗಳ ಬತ್ತಳಿಕೆಯಲ್ಲಿ ಸಾಲು ಸಾಲು ಅಸ್ತ್ರ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ…