ಕೋಲಾರ: ದಾಂದಲೆ ಬಳಿಕ ಪ್ರತಿಷ್ಠಿತ ಐಫೋನ್ ತಯಾರಿಕಾ ವಿಸ್ಟ್ರಾನ್ ಕಂಪನಿಯಲ್ಲಿ ಹೊಸದೊಂದು ಬೆಳೆವಣಿಗೆ ಆರಂಭವಾಗಿದೆ. ಕಾರ್ಮಿಕರಿಗೆ ಬಾಕಿ ಇದ್ದ ವೇತನ ಪಾವತಿ ಮಾಡಿರುವ ಕಂಪನಿ, ಮರು ನೇಮಕಾತಿ ಪ್ರಕ್ರಿಯೆಯನ್ನು ಸಹ ಶುರುಮಾಡಿದೆ. ಆದರೆ ಇಲ್ಲಿ ಕೆಲಸ...
– ಸಂಬಳದಲ್ಲಿ ವ್ಯತ್ಯಯವಾಗಿರುವುದನ್ನು ಒಪ್ಪಿದ ಕಂಪನಿ ನವದೆಹಲಿ: ಕೋಲಾರದ ನರಸಾಪುರದ ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಸ್ಟ್ರಾನ್ ಕಂಪನಿಯ ಉಪಾಧ್ಯಕ್ಷ ಲೀ ವಿನ್ಸೆಂಟ್ ತಲೆದಂಡವಾಗಿದೆ. ಅಷ್ಟೇ ಅಲ್ಲದೇ ಉದ್ಯೋಗಿಗಳಿಗೆ ಸಂಬಳ ನೀಡುವುದರಲ್ಲಿ ವ್ಯತ್ಯಯ...
ನವದೆಹಲಿ: ಕೋಲಾರದ ನರಸಾಪುರ ಘಟಕದಲ್ಲಿರುವ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ಕಾರ್ಮಿಕರ ದಾಂಧಲೆ ಸಂಬಂಧ ಈಗ ಐಫೋನ್ ತಯಾರಕ ಆಪಲ್ ಕಂಪನಿ ತನಿಖೆ ನಡೆಸಲು ಮುಂದಾಗಿದೆ. ತನ್ನ ಪೂರೈಕೆದಾರರಿಗೂ ಹಲವು ಮಾರ್ಗಸೂಚಿಗಳನ್ನು ವಿಧಿಸಿ ಆಪಲ್ ಗುತ್ತಿಗೆ ನೀಡುತ್ತದೆ....
ಬೆಂಗಳೂರು: ಆಪಲ್ ಐಫೋನ್ ತಯಾರಿಸುವ ತೈವಾನಿನ ವಿಸ್ಟರ್ನ್ ಕಂಪನಿ ಬೆಂಗಳೂರಿನ ಹೊಸಕೋಟೆ ಸಮೀಪ ದೊಡ್ಡ ಗೋದಾಮು ಸ್ಥಾಪಿಸಲು ಮುಂದಾಗಿದೆ. ವಿಸ್ಟರ್ನ್ ಕಂಪನಿ ಈಗಾಗಲೇ ಬೆಂಗಳೂರಿನ ಪೀಣ್ಯ ಮತ್ತು ಕೋಲಾರದ ನರಸಾಪುರದಲ್ಲಿ ಐಫೋನ್ ಜೋಡಣಾ ಘಟಕವನ್ನು ಸ್ಥಾಪಿಸಿದೆ....