Wednesday, 11th December 2019

Recent News

11 months ago

ಅಪ್ಪನ ತೊಡೆ ಮೇಲೆ ಯುವರಾಜ – ವರ್ಧಂತಿಗೆ ಯದುವೀರ್ ವಿಶ್

ಮೈಸೂರು: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತನ್ನ ಮಗ ಯುವರಾಜ ಆಧ್ಯವೀರ್ ಗೆ ವರ್ಧಂತಿಯ(ಹುಟ್ಟುಹಬ್ಬ) ಶುಭಾಶಯವನ್ನು ಕೋರಿದ್ದಾರೆ. ಯದುವೀರ್ ಅವರು ಫೇಸ್‍ಬುಕ್ ನಲ್ಲಿ ಮಗ ತೊಡೆಯ ಮೇಲೆ ಕುಳಿತಿರುವ ಫೋಟೋ ಹಾಕಿ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ಫೋಟೋದಲ್ಲಿ  ಆಧ್ಯವೀರ್ ತುಂಟತನದಿಂದ ಕ್ಯಾಮೆರಾಗೆ ಪೋಸ್ ಕೊಟ್ಟಿರುವ ರೀತಿಯಲ್ಲಿ ಕಂಡು ಬಂದಿದೆ. ಅರಮನೆಯ ಸಂಪ್ರದಾಯದ ಪ್ರಕಾರ ಹುಟ್ಟುಹಬ್ಬವನ್ನು ಆಧ್ಯವೀರ್ ಹುಟ್ಟಿದ ಸ್ವಲ್ಪ ದಿನಗಳ ನಂತರ ಆಚರಿಸಲಾಗುತ್ತದೆ. ಅದರಂತೆಯೇ ವರ್ಧಂತಿಯು ಡಿಸೆಂಬರ್ 26 ರಂದು ಇದ್ದರೂ ಇಂದು ಆಚರಿಸಿದ್ದಾರೆ. ಈ ಬಗ್ಗೆ […]

11 months ago

ಪತಿಗೆ ರಾಧಿಕಾ ವಿಶ್ – ಫೋಟೋದಲ್ಲೂ ಪರ್ಫೆಕ್ಟ್ ಮ್ಯಾಚ್ ಎಂದು ಸಿಂಡ್ರೆಲಾ ಸಾಬೀತು

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಇಂದು 33 ವಸಂತಕ್ಕೆ ಕಾಲಿಟ್ಟಿದ್ದು, ಅವರ ಪತ್ನಿ ರಾಧಿಕಾ ಪಂಡಿತ್ ಅವರು ಸಿಂಪಲ್ ಮತ್ತು ವಿಭಿನ್ನವಾಗಿ ಶುಭಾಶಯವನ್ನು ತಿಳಿಸಿದ್ದಾರೆ. ನಟಿ ರಾಧಿಕಾ ಅವರು ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂನಲ್ಲಿ ಪತಿ ಯಶ್ ಅವರಿಗೆ ಬರ್ತ್ ಡೇ ಶುಭಾಶಯವನ್ನು ಕೋರಿದ್ದಾರೆ. ರಾಧಿಕಾ ಅವರು, ‘Happy birthday to my perfect match’...

ಹೊಸ ವರ್ಷಕ್ಕೆ ಶುಭ ಕೋರಿದ ಬಿಟೌನ್- ಕ್ಷಮೆ ಕೇಳಿದ ಅಮೀರ್ ಖಾನ್

11 months ago

ಮುಂಬೈ: 2018ಗೆ ಟಾಟಾ ಹೇಳಿ ಹೊಸ ವರ್ಷ 2019 ಅನ್ನು ಬಾಲಿವುಡ್ ಕಲಾವಿದರು ಸ್ವಾಗತಿಸಿ ತಮ್ಮ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ಬಾಲಿವುಡ್ ಮಿ. ಪರ್ಫೆಕ್ಟ್ ತಮ್ಮ ಟ್ವಿಟ್ಟರಿನಲ್ಲಿ ಈ ವರ್ಷದ ಹೊಸ ರೆಸಲ್ಯೂಶನ್‍ನನ್ನು ಬರೆದು ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿ...

ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ನಟರು

11 months ago

ಬೆಂಗಳೂರು: 2018ಗೆ ಟಾಟಾ ಹೇಳಿ ಹೊಸ ವರ್ಷ 2019 ಅನ್ನು ರಾಜ್ಯದ ಜನ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಸಾವಿರಾರು ಯುವಕ-ಯುವತಿಯರು ರಸ್ತೆಗೆ ಇಳಿದು ನೃತ್ಯ ಮಾಡಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಸ್ಯಾಂಡಲ್‍ವುಡ್ ನಟರು ಕೂಡ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ....

ಕ್ರಿಸ್‍ಮಸ್ ಹಬ್ಬಕ್ಕೆ ಬಿಕಿನಿ ತೊಟ್ಟು ವಿಶ್ ಮಾಡಿದ ಹಾಟ್ ಬೆಡಗಿ ದಿಶಾ

12 months ago

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ದಿಶಾ ಪಠಾಣಿ ಕ್ರಿಸ್‍ಮಸ್ ಹಬ್ಬಕ್ಕೆ ಬಿಕಿನಿ ತೊಟ್ಟು ತಮ್ಮ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ದಿಶಾ ಬಿಳಿ ಬಿಕಿನಿ ತೊಟ್ಟು ಸೋಫಾ ಮೇಲೆ ಕುಳಿತಿರುವ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆ ಫೋಟೋವನ್ನು ಪೋಸ್ಟ್ ಮಾಡಿ ಅದಕ್ಕೆ,...

ಯಶ್‍ಗೆ ಶುಭಕೋರಿದ ಮಾಜಿ ಸಚಿವ ಜನಾರ್ದನ ರೆಡ್ಡಿ

12 months ago

ಬಳ್ಳಾರಿ: ಎಲ್ಲಾ ಅಡೆತಡೆಗಳನ್ನು ಮೀರಿ ದೇಶಾದ್ಯಂತ ಹವಾ ಎಬ್ಬಿಸಿದ್ದ ರಾಕಿಂಗ್ ಸ್ಟಾರ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾ ತೆರೆಗೆ ಅಪ್ಪಳಿಸಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ರಾಕಿಂಗ್ ಸ್ಟಾರ್ ಯಶ್ ಮತ್ತು...

ಮೈ ಲವ್ ಎಂದು ಶುಭಾಶಯ ತಿಳಿಸಿದ್ರು ರಾಧಿಕಾ ಪಂಡಿತ್

1 year ago

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಮತ್ತು ಸ್ಯಾಂಡಲ್‍ವುಡ್ ಕ್ವೀನ್ ರಾಧಿಕಾ ಪಂಡಿತ್ ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಹಾಗಾಗಿ ಪತಿಗೆ ಪ್ರೀತಿಯ ಶುಭಾಶಯವನ್ನು ರಾಧಿಕಾ ತಿಳಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ವಿವಾಹ ವಾರ್ಷಿಕೋತ್ಸವದ...

ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ವಿಜಯ್!

1 year ago

ಹೈದರಾಬಾದ್: ಟಾಲಿವುಡ್ ಹ್ಯಾಂಡ್ಸಮ್ ಹಂಕ್ ವಿಜಯ್ ದೇವರಕೊಂಡ ಬಾಲಿವುಡ್ ನಟಿಯ ಆಸೆಯನ್ನು ನೆರವೇರಿಸಲಿದ್ದಾರೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಕಪೂರ್ ಆಸೆಯನ್ನು ನಟ ವಿಜಯ್ ದೇವರಕೊಂಡ ನೆರವೇರಿಸುತ್ತಿದ್ದಾರೆ. ಇತ್ತೀಚೆಗೆ ಖ್ಯಾತ ನಟ ಕರಣ್...