Tuesday, 25th February 2020

Recent News

1 month ago

ನಿಖಿಲ್‍ಗೆ ಡಿಂಪಲ್ ಕ್ವೀನ್ ಶುಭಾಶಯ

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರು ಇಂದು 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು ನಟಿ ರಚಿತಾ ರಾಮ್ ಶುಭಕೋರಿದ್ದಾರೆ. ತಾನು ನಿಖಿಲ್ ಜೊತೆ ನಿಂತಿರುವ ಫೋಟೋವನ್ನು ಅಪ್ಲೋಡ್ ಮಾಡಿ ಹ್ಯಾಪಿ ಬರ್ತ್‍ಡೇ ಟು ಯೂ ನಿಖಿಲ್ ಎಂದು ಬರೆದು ನಾಚಿ ನಕ್ಕಿರುವ ಎಮೋಜಿ ಹಾಕಿದ್ದಾರೆ. ಜೊತೆಗೆ ಗಾಡ್ ಬ್ಲೆಸ್ ಎಂದು ಬರೆದಿದ್ದಾರೆ.   View this post on Instagram   Happy birthday to my dear friend ☺️ God bless!!✨ @nikhilgowda_jaguar A post […]

2 months ago

2 ದೋಣಿ ಮೇಲೆ ಯಾವತ್ತೂ ಪಯಣ ಮಾಡ್ಬೇಡಿ: ದರ್ಶನ್

ಬೆಂಗಳೂರು: ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳುವ ಮೂಲಕ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರಿದ್ದಾರೆ. ನಟ ದರ್ಶನ್ ಟ್ವೀಟ್ ಮಾಡುವ ಮೂಲಕ ಸಮಸ್ತ ಜನರಿಗೆ 2020ರ ಹೊಸ ವರ್ಷದ ಶುಭಾಶಯವನ್ನು ತಿಳಿಸಿದ್ದಾರೆ. “ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ...

ಬಿಗ್ ಹಗ್ ಟು ಮೈ ಬೆಸ್ಟಿ ಅಂದ್ರು ಪ್ರಿಯಾ ಸುದೀಪ್

7 months ago

ಬೆಂಗಳೂರು: ಇಂದು ಸ್ನೇಹಿತರ ದಿನವಾಗಿದ್ದು, ಎಲ್ಲರೂ ತಮ್ಮ ಗೆಳೆಯ-ಗೆಳತಿಯರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಹೀಗೆಯೇ ನಟ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಅವರು ತಮ್ಮ ಜೊತೆಗಾರನಿಗೆ ವಿಶ್ ಮಾಡಿದ್ದಾರೆ. ಪ್ರಿಯಾ ಸುದೀಪ್ ತಮ್ಮ ಪತಿ ಸುದೀಪ್ ಅವರನ್ನು ಬೆಸ್ಟಿ ಎಂದು ಟ್ವೀಟ್...

`ಶಿವ-ರಾಜ-ಕುಮಾರ’ನನ್ನು ವರ್ಣಿಸಿ ಹುಟ್ಟುಹಬ್ಬಕ್ಕೆ ಶುಭಕೋರಿದ ಜಗ್ಗೇಶ್

8 months ago

ಬೆಂಗಳೂರು: ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ 57ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಈ ಮಧ್ಯೆ ನವರಸ ನಾಯಕ ಜಗ್ಗೇಶ್ ಅವರು ಶಿವರಾಜ್‍ಕುಮಾರ್ ಹೆಸರಿನ ಅರ್ಥ ವರ್ಣಿಸಿ ಪ್ರೀತಿಯಿಂದ ವಿಶ್ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರ ಹೆಸರಿನ ಅರ್ಥವನ್ನು ಬಣ್ಣಿಸಿ ಜಗ್ಗೇಶ್...

ಯಾವುದೇ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಬಂಧಿಸಿದ ಪೊಲೀಸರು

8 months ago

ಲಂಡನ್: ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು...

ದೇವೇಗೌಡರಿಗೆ ಶುಭಕೋರಿದ ಸುಮಲತಾ ಅಂಬರೀಶ್

9 months ago

ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್ ಅವರು ಶುಭಾಶಯ ಕೋರಿದ್ದಾರೆ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ದೇವೇಗೌಡರಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. “ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ...

ಡಿಯರ್ ಬಾಬಿ ಎಂದು ವಿಜಯ್‍ಗೆ ರಶ್ಮಿಕಾ ವಿಶ್

10 months ago

ಬೆಂಗಳೂರು: ಇಂದು ತೆಲುಗು ನಟ ವಿಜಯ್ ದೇವರಕೊಂಡ ಅವರ ಹುಟ್ಟುಹುಬ್ಬ. ಈ ಹಿನ್ನೆಲೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಡಿಯರ್ ಬಾಬಿ ಎಂದು ಕರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರು ಟ್ವೀಟ್ ಮಾಡುವ ಮೂಲಕ ವಿಜಯ್ ಅವರಿಗೆ ಬರ್ತ್...

ತೆಲುಗು ಸ್ಟೈಲಿಶ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ

11 months ago

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ಸ್ಯಾಂಡಲ್‍ವುಡ್ ಸೇರಿದಂತೆ ತೆಲುಗು, ತಮಿಳು ಸ್ಟಾರ್ ನಟರ ಜೊತೆ ಅಭಿನಯಿಸಿದ್ದಾರೆ. ಈಗ ಟಾಲಿವುಡ್‍ನ ಸ್ಟೈಲಿಶ್ ಸ್ಟಾರ್ ಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ. ನಟ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ಅವರು ಅಭಿನಯಿಸುತ್ತಿದ್ದಾರೆ. ಈ ಬಗ್ಗೆ...